Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

by KM Shivaraju July 24, 2026
written by KM Shivaraju July 24, 2026 0 comments 1 minutes read
0FacebookTwitterPinterestEmail
133

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಪೂರ್ಣ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.
ಸಂಪುಟದಲ್ಲಿ ಖಾಲಿರುವ 20 ಸ್ಥಾನಗಳನ್ನು ಭರ್ತಿ ಮಾಡಿ, ಸರ್ಕಾರದ ವೇಗಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಯವರು ಎರಡು ಮೂರು ಬಾರಿ ಮಂತ್ರಿಮಂಡಲ ವಿಸ್ತರಣೆಗೆ ವರಿಷ್ಠರ ಬಳಿ ಪ್ರಯತ್ನ ನಡೆಸಿದರೂ ದೆಹಲಿ ನಾಯಕರಿಂದ ಹಸಿರು ನಿಶಾನೆ ದೊರೆತಿಲ್ಲ.

ಬೆಂಗಳೂರು: ಮಂತ್ರಿಮಂಡಲ ವಿಸ್ತರಣೆಯಾಗದ ಹಿನ್ನೆಲೆಯಲ್ಲಿ ಆಗಸ್ಟ್ 7 ರಿಂದ ಆರಂಭಗೊಳ್ಳಬೇಕಿದ್ದ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಮುಂದೂಡಲಾಗಿದೆ.

ಮಂತ್ರಿಮಂಡಲಕ್ಕೆ ಸೇರ್ಪಡೆಗೊಳ್ಳುವವರ ಪಟ್ಟಿ ಅಂತಿಮಗೊಂಡು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಂಗಳದಲ್ಲಿದೆ.
ಖರ್ಗೆ ಅವರು ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಅನುಮತಿ ದೊರಕಿಸಿಕೊಳ್ಳದೆ, ಶಿವಕುಮಾರ್‌ಗೆ ಹಸಿರು ನಿಶಾನೆ ತೋರಿಲ್ಲ.

ಕಳೆದ ಜುಲೈ15ರಂದು ಮಂತ್ರಿಮಂಡಲ ವಿಸ್ತರಣೆ ಮಾಡಲು ಎಲ್ಲಾ ಸಿದ್ದತೆ ನಡೆಸಿದ್ದ ಮುಖ್ಯಮಂತ್ರಿಯವರಿಗೆ ವರಿಷ್ಠರಿಂದ ಅನುಮತಿ ದೊರೆಯಲಿಲ್ಲ. ಇದರ ನಡುವೆ ಆಗಸ್ಟ್ 7 ರಿಂದ ವಿಧಾನಮಂಡಲದ ಅಧಿವೇಶನ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದಾದರೂ, ಅಧಿಕೃತ ಸಂದೇಶವನ್ನು ವಿಧಾನಮಂಡಲದ ಕಾರ್ಯದರ್ಶಿಯವರಿಗೆ ನೀಡಿರಲಿಲ್ಲ.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರಿಂದ ಆಗಸ್ಟ್ 7 ರ ಬದಲು 17ಕ್ಕೆ ವಿಧಾನ‌ ಮಂಡಲದ ಉಭಯ ಸದನಗಳ ಅಧಿವೇಶನ ಕರೆಯುವ ಬಗ್ಗೆ ಮುಖ್ಯಮಂತ್ರಿಯವರು ಚಿಂತನೆ ಮಾಡಿದ್ದಾರೆ.
ಈ ಮಧ್ಯೆ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ಹೊಣೆ ಹೊತ್ತ ರಣದೀಪ್‌ಸಿಂಗ್ ಸುರ್ಜೆವಾಲ್ ಪಕ್ಷದ ಕಾರ್ಯನಿಮಿತ್ತ, ರಾಜ್ಯ ಪ್ರವಾಸ ಕೈಗೊಂಡಿದ್ದು, ಅವರ ಜೊತೆಯು ಶಿವಕುಮಾರ್ ವಿಸ್ತರಣೆ ಸಂಬಂಧ ಮತ್ತೆ ಚರ್ಚೆ ಮಾಡಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಗಾಲ ಎದುರಿಸಲು ಪೂರ್ಣ ಪ್ರಮಾಣದ ಮಂತ್ರಿಮಂಡಲ ಅಗತ್ಯವಿದೆ. ಮಂತ್ರಿಗಳಿಲ್ಲದೆ, ವಿಧಾನಮಂಡಲದ ಅಧಿವೇಶನ ನಡೆಸಲು ಸಾಧ್ಯವಾಗುತ್ತಿಲ್ಲ. ನೀವು ರಾಹುಲ್‌ಗಾಂಧಿ ಅವರ ಮನವೊಲಿಸಿ, ಸಿದ್ಧವಿರುವ ಪಟ್ಟಿಗೆ ಅನುಮತಿ ದೊರಕಿಸಿಕೊಟ್ಟರೆ ಜುಲೈ ೨೭ ರಂದೇ ವಿಸ್ತರಣೆ ಮಾಡಲು ಸಾಧ್ಯವಾಗುತ್ತದೆ ಎಂದು ವೇಣುಗೋಪಾಲ್ ಮತ್ತು ಸುರ್ಜೆವಾಲ್ ಅವರಿಗೆ ಮುಖ್ಯಮಂತ್ರಿಯವರು ಮನವರಿಕೆ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಮನವಿಗೆ ಸ್ಪಂದಿಸಿರುವ ವೇಣುಗೋಪಾಲ್ ಅವರು, ಖರ್ಗೆ ಮತ್ತು ರಾಹುಲ್‌ಗಾಂಧಿ ಅವರ ಜೊತೆ ವಿಷಯ ಪ್ರಸ್ತಾಪಿಸಿ, ನಿಮ್ಮ ಸಹಾಯಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
50 daysAugust 7cabinetcabinet expansionChief MinisterDKexpandfull governmentLegislaturemonsoon sessionpostponedShivakumar
0 FacebookTwitterPinterestEmail
KM Shivaraju

previous post
ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ
next post
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ