Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

by KM Shivaraju June 10, 2026
written by KM Shivaraju June 10, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಭಾವಿಗಳಾಗಿ ಪ್ರಮುಖ ಖಾತೆ ನಿರ್ವಹಿಸಿದ್ದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂತ್ರಿಮಂಡಲದಲ್ಲಿ ಅವಕಾಶ ಇಲ್ಲ.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ತಮ್ಮನ್ನೂ ಸೇರಿದಂತೆ 12 ಮಂದಿಗೆ ಅವಕಾಶ ನೀಡಿ ಹೊಸದಾಗಿ ಯು.ಟಿಖಾದರ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರನ್ನು ಸೇರ್ಪಡೆ ಮಾಡಿಕೊಂಡಿದ್ದರು.

ಹೊಸಬರಿಗೆ ಅವಕಾಶ

ಸರ್ಕಾರ ರಚನೆ ಸಂದರ್ಭದಲ್ಲಿ ಕೆಲವು ಘಟಾನುಘಟಿಗಳಿಗೆ ಅವಕಾಶ ನೀಡಿರಲಿಲ್ಲ, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಮುಂದಿನ ಸಂಪುಟ ವಿಸ್ತರಣೆ ವೇಳೆ ಯುವಕರು ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸಿ ಎಂದು ಆದೇಶಿಸಿದ್ದಾರೆ.

ಮೊದಲ ಬಾರಿ ವಿಧಾನಸಭೆ ಪ್ರವೇಶಿದವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಬೇಡ, ಸೇವಾಹಿರಿತನ ಮತ್ತು ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಮೂಲಕ ಸಂಪುಟ ವಿಸ್ತರಿಸಿ ಎಂದಿದ್ದಾರೆ.

ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸ್ಥಾನಗಳಿಗೆ ನಡೆದಿರುವ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಮುಂದಾಗಲಿದ್ದಾರೆ.

ಸುರ್ಜೇವಾಲ ಜೊತೆ ಚರ್ಚೆ

ನಗರದಲ್ಲೇ ಉಳಿದಿದ್ದ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಈ ಸಂಬಂಧ ಈಗಾಗಲೇ ಚರ್ಚಿಸಿದ್ದಾರೆ.

ಎಚ್.ಕೆ.ಪಾಟೀಲ್, ಡಾ.ಎಚ್.ಸಿ.ಮಹದೇವಪ್ಪ ಅಲ್ಲದೆ, ಸಿದ್ದರಾಮಯ್ಯ ಸಂಪುಟದಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿದ್ದ ಮಂಕಾಳ ವೈದ್ಯ, ಆರ್.ಬಿ.ತಿಮ್ಮಾಪುರ, ರಹೀಂ ಖಾನ್, ಶರಣಬಸಪ್ಪ ದರ್ಶನಾಪುರ ಅವರಿಗೂ ಅವಕಾಶ ಇಲ್ಲ.

ಇವರಲ್ಲದೆ, ಸಂತೋಷ್ ಎಸ್. ಲಾಡ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಡಾ.ಎಂ.ಸಿ.ಸುಧಾಕರ್ ಅವರಿಗೂ ಅವಕಾಶ ಕಲ್ಪಿಸದೆ, ಇವರ ಸ್ಥಾನಗಳಿಗೆ ಹೊಸ ಮುಖಗಳು ಬರಲಿವೆ.

ಕೆಲವರಿಗೆ ಸಂಪುಟದಲ್ಲಿ ಸ್ಥಾನ

ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಗಳಾಗಿದ್ದ ಕೆಲವರಿಗೆ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ದೊರೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವಿಧಾನಸಭಾಧ್ಯಕ್ಷ ಸ್ಥಾನ ತೆರವುಗೊಳಿಸಿರುವ ಯು.ಟಿ.ಖಾದರ್ ಸ್ಥಾನಕ್ಕೆ ಕಾನೂನು ಸಚಿವರಾಗಿ ಕಾರ್ಯನಿರ್ವಹಿಸಿರುವ ಎಚ್.ಕೆ.ಪಾಟೀಲ್ ಅವರನ್ನು ನಾಮಕ ಮಾಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಜೂನ್ 10ರಂದು ದೆಹಲಿಗೆ ತೆರಳಲಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಒಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಇದೇ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
d k shivakumar cabinetdinesh gundu raoh c mahadevappah k patilnew faces to get place in the cabinetno place in cabinetshivananda patil
0 FacebookTwitterPinterestEmail
KM Shivaraju

previous post
ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ