Wednesday, May 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

by KM Shivaraju May 9, 2026
written by KM Shivaraju May 9, 2026 0 comments 1 minutes read
0FacebookTwitterPinterestEmail
17

ಬೆಂಗಳೂರು:ಪಶ್ಚಿಮ ಬಂಗಾಳದಲ್ಲಿ ಕೇಸರಿ ಪತಾಕೆ ಹಾರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಿಜೆಪಿ ಬಾವುಟ ಹಾರಿಸಲು ತಯಾರಿ ಆರಂಭಿಸಿದ್ದಾರೆ.

ನಾಳೆ, ಭಾನುವಾರ ರಾಜ್ಯಕ್ಕೆ ಒಂದು ದಿನದ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ, ಎಚ್‌ಎಎಲ್ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಪಕ್ಷದ ಆಯ್ದ 60 ಮುಖಂಡರ ಸಭೆ ಕರೆದಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಕ್ರಮ

ರಾಜ್ಯ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

2028ರಲ್ಲಿ ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಸಂಬಂಧ ಮೋದಿ ಅವರು ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯ ಪ್ರತಿನಿಧಿಸುವ ಸಂಸದರು, ಹಿರಿಯ ಶಾಸಕರು ಮತ್ತು ಮುಖಂಡರಿಗೆ ಮಾತ್ರ ಸಭೆಗೆ ಆಹ್ವಾನ ನೀಡಲಾಗಿದೆ.

ಪಕ್ಷ ಮತ್ತೆ ಅಧಿಕಾರಕ್ಕೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ಮೋದಿ, ನಾಯಕರುಗಳಿಗೆ ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.

ಬಂಗಾಳದಲ್ಲಿ ಕಳೆದ ಎರಡು ವರ್ಷಗಳ ಹಿಂದಿನಿಂದಲೇ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು, ಟಿಎಂಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಿ, ಮತದಾರರನ್ನು ಒಲಿಸಿಕೊಳ್ಳುವ ಮೂಲಕ ಅಧಿಕಾರಕ್ಕೆ ಬರಲು ಶ್ರಮಿಸಿದ್ದಾರೆ.

ರಾಜ್ಯದಲ್ಲೂ ಈಗಿನಿಂದಲೇ ಕಾಂಗ್ರೆಸ್ ದುರಾಡಳಿತ ಹಾಗೂ ವೈಫಲ್ಯಗಳನ್ನು ಜನರ ಗಮನಕ್ಕೆ ತಂದು ಪ್ರತಿ ಬೂತ್‌ಗಳಲ್ಲಿ ಸಂಘಟನಾ ಕಾರ್ಯ ಚುರುಕುಗೊಳಿಸಿ, ಜೆಡಿಎಸ್ ಜೊತೆಗಿನ ಮೈತ್ರಿಗೆ ಚ್ಯುತಿ ಬರದಂತೆ ಕಾರ್ಯಕ್ರಮ ರೂಪಿಸಿ.

ಮೈತ್ರಿ ಪರಿಣಾಮ ಅಧಿಕಾರ ಗದ್ದುಗೆ

ಬಿಹಾರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸ್ಥಳೀಯ ಪಕ್ಷದೊಂದಿಗಿನ ನಮ್ಮ ಮೈತ್ರಿ ಪರಿಣಾಮ ಅಧಿಕಾರ ಗದ್ದುಗೆ ಏರಿದ್ದೇವೆ.

ಸಂಘಟನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ, ಸೂಚನೆ ನೀಡಲು ಮುಖಂಡರು ಸ್ವತಂತ್ರರು, ಮುಂದಿನ ಎರಡು ವರ್ಷ ವಿಶ್ರಮಿಸದೆ, ಪಕ್ಷ ಸಂಘಟನೆ ಮತ್ತು ಸಣ್ಣ ಹಾಗೂ ಅತಿಸಣ್ಣ ಸಮುದಾಯ ಸೇರಿದಂತೆ ಎಲ್ಲ ವರ್ಗಗಳನ್ನು ಪಕ್ಷದ ಪರವಾಗಿ ಒಗ್ಗೂಡಿಸುವಲ್ಲಿ ಮುಂದಾಗಿ ಎಂದು ಕರೆ ನೀಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
B.Y.Vijyendrahal airportkarnataka bjppm narendra modisunday meeting
0 FacebookTwitterPinterestEmail
KM Shivaraju

previous post
ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್
next post
ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

You may also like

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ...

May 6, 2026

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ :...

May 5, 2026

ಕಾಂಗ್ರೆಸ್ ತೆಕ್ಕೆಗೆ ದಾವಣಗೆರೆ-ಬಾಗಲಕೋಟೆ ಕ್ಷೇತ್ರ

May 4, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಪಂಚರಾಜ್ಯ ಚುನಾವಣೆ: ಬಿಜೆಪಿಗೆ ಗೆಲುವಿನ ನಿರೀಕ್ಷೆ

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (459)
  • ಅಂಕಣ (109)
  • ಉದ್ಯೋಗ (330)
  • ದಿನ ಭವಿಷ್ಯ (110)
  • ರಾಜಕೀಯ (1,953)
  • ರಾಜ್ಯ (2,267)
  • ರಾಷ್ಟ್ರ (2,235)
  • ವಿಶ್ಲೇಷಣೆ (189)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026
  • ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

    May 11, 2026
  • ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

    May 9, 2026

KMS Special

  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026
  • ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

    May 11, 2026
  • ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

    May 9, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ...

May 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ