Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

by admin September 5, 2026
written by admin September 5, 2026 0 comments 1 minutes read
0FacebookTwitterPinterestEmail
2

ಬೆಂಗಳೂರು:ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡ 7.5ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಉತ್ತೇಜಿಸುವ ಮತ್ತು ಗ್ರಾಮೀಣ ಮಕ್ಕಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಇಂತಹ ತೀರ್ಮಾನಕ್ಕ ಬರಲಾಗಿದೆ ಎಂದರು.

ಹಲವು ಕಾರ್ಯಕ್ರಮ

ವಿಜಯನಗರದ ಕೂಡ್ಲಿಗಿಯಲ್ಲಿ ಇಂದು ಮಹತ್ವಾಕಾಕ್ಷಿ ಪ್ರಜಾಸೇವಾ ಇಲಾಖೆ ಹಾಗೂ ಆಡಳಿತ ವಿಕೇಂದ್ರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಲಿದೆ ಎಂದರು.

ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಹಿಂದೆ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು, ಆದರೆ, ನ್ಯಾಯಾಲಯದ ಆದೇಶದಂತೆ ಸರ್ಕಾರ ಇದನ್ನು ಹಿಂದೆ ಪಡೆಯುವಂತಾಯಿತು.

ಇದೀಗ, ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಮಾಡಿದ ಮಕ್ಕಳಿಗಷ್ಟೇ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲಾಗುವುದು.

ಶೀಘ್ರದಲ್ಲೇ ಕಾನೂನು

ಈಗಾಗಲೇ ಕಾನೂನು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ್ದು, ಸರ್ಕಾರದ ನಿರ್ಧಾರ ಅನುಷ್ಟಾನಕ್ಕೆ ಶೀಘ್ರದಲ್ಲೇ ಕಾನೂನು ರೂಪಿಸಿ ಜಾರಿಗೆ ತರಲಾಗುವುದು.

ಶಿಕ್ಷಕರ ದಿನಾಚರಣೆಯಂದೇ ಈ ಮಹತ್ವದ ಘೋಷಣೆ ಮಾಡಿದ್ದೇನೆ, ಗ್ರಾಮೀಣ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರಿಗೂ ಗೌರವ ನೀಡುವ ಉದ್ದೇಶದಿಂದ ನಾನು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದೇನೆ.

ವೈದ್ಯರು, ಇಂಜಿನಿಯರ್‌ಗಳಿಗೆ ಅವರ ಹೆಸರಿನ ಮುಂದೆ ವೃತ್ತಿ ಸಾಂಕೇತಿಕ ಪದನಾಮ ಇರುತ್ತದೆ.

ಗೌರವ ಸೂಚಕ ಪದ

ಇನ್ನು ಮುಂದೆ ರಾಜ್ಯದ 4.36 ಲಕ್ಷ ಶಿಕ್ಷರಿಗೂ ಹೆಸರಿನ ಮುಂದೆ ಗೌರವ ಸೂಚಕವಾಗಿ ಟಿಆರ್. (Tr.) ಎಂಬ ಪದ ಬಳಸಲು ಆದೇಶಿಸಲಾಗುತ್ತದೆ.

ಶಿಕ್ಷಕರ ಹೆಸರು ಬರೆಯುವ ವೇಳೆ Tr. ಎಂಬ ಪದ ಬಳಸಿದಾಗ ಅವರಿಗೆ ಗೌರವ ನೀಡಿದಂತಾಗುತ್ತದೆ.

ಈ ಕುರಿತು ಸಂಪುಟ ಸಭೆಯಲ್ಲಿ ಸಮಾಲೋಚಿಸಿ ಕೈಗೊಂಡ ತೀರ್ಮಾನವನ್ನು ಶಿಕ್ಷಕರ ದಿನಾಚರಣೆಯ ಪವಿತ್ರ ದಿನದಂದೇ ಪ್ರಕಟಿಸುತ್ತಿದ್ದೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
7.5% reservationcm d k shivakumargovt. school childrenhigher educationin jobs
0 FacebookTwitterPinterestEmail
admin

previous post
ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ