Thursday, July 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 2, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

by admin July 1, 2026
written by admin July 1, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಸೌಲಭ್ಯ ಕಡಿವಾಣಕ್ಕೆ ರಾಜ್ಯ ಸರ್ಕಾರ ಇಂದಿನಿಂದ ಚಾಲನೆ ನೀಡಿದೆ.

ಈಗಾಗಲೇ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಗ್ಯಾರಂಟಿಗಳಿಗೆ ದೊಡ್ಡ ಪ್ರಮಾಣದಲ್ಲಿ ಕಡಿವಾಣ ಹಾಕಿರುವ ಸರ್ಕಾರ ಇದೀಗ 200 ಯೂನಿಟ್‌ಗಳವರೆಗೆ ನೀಡುತ್ತಿದ್ದ ಉಚಿತ ವಿದ್ಯುತ್‌ಗೂ ಕೊಕ್ಕೆ ಹಾಕಿದೆ.

ಉಳ್ಳವರಿಗೆ ಯೋಜನೆ ಸ್ಥಗಿತ

ಹೊರರಾಜ್ಯದವರು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಹಾಗೂ ಎಪಿಎಲ್ ಪಡಿತರಚೀಟಿ ಹೊಂದಿರುವವರಿಗೆ ಗೃಹಲಕ್ಷ್ಮೀ ಯೋಜನೆ ಸ್ಥಗಿತಗೊಳಿಸಲು ಮುಂದಾಗಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಣಿ ಹಿಡಿದ ಸಂದರ್ಭದಲ್ಲಿ, ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತರಲಾಗಿತ್ತು.

ಶಕ್ತಿ ಹಾಗೂ ಗೃಹಲಕ್ಷ್ಮೀ ಯೋಜನೆ ಅನುಷ್ಟಾನ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹಾಗೂ ಸಚಿವ ಮಹದೇವಪ್ಪ ಕುಟುಂಬ ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಹಾಗೂ ಗೃಹಜ್ಯೋತಿ ಗ್ಯಾರಂಟಿ ಅಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂಬ ಘೋಷಣೆ ಮಾಡಿದ್ದರು.

ವಾಗ್ದಾನ ಮಾಡಿದ್ದರು

ಘೋಷಣೆ ವೇಳೆ ಇಂದಿನ ಮುಖ್ಯಮಂತ್ರಿ ಹಾಗೂ ಅಂದಿನ ಉಪಮುಖ್ಯಮಂತ್ರಿ ಆಗಿದ್ದ ಡಿ.ಕೆ.ಶಿವಕುಮಾರ್ ಸಹಾ ವೇದಿಕೆ ಹಂಚಿಕೊಂಡು ಗ್ಯಾರಂಟಿಗಳ ವಾಗ್ದಾನ ಮಾಡಿದ್ದರು.

ಇದೀಗ ಕೊಟ್ಟ ಮಾತಿಗೆ ತಪ್ಪಿ, ಶಕ್ತಿ ಯೋಜನೆ ಸೌಲಭ್ಯ ಪಡೆಯುವವರಿಗೆ ಗುರುತಿನ ಚೀಟಿ ನೀಡುವುದಾಗಿ ತಿಳಿಸಿದ ಬೆನ್ನಲ್ಲೇ, ಗೃಹಜ್ಯೋತಿ ಸೌಲಭ್ಯ ಪಡೆಯುತ್ತಿರುವ ಉಳ್ಳವರನ್ನು ಪತ್ತೆ ಹಚ್ಚಲು ಇಂದಿನಿಂದ ರಾಜ್ಯಾದ್ಯಂತ ಪುನರ್ ಪರಿಶೀಲನಾ ಕಾರ್ಯ ಕೈಗೆತ್ತಿಕೊಂಡಿದೆ.

ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲಿಸಲಿದ್ದಾರೆ.

ಅರ್ಜಿ ಭರ್ತಿ ಪ್ರಕ್ರಿಯೆ

ಮೊಬೈಲ್ ಆಪ್ ಹಾಗೂ ಘೋಷಣಾಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಧಾರ್ ಕಾರ್ಡ್, ಫಲಾನುಭವಿಯ ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣಪತ್ರ ತೋರಿಸುವುದು ಕಡ್ಡಾಯ.

ಬಾಡಿಗೆದಾರರು ಒಪ್ಪಂದ ಪತ್ರದ ನಕಲು ಪ್ರತಿಯನ್ನು ನೀಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಎರಡು ತಿಂಗಳು ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ನಂತರ ಉಚಿತ ವಿದ್ಯುತ್ ಸೌಲಭ್ಯವನ್ನು ಅರ್ಹ ಬಿಪಿಎಲ್ ಪಡಿತರದಾರರಿಗೆ ಸೀಮಿತಗೊಳಿಸಲು ಸರ್ಕಾರ ಮುಂದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
apl card holdersbarred from guaranty benefitscontrol on 5 guaranty schemesgovt. workersno free electricity to tax payers
0 FacebookTwitterPinterestEmail
admin

previous post
ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

You may also like

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

June 30, 2026

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (503)
  • ಅಂಕಣ (109)
  • ಉದ್ಯೋಗ (336)
  • ದಿನ ಭವಿಷ್ಯ (110)
  • ರಾಜಕೀಯ (1,997)
  • ರಾಜ್ಯ (2,311)
  • ರಾಷ್ಟ್ರ (2,276)
  • ವಿಶ್ಲೇಷಣೆ (197)
  • ಶಿಕ್ಷಣ (397)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

    July 1, 2026
  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026
  • ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

    June 29, 2026

KMS Special

  • ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

    July 1, 2026
  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026
  • ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

    June 29, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

June 30, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ