Sunday, October 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, October 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

by KM Shivaraju July 11, 2026
written by KM Shivaraju July 11, 2026 0 comments 1 minutes read
0FacebookTwitterPinterestEmail
105

ಬೆಂಗಳೂರು:ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ದೋಷಾರೋಪಣೆ ಸಲ್ಲಿಕೆಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಲೋಕಾಯುಕ್ತ ಮನವಿ ಸಲ್ಲಿಸಿದೆ.

2005ರಿಂದ 2025ರವರೆಗೆ ಅವರ ಆಸ್ತಿ ದುಪ್ಪಟ್ಟಾಗಿದ್ದು, ಈ ಅವಧಿಯಲ್ಲಿ 25 ಕೋಟಿ ರೂ. ಮೌಲ್ಯದ ಆಸ್ತಿ ಅಕ್ರಮ ಗಳಿಕೆ ಆಗಿದೆ ಎಂದು ಆರೋಪಿಸಲಾಗಿದೆ.

ಐಎಂಎ ಹಗರಣ

ಐಎಂಎ ಹಗರಣ ಸಂಬಂಧ ಜಾರಿನಿರ್ದೇಶನಾಲಯ (ಇ.ಡಿ.) ನಡೆಸಿದ ತನಿಖೆಯಲ್ಲಿ ಜಮೀರ್ ಪಾತ್ರ ಇದೆ ಎಂಬುದು ದಾಖಲೆಗಳಿಂದ ಕಂಡುಬಂದಿತ್ತು.

ತಮಗೆ ದೊರೆತ ಮಾಹಿತಿ ಆಧಾರದ ಮೇಲೆ ಇ.ಡಿ. ಜಮೀರ್ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿ ಕೆಲವು ದಾಖಲೆಪತ್ರಗಳನ್ನು ವಶ ಪಡಿಸಿಕೊಂಡಿತ್ತು.

ತನಿಖೆ ವೇಳೆ ಆದಾಯ ಮೂಲಕ್ಕಿಂತ ಹೆಚ್ಚು ಸಂಪತ್ತು ಗಳಿಸಿದ್ದಾರೆ ಎಂಬುದಾಗಿ ಎಸಿಬಿ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾಯಿಸಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು.

ಲೋಕಾಯುಕ್ತ ಮರುಸ್ಥಾಪನೆ

ಎಸಿಬಿ ತನಿಖೆ ನಡೆಸಿ ಪ್ರಕರಣ ಅಂತ್ಯಗೊಳಿಸುವಷ್ಟರಲ್ಲಿ ಅಂದಿನ ಬಿಜೆಪಿ ಸರ್ಕಾರ ಎಸಿಬಿ ರದ್ದು ಮಾಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿತ್ತು.

ಪ್ರಕರಣ ಕುರಿತು ಲೋಕಾಯುಕ್ತ ಅಧಿಕಾರಿಗಳು ದೀರ್ಘಕಾಲ ತನಿಖೆ ನಡೆಸಿ, ಇದೀಗ ದೊರೆತ ಸಾಕ್ಷ್ಯಾಧಾರಗಳ ಮೇಲೆ ಜಮೀರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ ಅನುಮತಿ ಕೋರಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ 3 ವರ್ಷ ವಸತಿ ಮತ್ತು ವಕ್ಫ್ ಖಾತೆ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಕರಣದ ತನಿಖೆ ಮಂದಗತಿಯಲ್ಲಿತ್ತು.

ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದ್ದು, ಇದೀಗ ರಾಜ್ಯಪಾಲರ ಅಂಗಳದಲ್ಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Former ministergovernorima scamjameer ahamad khanLokayukta
0 FacebookTwitterPinterestEmail
KM Shivaraju

previous post
ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ
next post
ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

You may also like

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (586)
  • ಅಂಕಣ (109)
  • ಉದ್ಯೋಗ (355)
  • ದಿನ ಭವಿಷ್ಯ (110)
  • ರಾಜಕೀಯ (2,079)
  • ರಾಜ್ಯ (2,394)
  • ರಾಷ್ಟ್ರ (2,358)
  • ವಿಶ್ಲೇಷಣೆ (202)
  • ಶಿಕ್ಷಣ (412)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

    October 6, 2026

KMS Special

  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

    October 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ