Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

by KM Shivaraju July 27, 2026
written by KM Shivaraju July 27, 2026 0 comments 1 minutes read
0FacebookTwitterPinterestEmail
80

ನವದೆಹಲಿ:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಇಲ್ಲವೇ ಗುರುವಾರ ತಮ್ಮ ಮಂತ್ರಿಮಂಡಲ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಮಂತ್ರಿಮಂಡಲಕ್ಕೆ ಸೇರ್ಪಡೆಗೊಳ್ಳುವವರ ಪಟ್ಟಿಗೆ ದೆಹಲಿ ನಾಯಕರು ಅಂತಿಮ ರೂಪ ನೀಡುತ್ತಿದ್ದಂತೆ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ನಡೆದಿದೆ.

ಲೋಕಭವನದಲ್ಲಿ ಪ್ರಮಾಣವಚನ

ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

ಜ್ಯೋತಿಷಿ ಆರಾಧ್ಯ ಅವರು ನೀಡುವ ಸಮುಯಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಲಿದೆ.

ರಾಜ್ಯಪಾಲರು ಮಧ್ಯಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ, ಪ್ರವಾಸ ಮುಂದೂಡುವಂತೆ ಮುಖ್ಯಮಂತ್ರಿ ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭ

ಈ ಮಧ್ಯೆ, ಆಡಳಿತ ಮತ್ತು ಸಿಬ್ಬಂದಿ ಇಲಾಖೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಆರಂಭಿಸಿದೆ.

ಜುಲೈ 22ರಂದೇ ಮಂತ್ರಿಮಂಡಲ ವಿಸ್ತರಿಸಲು ಮುಖ್ಯಮಂತ್ರಿ ಸಿದ್ಧತೆ ನಡೆಸಿದ್ದರು, ದೆಹಲಿ ನಾಯಕರೊಂದಿಗೆ ಮಾತುಕತೆಯೂ ನಡೆದಿತ್ತು, ಆದರೆ, ನೀಟ್ ಪರೀಕ್ಷೆ ಅಕ್ರಮ ವಿರುದ್ಧದ ಹೋರಾಟ ತಾರಕಕ್ಕೇರಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.

ಈ ಮಧ್ಯೆ, ಪಕ್ಷದ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಬಂದಿದ್ದ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ, ಸಂಪುಟ ವಿಸ್ತರಣೆ ವಿಳಂಬದಿಂದ ಆಗುತ್ತಿರುವ ಆಡಳಿತದಲ್ಲಿನ ಅಡಚಣೆ ಕುರಿತು ಮುಖ್ಯಮಂತ್ರಿ ಮನವರಿಕೆ ಮಾಡಿಕೊಟ್ಟಿದ್ದರು.

ದೆಹಲಿಯಲ್ಲಿ ಸರಣಿ ಸಭೆ

ಈ ಮನವಿಗೆ ಸ್ಪಂದಿಸಿದ ನಾಯಕರು ಇಂದು ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ದೆಹಲಿಗೆ ಕರೆಸಿಕೊಂಡು ಸರಣಿ ಸಭೆಗಳನ್ನು ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಮೊದಲ ಸುತ್ತಿನ ಸಭೆ ನಂತರ ಈಗಾಗಲೇ ಸಿದ್ಧಗೊಂಡಿದ್ದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಿ ಅಂತಿಮವಾಗಿ ರಾಹುಲ್ ಗಾಂಧಿ ಅನುಮೋದನೆಗೆ ಕಳುಹಿಸಲಾಯಿತು.

ಖರ್ಗೆ ಜೊತೆ ಮಾತುಕತೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಅವರು, ತಮ್ಮ ಸಚಿವಾಲಯದ ಅಧಿಕಾರಿಗಳಿಗೆ ಸಂಪುಟ ವಿಸ್ತರಣೆ ಸಿದ್ಧತೆಗೆ ಸೂಚಿಸಿದ್ದಲ್ಲದೆ, ವರಿಷ್ಠರು ತಮಗೆ ಪಟ್ಟಿ ನೀಡಿದ ನಂತರ ಲೋಕಭವನಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ.

ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 53 ದಿನ ಕಳೆದರೂ ತಮ್ಮ ಮಂತ್ರಿಮಂಡಲ ವಿಸ್ತರಿಸಲು ಸಾಧ್ಯವಾಗಿಲ್ಲ.

ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಅವರು, ಇಂದು ಇಡೀ ದಿನ ದೆಹಲಿಯಲ್ಲಿ ಕಸರತ್ತು ನಡೆಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
18 new ministerscabinet expansionChief Ministerd k shivakumardprgovernorjuly 29thkpcclokabhavana glass housenew delhiwednesday
0 FacebookTwitterPinterestEmail
KM Shivaraju

previous post
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ
next post
ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

You may also like

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (570)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,063)
  • ರಾಜ್ಯ (2,378)
  • ರಾಷ್ಟ್ರ (2,342)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026

KMS Special

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ...

September 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ