Friday, June 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

by admin June 25, 2026
written by admin June 25, 2026 0 comments 1 minutes read
0FacebookTwitterPinterestEmail
4

ಇಲಾಖಾ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ

ಬೆಂಗಳೂರು:ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾದ ಸೂಪರ್ ಎಲ್-ನೀನೋ ಪರಿಣಾಮದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಲಿದೆ ಎಂದು ಕಂದಾಯ ಸಚಿವಾಲಯ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸೂಪರ್ ಎಲ್-ನೀನೋದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ನೀರು ಪೋಲು ಮಾಡಬೇಡಿ

ಮಳೆ ಕೊರತೆಯಿಂದ ಕೃಷಿ ಮತ್ತು ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ, ಜಲಾಶಯಗಳಲ್ಲಿನ ಸಂಗ್ರಹಿತ ನೀರು ಪೋಲು ಮಾಡದೆ, ಕುಡಿಯುವ ನೀರಿಗೆ ಮಾತ್ರ ಬಳಸಿ ಎಂದಿದ್ದಾರೆ.

ಸಂಭವನೀಯ ಬರ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯ ಯೋಜನೆ ಸಿದ್ಧಪಡಿಸಿ ಎಂದು ಸೂಚಿಸಿದ್ದಾರೆ.

ಕಾಲಾನುಕಾಲಕ್ಕೆ ಜಿಲ್ಲಾಧಿಕಾರಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿ, ಜನರು ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಿ.

ನೀರಿನ ಬಳಕೆ ಮೇಲ್ವಿಚಾರಣೆ

ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆ ನಿರಂತರವಾಗಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ರೀತಿಯ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮ ಕೈಗೊಳ್ಳಬೇಕು.

ಕುಡಿಯುವ ನೀರಿಗಾಗಿ ಕೊಳೆವ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು, ಇದರಲ್ಲಿ ಯಾವುದೇ ವಿಳಂಬ ಮಾಡಬೇಡಿ.

ಇಲಾಖೆಗಳ ಜೊತೆ ಸಮನ್ವಯತೆ

ಕುಡಿಯುವ ನೀರು ಮತ್ತು ಮೇವಿನ ವಿಷಯದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜೊತೆ ಸಮನ್ವಯತೆ ಅತ್ಯಗತ್ಯವಾಗಿದೆ.

ಜಿಲ್ಲಾಡಳಿತ ಉಳಿದ ವಿಚಾರಗಳನ್ನು ಬದಿಗಿರಿಸಿ, ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿ, ಕಾಮಗಾರಿಗಳಿಗೆ ಹಣದ ಕೊರತೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತನ್ನಿ ಎಂದಿದ್ದಾರೆ.

122 ತಾಲ್ಲೂಕುಗಳಲ್ಲಿ ಸಮಸ್ಯೆ

ಸದ್ಯಕ್ಕೆ 122 ತಾಲ್ಲೂಕುಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ, 789 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, 669 ಹಳ್ಳಿಗಳಿಗೆ ಇದರಿಂದ ಪೂರೈಕೆ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಿ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm dr.g.parameshwardroughtl-neeno alertmeeting with officers
0 FacebookTwitterPinterestEmail
admin

previous post
ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

You may also like

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

June 17, 2026

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (499)
  • ಅಂಕಣ (109)
  • ಉದ್ಯೋಗ (334)
  • ದಿನ ಭವಿಷ್ಯ (110)
  • ರಾಜಕೀಯ (1,993)
  • ರಾಜ್ಯ (2,307)
  • ರಾಷ್ಟ್ರ (2,272)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

    June 24, 2026

KMS Special

  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

    June 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ....

June 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ