Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

by KM Shivaraju June 23, 2026
written by KM Shivaraju June 23, 2026 0 comments 1 minutes read
0FacebookTwitterPinterestEmail
160

ಬೆಂಗಳೂರು:ಎಲ್ಲ ಹಂತದ ಅಧಿಕಾರಿಗಳೂ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗೆ ಶಿಸ್ತು ಪಾಲನೆ ಮೂಲಕ ಹಾಜರಾತಿ ಮತ್ತು ಸಮಯಪಾಲನೆ ನಿಯಮಗಳಡಿ ನಿಯಂತ್ರಿಸಲು ಸರ್ಕಾರ ಕರ್ತವ್ಯ ಆಪ್ ಎಂಬ ’ಜಿಯೋ ಫೆನ್ಸಿಂಗ್’ ವ್ಯವಸ್ಥೆ ಅಳವಡಿಸಲಾಗಿದೆ.

ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಅಧಿಕಾರಿ ಮತ್ತು ಸಿಬ್ಬಂದಿ ಕಚೇರಿ ಆವರಣದಲ್ಲಿ ಹಾಜರಿರಬೇಕು, ಈ ಮೂಲಕ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ.

ಹಳೆ ಚಾಳಿಗೆ ಬ್ರೇಕ್

ಕಚೇರಿಗೆ ಬಾರದ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ನೌಕರರ ಹಳೆ ಚಾಳಿಗೆ ಸರ್ಕಾರ ಬ್ರೇಕ್ ಹಾಕಿದೆ.

ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಜಿಯೋ ಟ್ಯಾಗ್ಡ್ ಹಾಜರಾತಿ ವ್ಯವಸ್ಥೆ ಕಡ್ಡಾಯ ಜಾರಿ ಮೂಲಕ ಆಡಳಿತದಲ್ಲಿ ಮಹತ್ವದ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ.

ಸುತ್ತೋಲೆ ಹೊರಬಿದ್ದು ಒಂದು ವಾರ ಕಳೆದರೂ ಇನ್ನೂ ಅನೇಕ ಮಂದಿ ನೌಕರರು ಆಪ್ ಡೌನ್‌ಲೋಡ್ ಮಾಡಿಕೊಂಡಿರದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅತ್ಯಂತ ಕಠಿಣ ನಿಲುವು ತಳೆದಿದ್ದು, ತಕ್ಷಣವೇ ಎಲ್ಲರೂ ಆಪ್ ಡೌನ್‌ಲೋಡ್ ಮಾಡಿಕೊಂಡು ಹಾಜರಾತಿ ದಾಖಲಿಸಲು ಸೂಚಿಸಿದ್ದಾರೆ.

ನೌಕರರ ವಿರುದ್ಧ ಕ್ರಮ

ನಿಗದಿತ ಸಮಯಕ್ಕೆ ಹಾಜರಾತಿ ದಾಖಲಿಸದ ನೌಕರರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಿದ್ದಾರೆ.

ಸರ್ಕಾರದ ಈ ಕ್ರಮ ಸಮಯ ಪಾಲನೆಗೆ ಮಾತ್ರ ಸೀಮಿತವಾಗಿರದೆ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಮತ್ತು ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ತರುವ ಮಹತ್ವದ ಗುರಿ ಹೊಂದಿದೆ ಎಂದು ಮುಖ್ಯಕಾರ್ಯದರ್ಶಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಹೊಸ ನಿಯಮದ ಪ್ರಕಾರ ಪ್ರತಿಯೊಬ್ಬ ಸರ್ಕಾರಿ ನೌಕರ ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಕರ್ತವ್ಯ ಆಪ್ ಮೂಲಕ ಡಿಜಿಟಲ್ ಹಾಜರಾತಿ ದಾಖಲಿಸುವುದು ಅನಿವಾರ್ಯ.

ಆಪ್‌ನಲ್ಲಿ ಮಾತ್ರ ಹಾಜರಾತಿ

ಈ ವ್ಯವಸ್ಥೆಯ ವಿಶೇಷತೆ ಎಂದರೆ, ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಿದ್ದು ನೌಕರರು ತಾವು ಕೆಲಸ ಮಾಡುವ ಕಚೇರಿಯ ನಿರ್ದಿಷ್ಟ ಭೌಗೋಳಿಕ ವ್ಯಾಪ್ತಿಯೊಳಗೆ ಇದ್ದಾಗ ಮಾತ್ರ ಆಪ್‌ನಲ್ಲಿ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ, ಕಚೇರಿಯಿಂದ ಹೊರಗಿದ್ದು ಹಾಜರಾತಿ ದಾಖಲಿಸಲು ಅವಕಾಶ ಇರುವುದಿಲ್ಲ, ಬೆಳಿಗ್ಗೆ 10 ಗಂಟೆಯ ನಂತರ ಹಾಜರಾತಿ ದಾಖಲಿಸಲು ತಂತ್ರಾಂಶದಲ್ಲಿ ಅವಕಾಶ ಇಲ್ಲ ಎಂಬುದು ವಿಶೇಷ.

ಕಚೇರಿ ಕೆಲಸದ ಸಮಯ ಆರಂಭವಾದ ತಕ್ಷಣ ನೌಕರರು ತಮ್ಮ ಸ್ಥಾನದಲ್ಲಿ ಇದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಲಾಗಿನ್ ಕಡ್ಡಾಯ

ಈ ಹಿಂದೆ ಬಯೋಮೆಟ್ರಿಕ್ ಯಂತ್ರಗಳು ಕೆಟ್ಟಿವೆ ಅಥವಾ ತಾಂತ್ರಿಕ ದೋಷವಿದೆ ಎಂಬ ನೆಪ ಹೇಳಿ ಹಾಜರಾತಿಯಿಂದ ತಪ್ಪಿಸಿಕೊಳ್ಳುತ್ತಿದ್ದ ನೌಕರರಿಗೆ, ಈಗ ತಮ್ಮ ಸ್ವಂತ ಮೊಬೈಲ್ ಅಥವಾ ಕಚೇರಿಯ ಡಿಜಿಟಲ್ ಸಾಧನಗಳ ಮೂಲಕವೇ ಲಾಗಿನ್ ಆಗುವುದು ಕಡ್ಡಾಯವಾಗಿದೆ.

ಆರ್ಥಿಕ ಇಲಾಖೆ ಈಗಾಗಲೇ ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ತಕ್ಷಣವೇ ಎಲ್ಲಾ ನೌಕರರು ಆಪ್ ಡೌನ್‌ಲೋಡ್ ಮಾಡಿಕೊಂಡು ಹಾಜರಾತಿ ದಾಖಲಿಸಲು ಆದೇಶಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chief secretary dr.shalini rajaneeshfollow orders strictlygovt. officers and workersjio fencing
0 FacebookTwitterPinterestEmail
KM Shivaraju

previous post
ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ ಆರೋಪ
next post
ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ