Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

by KM Shivaraju June 3, 2026
written by KM Shivaraju June 3, 2026 0 comments 1 minutes read
0FacebookTwitterPinterestEmail
101

ಬೆಂಗಳೂರು:ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದಿಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಲೋಕಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಿವಕುಮಾರ್ ಸೇರಿದಂತೆ 14 ಮಂದಿಗೆ ರಾಜ್ಯಪಾಲ ಥಾವರ್‌ಚಂದ್ ಗಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಭೋದಿಸಿದರು.

ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ

ಶಿವಕುಮಾರ್ ತಾವು ನಂಬಿರುವ ವೀರಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಹಾಗೂ ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಡಾ.ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇವರೊಂದಿಗೆ ಕೆ.ಎಚ್.ಮುನಿಯಪ್ಪ (ಎಸ್‌ಸಿ), ಕೆ.ಜೆ.ಜಾರ್ಜ್ (ಕ್ರಿಶ್ಚಿಯನ್), ಎಂ.ಬಿ.ಪಾಟೀಲ್ (ಲಿಂಗಾಯತ), ರಾಮಲಿಂಗಾರೆಡ್ಡಿ (ರೆಡ್ಡಿ ಒಕ್ಕಲಿಗ), ಸತೀಶ್ ಜಾರಕಿಹೊಳಿ (ಎಸ್‌ಟಿ), ಕೃಷ್ಣಬೈರೇಗೌಡ (ಒಕ್ಕಲಿಗ).

ಪ್ರಿಯಾಂಕ್ ಖರ್ಗೆ (ಎಸ್‌ಸಿ), ಯು.ಟಿ.ಖಾದರ್ (ಮುಸ್ಲೀಂ), ಈಶ್ವರ್ ಖಂಡ್ರೆ (ಲಿಂಗಾಯತ), ಯತೀಂದ್ರ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ (ಕುರುಬ) ಅಲ್ಲದೆ, ಡಾ.ಶರಣಪ್ರಕಾಶ್ ಪಾಟೀಲ್ (ಲಿಂಗಾಯತ) ಮಂತ್ರಿಗಳಾಗಿ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು.

ಯತೀಂದ್ರ ಮೊದಲ ಬಾರಿ ಸಚಿವ

ಯತೀಂದ್ರ ಸಿದ್ದರಾಮಯ್ಯ ಹೊರತುಪಡಿಸಿ ಉಳಿದ 12 ಮಂದಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರುಗಳಾಗಿ ಕಾರ್ಯನಿರ್ವಹಿಸಿದವರು.

ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾದರು.

ಯತೀಂದ್ರ ಸಿದ್ದರಾಮಯ್ಯ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರಲ್ಲಿ ಮೊದಲ ಬಾರಿಗೆ ಮಂತ್ರಿಯಾದವರು.

14 ಸಚಿವರ ಮಂತ್ರಿಮಂಡಲ

ಶಿವಕುಮಾರ್ ತಮ್ಮನ್ನೂ ಸೇರಿದಂತೆ 14 ಸಚಿವರ ಮಂತ್ರಿಮಂಡಲದ ಸರ್ಕಾರ ರಚಿಸಿಕೊಂಡಿದ್ದಾರೆ.

ಇನ್ನು ಉಳಿದ 20 ಸ್ಥಾನಗಳನ್ನು ರಾಜ್ಯಸಭಾ ಮತ್ತು ವಿಧಾನ ಪರಿಷತ್ ಚುನಾವಣೆ ನಂತರ ಭರ್ತಿ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಆಡಳಿತವಿರುವ ಕೇರಳಂ, ತೆಲಂಗಾಣ, ಹಿಮಾಚಲಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು.

ಹಲವು ಶ್ರೀಗಳ ಉಪಸ್ಥಿತಿ

ರಾಜ್ಯ ಕಾಂಗ್ರೆಸ್ ಸಂಸದರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು, ಹಲವು ಸಮುದಾಯದ ಶ್ರೀಗಳು, ಕನಕಪುರ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ರೈತ ಮುಖಂಡರು, ದಲಿತ ಸಂಘಟನೆ ಮುಖಂಡರು, ಹಿಂದುಳಿದ ವರ್ಗಗಳ ಮುಖಂಡರು, ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು.

ಚಲನಚಿತ್ರ, ನ್ಯಾಯಾಂಗ, ಕ್ರೀಡಾಕ್ಷೇತ್ರ, ರಂಗಭೂಮಿ ಕಲಾವಿದರು, ಸಾಹಿತಿಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಹೋಟೆಲ್ ಉದ್ಯಮಿಗಳು, ಯುವ ಮುಖಂಡರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರು ಪಾಲ್ಗೊಂಡಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
d k shivakumargovernor thavarchand gehlotk c venugopalkarnataka statelokabhavana glass housemallikarjuna khargenew Chief MinisterRahul Gandhiranadeep singh surjevala
0 FacebookTwitterPinterestEmail
KM Shivaraju

previous post
ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ
next post
ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ