Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯ

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

by KM Shivaraju June 12, 2026
written by KM Shivaraju June 12, 2026 0 comments 1 minutes read
0FacebookTwitterPinterestEmail
133

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ತಿಂಗಳಾಂತ್ಯಕ್ಕೆ ತಮ್ಮ ಮಂತ್ರಿಮಂಡಲ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಈ ತಿಂಗಳ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಶಿವಕುಮಾರ್ ತಮ್ಮ ಜೊತೆ 13 ಮಂದಿಯನ್ನು ಸಂಪುಟಕ್ಕೆ ಮಾಡಿಕೊಂಡಿದ್ದರು.

ಸಂಪುಟದಲ್ಲಿ 34 ಮಂದಿಗೆ ಅವಕಾಶ

ವಿಧಾನಸಭೆಯ ಸದಸ್ಯರ ಸಂಖ್ಯಾಬಲದ ಆಧಾರದ ಮೇಲೆ ಮುಖ್ಯಮಂತ್ರಿ ಸೇರಿದಂತೆ 34 ಮಂದಿಗೆ ಸಂಪುಟದಲ್ಲಿ ಅವಕಾಶ ಇದೆ.

ಈಗಾಗಲೇ 14 ಮಂದಿ ಇದ್ದು, ಇದರೊಂದಿಗೆ ಇನ್ನೂ 18 ಮಂದಿಯನ್ನು ಸೇರ್ಪಡೆಗೊಳಿಸಿ, ಉಳಿದ ಎರಡು ಸ್ಥಾನಗಳನ್ನು ಮುಂದೆ ಭರ್ತಿ ಮಾಡಿಕೊಳ್ಳಲಿದ್ದಾರೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿರುವ ಮುಖ್ಯಮಂತ್ರಿ ಅವರು, ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಯೋಜನೆಗಳು ಹಾಗೂ ಅನುದಾನಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.

ಕಾಂಗ್ರೆಸ್ ವರಿಷ್ಠರ ಭೇಟಿ

ಈ ನಡುವೆ ತೆರೆಮರೆಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ ಹಾಗೂ ಹಾಲಿ ಸಚಿವರ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಾರೆ.

ಪಕ್ಷದ ಅಧಿನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಲ್ಲದೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಮುಖಾಮುಖಿ ಚರ್ಚಿಸಿ, ಸಂಪುಟಕ್ಕೆ ಸೇರ್ಪಡೆ ಆಗಲಿರುವವರ ಸಂಭಾವ್ಯ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಾಲೋಚನೆ ನಂತರ ಪಟ್ಟಿ

ಸಂಪುಟ ವಿಸ್ತರಣೆ ವೇಳೆ ರಾಹುಲ್ ಗಾಂಧಿ ಸಲಹೆಯಂತೆ ಹೊಸಬರು ಮತ್ತು ಯುವಕರಿಗೆ ಆದ್ಯತೆ ನೀಡಲು ಮುಂದಾಗಿರುವ ಮುಖ್ಯಮಂತ್ರಿ, ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸಮಾಲೋಚನೆ ನಂತರವಷ್ಟೇ ಪಟ್ಟಿ ಅಂತಿಮಗೊಳ್ಳಲಿದೆ.

ವಿಸ್ತರಣೆ ಸಂದರ್ಭದಲ್ಲಿ ಅವಕಾಶ ಪಡೆದುಕೊಳ್ಳಲು ಸುಮಾರು 70ಕ್ಕೂ ಹೆಚ್ಚು ಶಾಸಕರು ಭಾರೀ ಲಾಬಿ ನಡೆಸುತ್ತಿದ್ದರೆ, ಕೆಲವರಂತೂ ದೆಹಲಿಯಲ್ಲೇ ಟಿಕಾಣಿ ಹೂಡಿದ್ದಾರೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದಲ್ಲೇ ಇದ್ದು, ಅವರ ಸದಾಶಿವನಗರ ನಿವಾಸ ಪಕ್ಷದ ಶಾಸಕರ ಚಟುವಟಿಕೆಯಿಂದ ಕೂಡಿದೆ.

ಪೂರ್ಣ ಸಂಪುಟ ಸಾಧ್ಯವಾಗಿರಲಿಲ್ಲ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ವೇಳೆ ಪೂರ್ಣ ಪ್ರಮಾಣದ ಸಂಪುಟಕ್ಕೆ ಸಲಹೆ ಮಾಡಿದ್ದರು, ಆದರೆ, ರಾಜ್ಯಸಭಾ ಹಾಗೂ ಪರಿಷತ್ ಚುನಾವಣೆಯಿಂದಾಗಿ ಸಾಧ್ಯವಾಗಲಿಲ್ಲ.

ಸಂಭ್ಯಾವ ಸಚಿವರ ಪಟ್ಟಿಯಲ್ಲಿ ಬೆಳಗಾವಿಯ ಲಕ್ಷ್ಮಣ ಸವದಿ, ಬಾಗಲಕೋಟೆಯ ವಿಜಯಾನಂದ ಕಾಶಪ್ಪನವರ್, ವಿಜಯಪುರದ ಯಶವಂತರಾಯ ಗೌಡ ಪಾಟೀಲ್, ಕಲಬುರಗಿಯ ಡಾ.ಅಜಯ್ ಸಿಂಗ್, ಕೊಪ್ಪಳದ ರಾಘವೇಂದ್ರ ಹಿಟ್ನಾಳ್, ಧಾರವಾಡದ ಅಬ್ಬಯ್ಯ ಪ್ರಸಾದ್, ಹಾವೇರಿಯ ಶ್ರೀನಿವಾಸ ಮಾನೆ.

ಚಿತ್ರದುರ್ಗದ ಟಿ.ರಘುಮೂರ್ತಿ, ದಾವಣಗೆರೆಯ ಎಸ್.ಎಸ್.ಮಲ್ಲಿಕಾರ್ಜುನ್, ಶಿವಮೊಗ್ಗದ ಮಧುಬಂಗಾರಪ್ಪ, ಚಿಕ್ಕಬಳ್ಳಾಪುರದ ಎಸ್.ಎನ್.ಸುಬ್ಬಾರೆಡ್ಡಿ, ಕೋಲಾರದ ಎಂ.ರೂಪಕಲಾ.

ಬೆಂಗಳೂರು ಜಿಲ್ಲೆಯಿಂದ ಜಮೀರ್ ಅಹಮದ್ ಖಾನ್, ಮಂಡ್ಯದ ಪಿ.ಎಂ.ನರೇಂದ್ರಸ್ವಾಮಿ, ಮೈಸೂರಿನ ತನ್ವೀರ್ ಸೇಠ್, ಚಾಮರಾಜನಗರ ಟಿ.ಪುಟ್ಟರಂಗ ಶೆಟ್ಟಿ ಹೆಸುರಗಳು ಪ್ರಮುಖವಾಗಿ ಕೇಳಿಬರುತ್ತಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
18 new to join2 seats may remain vacantcabinet expansionChief Ministercongres leadersd k shivakumark c venugopalpriyanka gandhiRahul Gandhiranadeep singh surjevalaSiddaramaiahsoniya gandhi
0 FacebookTwitterPinterestEmail
KM Shivaraju

previous post
ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು
next post
ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

You may also like

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (570)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,063)
  • ರಾಜ್ಯ (2,378)
  • ರಾಷ್ಟ್ರ (2,342)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026

KMS Special

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ...

September 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ