Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

by KM Shivaraju April 11, 2026
written by KM Shivaraju April 11, 2026 0 comments 1 minutes read
0FacebookTwitterPinterestEmail
127

ಸಂಪುಟ ಪುನರ್ ರಚನೆ ಚಕಾರ ಎತ್ತದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ:ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಇಲ್ಲವೇ ಕರ್ನಾಟಕದಲ್ಲಿನ ನಾಯಕತ್ವ ಗೊಂದಲ ಪರಿಹಾರ ಕುರಿತು ವರಿಷ್ಠರ ಮುಂದೆ ಪ್ರಸ್ತಾಪವನ್ನೇ ಮಾಡಲಿಲ್ಲ.

ಶುಕ್ರವಾರ ಮಧ್ಯಾನ್ಹ ವಿಶೇಷ ವಿಮಾನದಲ್ಲಿ ತೆರಳಿದ ಮುಖ್ಯಮಂತ್ರಿ, ಇಂದಿರಾ ಭವನದಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ತಡರಾತ್ರಿ ನಗರಕ್ಕೆ ಹಿಂತಿರುಗಿದರು.

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಸಭೆಗೂ ಮುನ್ನ ಮತ್ತು ನಂತರ ಮುಖ್ಯಮಂತ್ರಿ ಅವರು, ಖರ್ಗೆ, ರಾಹುಲ್, ವೇಣುಗೋಪಾಲ್ ಜೊತೆ ಮಾತನಾಡಿದರೇ ಹೊರತು ಸಂಪುಟ ಪುನರ್ ರಚನೆ ಕುರಿತು ವರಿಷ್ಠರ ಮುಂದೆ ಪ್ರಸ್ತಾಪವನ್ನೇ ಮಾಡಲಿಲ್ಲ.

ರಾಹುಲ್ ಗಾಂಧಿ ಸಹಾ ಅಧಿಕಾರ ಹಸ್ತಾಂತರ ಬಗ್ಗೆ ಚಕಾರ ಎತ್ತಲಿಲ್ಲ, ಅವರು ರಾಜ್ಯದಲ್ಲಿ ನಡೆದ ಉಪಚುನಾವಣೆ ಕುರಿತು ಮಾಹಿತಿ ಪಡೆದಿದ್ದು ಹೊರತುಪಡಿಸಿದರೆ ಉಳಿದಂತೆ ಯಾವುದೇ ರಾಜಕೀಯ ಚರ್ಚೆಯೂ ನಡೆಯಲಿಲ್ಲ.

ದೆಹಲಿ ಭೇಟಿಯಲ್ಲಿ ಮೌನ

ಬಜೆಟ್ ಅಧಿವೇಶನ ನಂತರ ದೆಹಲಿಗೆ ತೆರಳಿ ಸಂಪುಟ ಪುನರ್ ರಚನೆಗೆ ಅನುಮತಿ ಪಡೆಯುವುದಾಗಿ ಹೇಳಿಕೊಂಡೇ ಬಂದಿದ್ದ ಸಿದ್ದರಾಮಯ್ಯ, ದೆಹಲಿ ಭೇಟಿ ವೇಳೆ ಈ ಗೋಜಿಗೇ ಹೋಗಲಿಲ್ಲ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ನಂತರ ತಮ್ಮನ್ನು ಹಾಗೂ ಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆಸುತ್ತಾರೆಂಬ ನಿರೀಕ್ಷೆಯಲ್ಲಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಳೆದ ಎರಡು-ಮೂರು ದಿನಗಳಿಂದ ಪಕ್ಷದ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ.

ಮುಖಾಮುಖಿ ಚರ್ಚೆ

ವರಿಷ್ಠರು ದೆಹಲಿಗೆ ಆಹ್ವಾನ ನೀಡದ ಹಿನ್ನೆಲೆಯಲ್ಲಿ ಶಿವಕುಮಾರ್ ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ಬಿಡಾರ ಹೂಡಿ ಪಕ್ಷದ ಆಯ್ದ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಮುಖಾಮುಖಿ ಚರ್ಚೆ ನಡೆಸಿದ್ದಾರೆ.

ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ಹ್ಯಾರಿಸ್ ನಲಪಾಡ್ ಶಾಸಕರನ್ನು ಹೋಟೆಲ್‌ಗೆ ಕರೆತರುವ ಶಿವಕುಮಾರ್ ಜೊತೆ ಮಾತುಕತೆ ನಡೆಸುವ ಕಾರ್ಯ ನಿಭಾಯಿಸುತ್ತಿದ್ದಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahcongres working committee meetingk c venugopalpriyanka gandhiRahul Gandhi
0 FacebookTwitterPinterestEmail
KM Shivaraju

previous post
ಪುತ್ರನನ್ನು ವಸೂಲಿ ದಂಧೆಗೆ ಬಿಟ್ಟಿರುವ ಸಿದ್ದರಾಮಯ್ಯ
next post
ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ