Tuesday, July 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

by KM Shivaraju June 10, 2026
written by KM Shivaraju June 10, 2026 0 comments 1 minutes read
0FacebookTwitterPinterestEmail
68

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಹಾಗೂ ನನ್ನ ಸಂಬಂಧ ರಾಜ್ಯಸಭಾ ಸ್ಥಾನಕ್ಕೆ ಸೀಮಿತವಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರಾಜಕೀಯಕ್ಕೆ ಬಂದು 70 ವರ್ಷ ಕಳೆದಿದೆ, ಜನಪರ ಸೇವೆ ಮಾಡಿದ್ದೇನೆ, ರಾಜ್ಯಸಭಾ ಸದಸ್ಯ ಆಗಬೇಕು ಎಂಬ ವ್ಯಾಮೋಹ ಇದ್ದಿದ್ದರೆ ಕೇಂದ್ರದ ಮುಖಂಡರನ್ನು ಭೇಟಿ ಮಾಡುತ್ತಿದ್ದೆ.

ಪ್ರಧಾನಿ ಪತ್ರ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬರೆದಿದ್ದ ಪ್ರಧಾನಿ ಮೋದಿ ಬಗೆಗಿನ ಪುಸ್ತಕವನ್ನು ನೀವೇ ಬಿಡುಗಡೆ ಮಾಡಿ ಎಂಬುದಾಗಿ ನನಗೆ ಪ್ರಧಾನಿಯೇ ಪತ್ರ ಬರೆದಿದ್ದರು.

ಅವರ ಸಲಹೆಯಂತೆ ದೆಹಲಿಯಲ್ಲಿ ಕಳೆದ ತಿಂಗಳ ಮೂರನೇ ವಾರ ಪುಸ್ತಕ ಬಿಡುಗಡೆ ಮಾಡಿದೆ, ಆ ಸಮಾರಂಭಕ್ಕೆ ಕೇಂದ್ರದ ಪ್ರಮುಖ ಸಚಿವರುಗಳು ಹಾಗೂ ಬಿಜೆಪಿ ರಾಜ್ಯದ ಮುಖ್ಯಮಂತ್ರಿಗಳೂ ಆಗಮಿಸಿದ್ದರು.

ಚೌಹಾಣ್ ಅವರು ನನ್ನ ಕುರಿತು ಒಳ್ಳೆಯ ಮಾತುಗಳನ್ನು ಆಡಿದರು, ಕಾರ್ಯಕ್ರಮ ಮುಗಿದ ನಂತರ ನಾನು ನೇರವಾಗಿ ಬೆಂಗಳೂರಿಗೆ ಬಂದೆ, ಮತ್ತೆ ದೆಹಲಿ ಕಡೆ ಹೋಗಲಿಲ್ಲ.

ಸುದ್ದಿಗಳ ವೈಭವೀಕರಣ

ಆದರೆ, ಮಾಧ್ಯಮದವರು ಏಳೆಂಟು ಮಂದಿ ಹೆಸರಿನ ಜೊತೆ ನನ್ನನ್ನೂ ಸೇರಿಸಿ, ತಮ್ಮ ಸುದ್ದಿಗಳನ್ನು ವೈಭವೀಕರಿಸಿಕೊಂಡರು, ’ಬಹಳ ಸಂತೋಷ’ ಎಂದು ವ್ಯಂಗ್ಯಭರಿತ ಧ್ವನಿಯಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ತಮ್ಮ ನಡುವಿನ ಸೌಹಾರ್ದ ಸಂಬಂಧ ಬಿಚ್ಚಿಟ್ಟ ಅವರು, ರಾಜ್ಯದ ಅಭಿವೃದ್ಧಿ ವಿಷಯಗಳಿದ್ದರೆ, ಮುಕ್ತವಾಗಿ ಪ್ರಧಾನಿ ಅವರನ್ನೇ ಭೇಟಿ ಮಾಡುತ್ತೇನೆ, ಇಲ್ಲವೇ ಪತ್ರ ಬರೆಯುತ್ತೇನೆ.

ರಾಜ್ಯಸಭಾ ಸದಸ್ಯತ್ವ ಇಟ್ಟುಕೊಂಡೇ ರಾಜ್ಯದ ಕೆಲಸಗಳನ್ನು ಮಾಡಬೇಕಿಲ್ಲ, ನನ್ನ ಮತ್ತು ಅವರ ನಡುವಿನ ಸಂಬಂಧ ಅಷ್ಟರ ಮಟ್ಟಿಗೆ ಉತ್ತಮವಾಗಿದೆ ಎಂದರು.

ಕುಮಾರಸ್ವಾಮಿ ಹೇಳಿಕೆಗೆ ಸ್ವಾಗತ

ವಿಧಾನಸಭೆಯಲ್ಲಿ ನಾವು 18 ಸಂಖ್ಯಾಬಲ ಇಟ್ಟುಕೊಂಡು ರಾಜ್ಯಸಭಾ ಅಭ್ಯರ್ಥಿ ಕಣಕ್ಕಿಳಿಸುವುದು ಎಷ್ಟರ ಮಟ್ಟಿಗೆ ಸರಿ, ಬಿಜೆಪಿ ಸಂಖ್ಯಾಬಲ 64 ಇದೆ, ಸುಲಭವಾಗಿ ಒಬ್ಬರನ್ನು ರಾಜ್ಯಸಭೆಗೆ ಕಳುಹಿಸಹುದು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನಾನು ಸ್ವಾಗತಿಸಿದ್ದೆ.

ಆದರೆ, ಮಾಧ್ಯಮದವರು ಅನಗತ್ಯವಾಗಿ ವಿಷಯ ಹುಟ್ಟುಹಾಕಿ, ಕಾಂಗ್ರೆಸ್‌ನವರ ಬಾಯಿಗೆ ಆಹಾರ ಮಾಡಿ ನನ್ನ ಮತ್ತು ಪ್ರಧಾನಿ ಮೋದಿ ನಡುವಿನ ಸಂಬಂಧ ಹದಗೆಡಿಸುವ ಯತ್ನ ನಡೆಯಲಿಲ್ಲ.

ಅಂತಿಮ ದಿನದವರೆಗೂ ಪ್ರಧಾನಿ ಜೊತೆಗಿನ ಸಂಬಂಧವನ್ನು ಈಗಿನಂತೆ ಉಳಿಸಿಕೊಳ್ಳುತ್ತೇನೆ ಎನ್ನುವ ಮೂಲಕ ಜೆಡಿಎಸ್ ಮುಂದೆಯೂ ಎನ್‌ಡಿಎ ಕೂಟದ ಮಿತ್ರ ಪಕ್ಷವಾಗಿರಲಿದೆ ಎಂಬುದನ್ನು ದೇವೇಗೌಡ ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongres statementcouncil electionh d devegowda reactionH D Kumaraswamyjdsndarajyasabha election
0 FacebookTwitterPinterestEmail
KM Shivaraju

previous post
ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್
next post
ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

You may also like

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (524)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,018)
  • ರಾಜ್ಯ (2,332)
  • ರಾಷ್ಟ್ರ (2,297)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026
  • ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

    July 25, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026

KMS Special

  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026
  • ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

    July 25, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ