Sunday, August 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, August 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

by admin August 22, 2026
written by admin August 22, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ಮುಂಗಾರು ಕೊರತೆ ಹಿನ್ನೆಲೆಯಲ್ಲಿ ಕೃಷಿಗೆ ಮತ್ತು ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರ ತೀರ್ಮಾನಿಸಿದೆ.

ಯೋಜನೆ ಅನುಷ್ಟಾನಕ್ಕೆ 28.52 ಕೋಟಿ ರೂ. ಬಿಡುಗಡೆ ಮಾಡಿ, ಮುಂದಿನ 60 ದಿನ, 200 ಗಂಟೆ ಮೋಡ ಬಿತ್ತನೆ ಮಾಡಲಿದೆ.

ಪ್ರದೇಶ ಗುರುತಿಸಿ ಕೃತಕ ಮಳೆ

ರಾಜ್ಯದ ಯಾವ ಭಾಗದಲ್ಲಿ ಮಳೆ ಕೊರತೆ ಇದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ ಕೃತಕ ಮಳೆ ತರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳ ಮೂಲಕ ಮಳೆ ಕೊರತೆ ನೀಗಿಸಲು ಮುಂದಾಗಿದ್ದೇವೆ ಎಂದರು.

ಕರಾವಳಿ, ಮಲೆನಾಡು ಹಾಗೂ ಮುಂಬೈ ಕರ್ನಾಟಕದ ಕೆಲವು ಪ್ರದೇಶ ಹೊರತುಪಡಿಸಿ ರಾಜ್ಯದ ಉಳಿದೆಡೆ ವಾಡಿಕೆಗಿಂತ ಶೇ.50ರಿಂದ ಶೇ.60ರಷ್ಟು ಮಳೆ ಕೊರತೆ ಆಗಿದೆ.

ಮೇವಿನ ಕೊರತೆ ಉಲ್ಬಣ

ಮಳೆ ಕೊರತೆಯಿಂದ ಬೆಳೆಗಳು ಒಣಗಿವೆ, ಇದೇ ಪರಿಸ್ಥಿತಿ ಮುಂದುವರೆದರೆ, ಕುಡಿಯುವ ನೀರು ಹಾಗೂ ಮೇವಿನ ಕೊರತೆಯೂ ಉಲ್ಬಣವಾಗಲಿದೆ.

ಮುನ್ನಚ್ಚರಿಕೆಯಾಗಿ ಜಲಮೂಲ ಹೆಚ್ಚಿಸುವ ಉದ್ದೇಶದಿಂದ ಕೃತಕ ಮಳೆಗೆ ಮೊರೆ ಹೋಗಿದ್ದೇವೆ.

ಈ ಹಿಂದೆಯೂ ರಾಜ್ಯದಲ್ಲಿ ಹಲವು ಬಾರಿ ಇಂತಹ ಪ್ರಯೋಗಗಳು ನಡೆದಿವೆ, ಆದರೆ, ಈ ಬಾರಿ ನಾವು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬರ ಪೀಡಿತ ಪ್ರದೇಶಗಳಲ್ಲಿ ಮಳೆ ತರಿಸಲು ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ತಾಂತ್ರಿಕ-ವೈಜ್ಞಾನಿಕ ಅಂಶ

ಮೋಡ ಬಿತ್ತನೆ ಕಾರ್ಯಾಚರಣೆಯ ತಾಂತ್ರಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಸ್ವತಂತ್ರವಾಗಿ ಪ್ರಮಾಣೀಕರಿಸಲು ಕರ್ನಾಟಕ ನೀರಾವರಿ ನಿಗಮದಲ್ಲಿ ಪರಿಣಿತರು ಇಲ್ಲ.

ಈ ಹಿನ್ನೆಲೆಯಲ್ಲಿ ತಾಂತ್ರಿಕ ಉಸ್ತುವಾರಿ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಹಿಸಿಕೊಳ್ಳಲಿದೆ.

ಆಡಳಿತಾತ್ಮಕ ಮತ್ತು ಬಿಲ್ ಪಾವತಿ ಸೇರಿದಂತೆ ಹಣಕಾಸು ವಿಷಯಗಳನ್ನು ಕರ್ನಾಟಕ ನೀರಾವರಿ ನಿಗಮ ನಿಯಮಾನುಸಾರ ನಿರ್ವಹಿಸಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cloud seedingdeficit raindroughtkarnatakaminister chaluvaraya swamy
0 FacebookTwitterPinterestEmail
admin

previous post
’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

You may also like

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

August 19, 2026

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

August 13, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

Social Networks

Facebook Twitter Instagram Linkedin Youtube Email Rss

KMS Analysis

  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026

Categories

  • Special Story (546)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,039)
  • ರಾಜ್ಯ (2,354)
  • ರಾಷ್ಟ್ರ (2,319)
  • ವಿಶ್ಲೇಷಣೆ (200)
  • ಶಿಕ್ಷಣ (405)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026
  • ’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

    August 21, 2026
  • ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

    August 20, 2026

KMS Special

  • ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

    August 22, 2026
  • ’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

    August 21, 2026
  • ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

    August 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ...

August 21, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ