Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

by admin April 21, 2026
written by admin April 21, 2026 0 comments 1 minutes read
0FacebookTwitterPinterestEmail
131

ಬೆಂಗಳೂರು:ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡ್ ಬದಲಿಗೆ ಅಂಕ ನೀಡುವ ಪದ್ಧತಿಯನ್ನೇ ಮುಂದುವರೆಸುವಂತೆ ರಾಜ್ಯ ಹೈಕೋರ್ಟ್ ಇಂದಿಲ್ಲಿ ಮಹತ್ವದ ಆದೇಶ ನೀಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 24ಕ್ಕೆ ಪ್ರಕಟಿಸಲು ಸಿದ್ಧತೆ ನಡೆಸಿತ್ತು.

ಫಲಿತಾಂಶ ವಿಳಂಬ ಸಾಧ್ಯತೆ

ನ್ಯಾಯಾಲಯದ ಈ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಗ್ರೇಡ್ ಬದಲಿಗೆ ಅಂಕ ನೀಡುವ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್, ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಂಕ ಪದ್ಧತಿಯನ್ನೇ ಮುಂದುವರೆಸುವಂತೆ ಸೂಚಿಸಿದೆ.

ಸರ್ಕಾರದ ನಿಲುವಿನ ಬಗ್ಗೆ ಕಿಡಿಕಾರಿದ ಪೀಠ, ಹಿಂದಿ ಭಾಷೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣ ಆಗುತ್ತಾರೆ ಎಂಬ ಕಾರಣಕ್ಕೆ ಅಂಕ ಬದಲಿಗೆ ಗ್ರೇಡ್ ನೀಡುವುದು ಸರಿಯಲ್ಲ, ಹಾಗಿದ್ದರೆ, ಪರೀಕ್ಷೆ ಬರೆದ ಎಲ್ಲರನ್ನೂ ತೇರ್ಗಡೆ ಮಾಡಿ ಎಂದು ಖಾರವಾಗಿ ಹೇಳಿತು.

ಸೂಕ್ತ ನಿಯಮ ರಚಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗುವುದಕ್ಕೂ ಮುನ್ನವೇ ಸರ್ಕಾರ ಸೂಕ್ತ ತಿದ್ದುಪಡಿ ನಿಯಮಗಳನ್ನು ರಚಿಸಿ ಪ್ರಕಟಿಸಬೇಕಿತ್ತು.

ಆದರೆ, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುವ ಸಮಯದಲ್ಲಿ ಸರ್ಕಾರದ ಈ ನಿರ್ಧಾರ ಸರಿಯಲ್ಲ.

2025-26 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅಂಕ ನೀಡುವುದನ್ನೇ ಮುಂದುವರೆಸಿ, ಬೇಕಿದ್ದರೆ 2026-27ನೇ ಸಾಲಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ನಿಯಮಗಳನ್ನು ಜಾರಿಗೆ ತನ್ನಿ ಎಂದು ನ್ಯಾಯಪೀಠ ಸೂಚಿಸಿತು.

ಪಿಐಎಲ್ ವಜಾಗೊಂಡಿದೆ

ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ವಿಭಾಗೀಯ ಪೀಠದ ಮುಂದೆ ಸಲ್ಲಿಸಿದ್ದ ಪಿಐಎಲ್ ವಜಾಗೊಂಡಿದೆ.

ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ, ಇದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸೂಕ್ತ ತಿದ್ದುಪಡಿಯೊಂದಿಗೆ ನಿಯಮ ರೂಪಿಸಲು ಸರ್ಕಾರ ಕರಡು ಸಿದ್ಧಪಡಿಸಿ ಅಂಕಗಳ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ವಾದ ಮಂಡಿಸಿದರು.

ಮಧ್ಯೆಪ್ರವೇಶಿಸಿದ ಪೀಠ, ಪರೀಕ್ಷೆ ಅಧಿಸೂಚನೆ ಹೊರಡುವುದಕ್ಕೂ ಮುನ್ನವೇ ಗ್ರೇಡ್ ಪದ್ಧತಿ ಜಾರಿಗೊಳಿಸಬೇಕಿತ್ತು, ಈಗ ಅನುಷ್ಟಾನ ಮಾಡುತ್ತಿದ್ದೀರಿ.

ಪರೀಕ್ಷೆಯನ್ನೇ ರದ್ದು ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ, ಪರೀಕ್ಷೆಯನ್ನೇ ರದ್ದು ಮಾಡಿ ಎಂದು ಪೀಠ ಸಲಹೆ ನೀಡಿತು.

ಸೂಕ್ತ ನಿಯಮಗಳನ್ನು ಮುಂದಿನ ಸಾಲಿಗೆ ತಂದು ಅಂಕದ ಬದಲಿಗೆ ಗ್ರೇಡ್ ನೀಡಿ ಅಲ್ಲಿಯವರೆಗೆ ಯಥಾಸ್ಥಿತಿ ಮುಂದುವರೆಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಗೊಳಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
continue marks systemkarnataka high courtsslc exam
0 FacebookTwitterPinterestEmail
admin

previous post
ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ
next post
ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ