Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

by admin August 4, 2026
written by admin August 4, 2026 0 comments 1 minutes read
0FacebookTwitterPinterestEmail
65

ಬೆಂಗಳೂರು:ಸಂಪುಟದಲ್ಲಿ ಸ್ಥಾನ ದೊರೆಯದ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಕೂಡಲೇ ಅಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ರಾಜೀನಾಮೆ ಕೊಡುವವರನ್ನು ತಡೆಯೋಕೆ ಆಗುವುದಿಲ್ಲ, ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ ಎಂದರು.

ಇದೆಲ್ಲ ರಾಜಕೀಯದಲ್ಲಿ ನಡೆಯೊದೇ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೆಲ್ಲ ರಾಜಕೀಯದಲ್ಲಿ ನಡೆಯೊದೇ, ಈ ಹಿಂದೆ ನಾನು, ಡಾ.ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ, ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ ಎಂದರು.

ಎಲ್ಲರಿಗೂ ಒಮ್ಮಲೇ ಅವಕಾಶ ದೊರೆಯದು, ಕೆಲವೊಮ್ಮೆ ತಾನಾಗಿಯೇ ಮನೆ ಬಾಗಿಲಿಗೆ ಅಧಿಕಾರ ಬರುತ್ತದೆ, ಕೆಲವೊಮ್ಮೆ ಎಷ್ಟೇ ಕಸರತ್ತು ನಡೆಸಿದರೂ ಲಭಿಸದು.

ನನ್ನ ನಾಲ್ಕು ದಶಕಗಳ ರಾಜಕೀಯದಲ್ಲಿ ಎಲ್ಲವನ್ನೂ ಕಂಡಿದ್ದೇನೆ, ನೋಡಿದ್ದೇನೆ, ಅರಗಿಸಿಕೊಂಡಿದ್ದೇನೆ, ನನಗೆ ಎದುರಾದ ಸಂಕಷ್ಟ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡಿದ್ದರೆ ಈ ಸ್ಥಾನಕ್ಕೆ ಬರಲು ಆಗುತ್ತಿರಲಿಲ್ಲ.

ಇರುವ ಸ್ಥಾನವನ್ನೂ ಕಳೆದುಕೊಳ್ಳುತ್ತೀರಿ

ದುಡುಕಿದರೆ, ಇರುವ ಸ್ಥಾನವನ್ನೂ ಕಳೆದುಕೊಳ್ಳುತ್ತೀರಿ, ದೆಹಲಿ ನಾಯಕರು ಕಠಿಣವಾಗಿದ್ದಾರೆ, ಪಕ್ಷದ ವಿರುದ್ಧ ನಡೆದುಕೊಳ್ಳುವವರನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಈಗ ಅವಕಾಶ ಸಿಗದವರಿಗೆ ಸದ್ಯದಲ್ಲೇ ಪರ್ಯಾಯ ವ್ಯವಸ್ಥೆ ಮಾಡಲಾಗುವುದು, ನಿಗಮ ಮತ್ತು ಮಂಡಳಿಗಳಿಗೆ ನೇಮಕಗೊಂಡವರ ಅಧಿಕಾರಾವಧಿ ಎರಡೂವರೆ ವರ್ಷಕ್ಕೆ ಸೀಮಿತವಾಗಿತ್ತು.

ಅವರಿನ್ನೂ ರಾಜೀನಾಮೆ ನೀಡಿಲ್ಲ, ಅವರ ಸ್ಥಾನಗಳಿಗೆ ನಿಮ್ಮನ್ನು ನೇಮಕ ಮಾಡಲಾಗುವುದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಹಸ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet expansioncm d k shivakumarhigh command will take actionnewdelhi party leadressome congres mla's not happy
0 FacebookTwitterPinterestEmail
admin

previous post
33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ
next post
ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

You may also like

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (570)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,063)
  • ರಾಜ್ಯ (2,378)
  • ರಾಷ್ಟ್ರ (2,342)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026

KMS Special

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ...

September 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ