Thursday, July 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

by KM Shivaraju July 8, 2026
written by KM Shivaraju July 8, 2026 0 comments 1 minutes read
0FacebookTwitterPinterestEmail
7

ಬೆಂಗಳೂರು:ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್) ನಂದಿನಿ ಹಾಲು ಹಾಗೂ ಮೊಸರು ದರದಲ್ಲಿ ಪ್ರತೀ ಲೀಟರ್‌ಗೆ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಹಾಲು ಉತ್ಪಾದಕ ರೈತರ ಬೇಡಿಕೆಗೆ ಮಣಿದು ದರ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದ್ದು, ಇದರಲ್ಲಿ ಒಂದರಿಂದ 2 ರೂ. ರೈತರಿಗೆ ನೀಡಿ ಉಳಿದದ್ದನ್ನು ಸಂಬಂಧಿತ ಒಕ್ಕೂಟಗಳಿಗೆ ಹಂಚಿಕೆ ಮಾಡಲು ತೀರ್ಮಾನಿಸಿದೆ.

ಎಲ್ಲ ಉತ್ಪನ್ನಗಳ ದರ ಹೆಚ್ಚಳ

ಹಾಲು, ಮೊಸರಿನ ಜೊತೆಗೆ ಕೆಎಂಎಫ್ ಉತ್ಪಾದಿಸುವ ಹಾಲಿನ ಪುಡಿ, ಸಿಹಿ ತಿನಿಸು ಸೇರಿದಂತೆ ಎಲ್ಲ ಉತ್ಪನ್ನಗಳ ಮೇಲೂ ಗಣನೀಯವಾಗಿ ದರ ಹೆಚ್ಚಳ ಆಗಲಿದೆ.

ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕದಲ್ಲಿ ಪ್ರತೀ ಲೀಟರ್ ಹಾಲಿಗೆ 6 ರೂ. ಕಡಿಮೆ ಇದೆ.

ಕೇಂದ್ರ ಸರ್ಕಾರದ ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳದಿಂದ 13 ಹಾಲು ಒಕ್ಕೂಟಗಳು ಸಂಕಷ್ಟಕ್ಕೆ ಸಿಲುಕಿವೆ.

ಒಕ್ಕೂಟಗಳು ನಷ್ಟದಲ್ಲಿ

ಬೆಲೆ ಹೆಚ್ಚಳದಿಂದ ಹಾಲೂ ಹಾಗೂ ಇತರ ಉತ್ಪನ್ನಗಳ ಕಚ್ಚಾ ಸಾಮಗ್ರಿಗಳ ದರ ದ್ವಿಗುಣಗೊಂಡಿದ್ದು, ಒಕ್ಕೂಟಗಳು ನಷ್ಟದಲ್ಲಿವೆ.

ಇದನ್ನು ಗಮನದಲ್ಲಿ ಇಟ್ಟುಕೊಂಡು ರೈತರು ಮತ್ತು ಹಾಲು ಒಕ್ಕೂಟಗಳ ರಕ್ಷಣೆಗೆ ಸರ್ಕಾರ ಕಠಿಣ ನಿರ್ಧಾರಕ್ಕೆ ಮುಂದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
curdkmfmilknandini productsother productsprice hike
0 FacebookTwitterPinterestEmail
KM Shivaraju

previous post
ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ
next post
ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

You may also like

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

July 2, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

June 30, 2026

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (510)
  • ಅಂಕಣ (109)
  • ಉದ್ಯೋಗ (338)
  • ದಿನ ಭವಿಷ್ಯ (110)
  • ರಾಜಕೀಯ (2,004)
  • ರಾಜ್ಯ (2,318)
  • ರಾಷ್ಟ್ರ (2,283)
  • ವಿಶ್ಲೇಷಣೆ (197)
  • ಶಿಕ್ಷಣ (399)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

    July 8, 2026
  • ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

    July 8, 2026
  • ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

    July 7, 2026

KMS Special

  • ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

    July 8, 2026
  • ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

    July 8, 2026
  • ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

    July 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ