Thursday, August 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, August 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

by KM Shivaraju August 5, 2026
written by KM Shivaraju August 5, 2026 0 comments 1 minutes read
0FacebookTwitterPinterestEmail
7

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದಿದ್ದ ಕಾಂಗ್ರೆಸ್ ಶಾಸಕರ ಬಂಡಾಯ ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವತಃ ಅಖಾಡಕ್ಕೆ ಇಳಿಯಬೇಕಾಯಿತು.

ಅಸಮಾಧಾನಿತ ಶಾಸಕರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟರಲ್ಲದೆ, ಇನ್ನು ಕೆಲವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಮತ್ತೆ ಕೆಲವರನ್ನು ನಾನೇ ನಿಮ್ಮ ಮನೆಗೆ ಬರುವುದಾಗಿ ತಿಳಿಸಿ, ಅಸಂತೃಪ್ತಿ ಶಮನಗೊಳಿಸಲು ನಡೆಸಿದ ಪ್ರಯತ್ನ ಸಫಲವಾದಂತಿದೆ.

ಶಾಸಕರ ಸಂಪರ್ಕ, ಚರ್ಚೆ

ಮುಖ್ಯಮಂತ್ರಿ ಜೊತೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವು ಶಾಸಕರನ್ನು ಸಂಪರ್ಕಿಸಿ ಅಸಮಾಧಾನ ನಿವಾರಿಸಲು ಯತ್ನಿಸಿದರು.

ಸುರ್ಜೇವಾಲ ಮಾತಿಗೆ ಸೊಪ್ಪು ಹಾಕದ ಸಿದ್ದರಾಮಯ್ಯ, ನೀವು ಕೆಲವು ತಪ್ಪು ನಿರ್ಧಾರಗಳನ್ನು ಮಾಡಿದ್ದೀರಿ, ಇದರಿಂದ ಮುಂದೆ ಸರ್ಕಾರ ಮತ್ತು ಪಕ್ಷ ಸಂಕಷ್ಟ ಎದುರಿಸಬೇಕಾಗುತ್ತದೆ, ಮಂತ್ರಿಗಳ ಆಯ್ಕೆ ವೇಳೆ ನಡೆದ ಚರ್ಚೆಗೂ ನಂತರದ ಪಟ್ಟಿಗೂ ವ್ಯತ್ಯಾಸಗಳಿವೆ.

ಇದರಿಂದ ಕೆಲವು ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ, ಇದನ್ನು ನೀವು ಮತ್ತು ಮುಖ್ಯಮಂತ್ರಿ ಅವರೇ ಸರಿಪಡಿಸಬೇಕು ಎಂದು ಖಾರವಾಗಿ ತಿಳಿಸಿದ್ದಾರೆ.

ಹರಿಪ್ರಸಾದ್ ಪ್ರಯತ್ನ

ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಂಡಾಯ ಶಾಸಕರನ್ನು ತಮ್ಮ ನಿವಾಸ ಮತ್ತು ಪಕ್ಷದ ಕಚೇರಿಗೆ ಕರೆಸಿಕೊಂಡು ಮುಖಾಮುಖಿ ಚರ್ಚಿಸಿ, ಸಮಾಧಾನ ಮಾಡುವ ಪ್ರಯತ್ನ ನಡೆಸಿದರು.

ಮುಖ್ಯಮಂತ್ರಿ ಸಲಹೆ ಮೇರೆಗೆ ಸಂಪುಟದ ಕೆಲವು ಹಿರಿಯ ಸಚಿವರು, ಖುದ್ದಾಗಿ ಕೆಲವು ಶಾಸಕರ ಮನೆಗಳಿಗೇ ತೆರಳಿ ಮನವೊಲಿಸುವ ಪ್ರಯತ್ನ ಮಾಡಿದರು.

ಈ ಬೆಳವಣಿಗೆ ನಂತರ ಭುಗಿಲೆದ್ದಿದ್ದ ಬಂಡಾಯ ಒಂದು ಹಂತಕ್ಕೆ ತಿಳಿಗೊಂಡಿತಾದರೂ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತಮ್ಮ ಗಟ್ಟಿ ನಿಲುವನ್ನೇ ಮುಂದುವರೆಸಿದ್ದಾರೆ.

ಸುಧಾಕರ್ ಹೇಳಿಕೆಗೆ ಕೆಂಡ

ಮಾಜಿ ಸಚಿವ ಎಂ.ಸಿ.ಸುಧಾಕರ್ ನೀಡಿದ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೆಂಡ ಕಾರಿದ್ದಾರೆ.

ನಮ್ಮಿಂದ ಪಕ್ಷ ಇದೆಯೇ ಹೊರತು ಪಕ್ಷದಿಂದ ನಾವಿಲ್ಲ ಎಂದು ಸುಧಾಕರ್ ಹೇಳಿಕೆ ನೀಡಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಖರ್ಗೆ, ಪಕ್ಷದ ಕಚೇರಿಗೆ ಅಲೆದಾಡಿ ಚಿನ್ಹೆ ಬಯಸಿದ್ದು ತಾವಲ್ಲವೇ ಎಂದು ತಿರುಗೇಟು ನೀಡಿದ್ದಾರೆ.

ಸಮರ್ಥರನ್ನು ಗುರುತಿಸಿ, ಅಂತಹವರಿಗೆ ಪಕ್ಷ ’ಬಿ’ ಫಾರಂ ನೀಡಿತು, ಚಿನ್ಹೆಯ ಅಡಿ ಗೆದ್ದ ಮೇಲೆ ಇಂತಹ ಮಾತುಗಳು ಸರಿಯಲ್ಲ, ಈಗ ಪಕ್ಷಕ್ಕಿಂತ ದೊಡ್ಡವರು ಎಂದು ಹೇಳಬಾರದು ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b k hariprasadcm d k shivakumarcongres leaders meeting with rebel mla'skpcc officemla's houseranadeep singh surjevalarebel mla's
0 FacebookTwitterPinterestEmail
KM Shivaraju

previous post
ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

You may also like

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (532)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,026)
  • ರಾಜ್ಯ (2,340)
  • ರಾಷ್ಟ್ರ (2,305)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

    August 5, 2026
  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026

KMS Special

  • ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

    August 5, 2026
  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ