Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

by KM Shivaraju June 24, 2026
written by KM Shivaraju June 24, 2026 0 comments 1 minutes read
0FacebookTwitterPinterestEmail
92

ಕೊಚ್ಚಿ(ಕೇರಳಂ):ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ವರಿಷ್ಠರು ತಾತ್ಕಾಲಿಕ ಬ್ರೇಕ್ ಹಾಕುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳಂ ರಾಜ್ಯಕ್ಕೆ ವಿಶ್ರಾಂತಿಗೆ ತೆರಳಿದ್ದಾರೆ.

ಕೇರಳಂನ ಕೊಚ್ಚಿಯ ಹಿನ್ನೀರಿನಲ್ಲಿ ನಿರ್ಮಿಸಿರುವ ರಮದಾ ವೈಂಧಮ್ ಐಷಾರಾಮಿ ರೆಸಾರ್ಟ್‌ಗೆ ಸಿದ್ದರಾಮಯ್ಯ ಸ್ನೇಹಿತರ ಜೊತೆ ತೆರಳಿದ್ದಾರೆ.

ಸಚಿವ, ಶಾಸಕರ ದಂಡು

ಸಿದ್ದರಾಮಯ್ಯ ಜೊತೆ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪಿ.ಎಂ.ಅಶೋಕ್, ಬಿ.ಆರ್.ಪಾಟೀಲ್, ಹಂಪನಗೌಡ ಬಾದರ್ಲಿ ಸೇರಿದಂತೆ ಕೆಲವು ಸ್ನೇಹಿತರು ತೆರಳಿದ್ದಾರೆ.

ಅಧಿಕಾರ ಇಲ್ಲದ ಸಂದರ್ಭದಲ್ಲಿ ಸಿದ್ದರಾಮಯ್ಯ ನಗರ ಬಿಟ್ಟು ಹೊರಗೆ ವಿಶ್ರಾಂತಿ ಪಡೆಯುತ್ತಾರೆ ಎಂದರೆ, ರಾಜ್ಯ ರಾಜಕೀಯದಲ್ಲಿ ಏನೂ ತಲ್ಲಣವುಂಟು ಮಾಡುತ್ತದೆ ಎಂಬ ಭಾವನೆ ಪಕ್ಷದ ವಲಯದಲ್ಲಿ ಕೇಳಿಬರುತ್ತದೆ.

ಹಿಂದೆಯೂ ರೆಸಾರ್ಟ್ ವಿಶ್ರಾಂತಿ

ಈ ಹಿಂದೆ ಇದೇ ರೆಸಾರ್ಟ್ ಹಾಗೂ ಧರ್ಮಸ್ಥಳದಲ್ಲಿ ಆಯುರ್ವೇದ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೂ ಪಕ್ಷದ ರಾಷ್ಟ್ರೀಯ ನಾಯಕರೊಬ್ಬರಿಗೆ ಧಕ್ಕಬೇಕಾದ ಅಧಿಕಾರ ಕೈ ತಪ್ಪಿತು.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ನಾಯಕತ್ವ ವಹಿಸಿದ್ದ ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯಬೇಕಾಯಿತು.

ಅಧಿಕಾರದಿಂದ ಕೆಳಗಿಳಿದ ನಂತರ ಮೌನಕ್ಕೆ ಶರಣಾಗಿರುವ ಸಿದ್ದರಾಮಯ್ಯ ಯಾವುದೇ ಸಕ್ರಿಯ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ಮಾಧ್ಯಮಗಳ ಮುಂದೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಸಚಿವ ಆಕಾಂಕ್ಷಿಗಳು

ಶಿವಕುಮಾರ್ ಸಂಪುಟಕ್ಕೆ ಸೇರಬಯಸುವ ಶಾಸಕ ಆಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಪ್ರತಿನಿತ್ಯ ಭೇಟಿ ಮಾಡಿ, ತಮಗೆ ಮಂತ್ರಿ ಸ್ಥಾನ ಕೊಡಿಸುವಂತೆ ಕೋರುತ್ತಿದ್ದರು.

ಕೆಲವರು ಇಡೀ ದಿನ ಅವರ ಜೊತೆಯೇ ಕಾಲ ಕಳೆಯುತ್ತಿದ್ದರು, ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂಬುದು ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಜೊತೆ ಎಲ್ಲರೂ ಪ್ರವಾಸ ಕೈಗೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
keralam kochchi resortministersMLAsSiddaramaiah
0 FacebookTwitterPinterestEmail
KM Shivaraju

previous post
ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್
next post
ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

You may also like

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

August 13, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

August 8, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

August 6, 2026

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (540)
  • ಅಂಕಣ (109)
  • ಉದ್ಯೋಗ (344)
  • ದಿನ ಭವಿಷ್ಯ (110)
  • ರಾಜಕೀಯ (2,033)
  • ರಾಜ್ಯ (2,348)
  • ರಾಷ್ಟ್ರ (2,313)
  • ವಿಶ್ಲೇಷಣೆ (199)
  • ಶಿಕ್ಷಣ (404)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026

KMS Special

  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ