Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

by KM Shivaraju May 30, 2026
written by KM Shivaraju May 30, 2026 0 comments 1 minutes read
0FacebookTwitterPinterestEmail
99

ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಗೊಂಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು.

25ನೇ ಮುಖ್ಯಮಂತ್ರಿ

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಶಿವಕುಮಾರ್ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಎಐಸಿಸಿ ಅದರಲ್ಲೂ ಅಧಿನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶದಿಂದ ನಾಯಕತ್ವಕ್ಕೆ ಶಿವಕುಮಾರ್ ಹೊರತುಪಡಿಸಿ ಯಾರದೇ ಸ್ಪರ್ಧೆಗೆ ಅವಕಾಶ ಇರಲಿಲ್ಲ.

ಎಐಸಿಸಿ ವೀಕ್ಷಕರಾಗಿದ್ದ ಪಕ್ಷದ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪಕ್ಷದ ನಿರ್ಧಾರವನ್ನು ಸಭೆಗೆ ತಿಳಿಸಿದರು.

ಸಿದ್ದರಾಮಯ್ಯ ಪ್ರಸ್ತಾವ

ವರಿಷ್ಠರ ಆದೇಶದಂತೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಸೂಚಿಸಿ, ಮಾಜಿ ಸಚಿವ ಹಾಗೂ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಲವರು ಅನುಮೋದಿಸಿದರು.

ಅನುಮೋದನೆ ಮಾಡುತ್ತಿದ್ದಂತೆ ಇಡೀ ಸಭೆ ಒಕ್ಕೊರಲಿನಿಂದ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸುವ ಮೂಲಕ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಆಗುತ್ತಿದ್ದಂತೆ ಪಕ್ಷದ ಶಾಸಕರು, ಹಿರಿಯ ಸದಸ್ಯರು ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ರಾಜೀನಾಮೆ ಅಂಗೀಕಾರ

ಮೇ 28ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಅವರ ರಾಜೀನಾಮೆಯನ್ನು ರಾಜ್ಯಪಾಲರು ಮೇ 29ರಂದು ಅಂಗೀಕರಿಸಿ ಮಂತ್ರಿಮಂಡಲವನ್ನು ವಿಸರ್ಜಿಸಿದರು.

ರಾಜೀನಾಮೆ ಅಂಗೀಕಾರ ಆಗುತ್ತಿದ್ದಂತೆ ಎಐಸಿಸಿ ನಾಯಕರು ಶಿವಕುಮಾರ್ ಹೆಸರನ್ನು ಮುನ್ನೆಲೆಗೆ ತಂದಿಲ್ಲದೆ, ಮೇ 30ಕ್ಕೆ ಶಾಸಕಾಂಗ ಪಕ್ಷದ ಸಭೆಯನ್ನೂ ನಿಗದಿ ಪಡಿಸಿದರು.

ಶಾಸಕಾಂಗ ಸಭೆ ನಿಗದಿಗೂ ಮುನ್ನ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಹೊಸ ನಾಯಕನ ಆಯ್ಕೆ ಹಾಗೂ ಹೊಸ ಸರ್ಕಾರ ಕುರಿತು ಸಮಾಲೋಚನೆ ನಡೆಸಿದರು.

ರಾಹುಲ್ ಸಲಹೆ-ಸೂಚನೆ

ಸರ್ಕಾರ ರಚನೆ ಕುರಿತಂತೆ ರಾಹುಲ್ ಗಾಂಧಿ ಉಭಯ ನಾಯಕರಿಗೂ ಕೆಲವು ಸಲಹೆ-ಸೂಚನೆ ನೀಡಿ ಕಳುಹಿಸಿಕೊಟ್ಟರು.

ಅದರಂತೆ, ಪ್ರಮಾಣವಚನ ಸಮಾರಂಭ ಆಡಂಬರವಿಲ್ಲದೆ ಸರಳವಾಗಿರುತ್ತದೆ ಹಾಗೂ ಮಂತ್ರಿಮಂಡಲ ಸ್ವರೂಪ ಕುರಿತು ಬುಧವಾರದವರೆಗೂ ಕಾಯಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres mla party meetingd k shivakumar elected leaderk c venugopalranadeep singh surjevalasiddaramaiah present
0 FacebookTwitterPinterestEmail
KM Shivaraju

previous post
ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ
next post
ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ