Thursday, June 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

by KM Shivaraju June 17, 2026
written by KM Shivaraju June 17, 2026 0 comments 1 minutes read
0FacebookTwitterPinterestEmail
5

ಷಡ್ಯಂತ್ರ ಅರಿಯದಿದ್ದರೆ ಜೀವಮಾನದಲ್ಲೇ ವಿಧಾನಸಭೆ ಪ್ರವೇಶಿಸಲಾಗದು

ಬೆಂಗಳೂರು:ದೆಹಲಿ ಬಿಜೆಪಿ ನಾಯಕರ ರಾಜಕೀಯ ಷಡ್ಯಂತ್ರದಿಂದ ಎಚ್ಚೆತ್ತುಕೊಳ್ಳದಿದ್ದರೆ ಜೀವಮಾನದಲ್ಲೇ ವಿಧಾನಸಭೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡದಿಯ ರೆಸಾರ್ಟ್ ಒಂದರಲ್ಲಿ ಬಿಡಾರ ಹೂಡಿರುವ ಪಕ್ಷದ ಶಾಸಕರನ್ನು ಎರಡು ಬಾರಿ ಉದ್ದೇಶಿಸಿ ಮಾತನಾಡಿರುವ ಮುಖ್ಯಮಂತ್ರಿ, ಕಾಂಗ್ರೆಸ್‌ನ ಪಾರಂಪರಿಕ ಮತಗಳನ್ನು ಕದಿಯಲು ಬಿಜೆಪಿ ಬೃಹತ್ ಯೋಜನೆಯನ್ನೇ ರೂಪಿಸಿದೆ ಎಂದರು.

ಮತಗಳನ್ನು ಕಸಿಯುವ ಹುನ್ನಾರ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನೆಪದಲ್ಲಿ ನಿಮ್ಮ ಮತಗಳನ್ನು ಕಸಿಯಲು ಹೊರಟಿದೆ, ಇದನ್ನೇ ಮುಂದಿಟ್ಟುಕೊಂಡು ನನ್ನನ್ನೂ ಕನಕಪುರ ಕ್ಷೇತ್ರದಲ್ಲಿ ಸೋಲಿಸುವ ಹುನ್ನಾರ ನಡೆದಿದೆ.

ನನಗೆ ಎಲ್ಲಾ ಮಾಹಿತಿ ತಿಳಿದಿದ್ದು, ನೀವು ನಿಮ್ಮ ಕ್ಷೇತ್ರಗಳಲ್ಲಿ ಬಿಡಾರ ಹೂಡಿ ಅಭಿವೃದ್ಧಿ ಜೊತೆಗೆ ನಿಮ್ಮ ಬೆಂಬಲಿತ ಮತಗಳನ್ನು ಉಳಿಸಿಕೊಳ್ಳಲು ಗಮನ ಕೊಡಿ.

ಎಚ್ಚರ ತಪ್ಪಿದರೆ ನಿಮ್ಮ ಶಾಸಕ ಸ್ಥಾನ ಇಲ್ಲಿಗೇ ಕೊನೆಯಾಗುತ್ತದೆ, ಕೇಂದ್ರ ಸರ್ಕಾರ ಮತ ಕದಿಯಲು ದೊಡ್ಡ ಹುನ್ನಾರ ನಡೆಸಿದೆ.

ಪರ್ಯಾಯ ಮಾರ್ಗ ಕಂಡುಕೊಂಡಿದ್ದೇವೆ

ಕೇಂದ್ರದ ಇಂತಹ ಕೃತ್ಯಗಳನ್ನು ತಲೆಕೆಳಗೆ ಮಾಡಲು ನಾವೂ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದೇವೆ.

ಸರ್ಕಾರದ ಜೊತೆ ನೀವು ಕೈಜೋಡಿಸಿ ಕ್ಷೇತ್ರದಲ್ಲಿ ಕೆಲಸ ಮಾಡಿದರೆ, ನಮ್ಮ ಬೆಂಬಲಿತ ಮತಗಳನ್ನು ಉಳಿಸಿಕೊಳ್ಳಲು ಸಾಧ್ಯ.

ನಾನು ಎರಡು-ಮೂರು ಬಾರಿ ಗೆದ್ದಿದ್ದೇನೆ, ಮುಂದಿನ ಚುನಾವಣೆಯಲ್ಲೂ ನನ್ನದೇ ಗೆಲುವು ಎಂದುಕೊಂಡು ಮೈ ಮರೆತರೆ ಬಿಜೆಪಿ ಷಡ್ಯಂತ್ರಕ್ಕೆ ಬಲಿಯಾಗುತ್ತೀರಾ ಎಂದು ಎಚ್ಚರಿಸಿದರು.

ಬಿಜೆಪಿ ಅಧಿಕಾರ ಹಿಡಿದಿದೆ

ಬಿಹಾರ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಇದೇ ಮಾರ್ಗ ಅನುಸರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಬಲಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಅವರನ್ನೇ ಬಿಜೆಪಿ ಧೂಳೀಪಟ ಮಾಡಿದೆ, ಅದರ ಮುಂದೆ ನೀವು ಯಾವ ಲೆಕ್ಕ.

ನಿಮ್ಮನ್ನು ಇಲ್ಲಿಗೆ ಕರೆಸಿರುವ ಮುಖ್ಯ ಉದ್ದೇಶ ಇದನ್ನು ಗಮನಕ್ಕೆ ತರುವುದಾಗಿತ್ತು, ಜೊತೆಗೆ ನಮ್ಮ ಒಗ್ಗಟ್ಟಿನ ಪ್ರದರ್ಶನವನ್ನು ಗುರುವಾರ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ತೋರಿಸಬೇಕಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bidadi resortcongres mlasd k shivakumar warningsave your votersSIRwork hard
0 FacebookTwitterPinterestEmail
KM Shivaraju

previous post
ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

You may also like

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026

ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

June 15, 2026

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (490)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,984)
  • ರಾಜ್ಯ (2,298)
  • ರಾಷ್ಟ್ರ (2,265)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    June 17, 2026
  • ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

    June 16, 2026
  • ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

    June 15, 2026

KMS Special

  • ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    June 17, 2026
  • ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

    June 16, 2026
  • ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

    June 15, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ