Wednesday, October 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, October 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

by admin October 27, 2026
written by admin October 27, 2026 0 comments 1 minutes read
0FacebookTwitterPinterestEmail
9

ಬೆಂಗಳೂರು:ರಾಜ್ಯದಲ್ಲಿ ನಡೆಸಿದ ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, 99.32 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ.

ಎಸ್‌ಐಆರ್‌ಗೂ ಮುನ್ನ ರಾಜ್ಯದಲ್ಲಿ ನೋಂದಾಯಿಸಲಾದ 5,54,32,314 ಮತದಾರರ ಪೈಕಿ ಸುಮಾರು ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ 4,55,00,011 ಮತದಾರರಿದ್ದಾರೆ.

ಅಂತಿಮ ಮತದಾರರ ಪಟ್ಟಿ

ಅಂತಿಮ ಮತದಾರರ ಪಟ್ಟಿಯಲ್ಲಿ 2.25 ಕೋಟಿಗೂ ಹೆಚ್ಚು ಪುರುಷರು, 2.29 ಕೋಟಿ ಮಹಿಳೆಯರು ಮತ್ತು 2,841 ತೃತೀಯ ಲಿಂಗ ಮತದಾರರಿದ್ದಾರೆ.

ಅಂಕಿ-ಅಂಶಗಳ ಪ್ರಕಾರ ಎಸ್‌ಐಆರ್ ವೇಳೆ ಗೈರಾದವರು 19,00,926, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು 65,45,679, ಮೃತಪಟ್ಟವರು 16,39,864, ನಕಲಿ 7,09,870 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.  

ಸುಮಾರು 7 ಲಕ್ಷಕ್ಕೂ ಅಧಿಕ ನಕಲಿ ಅಥವಾ ಎರಡು ಕಡೆಗಳಲ್ಲಿ ಹೆಸರು ಹೊಂದಿದ್ದ ಮತದಾರರ ಹೆಸರುಗಳನ್ನು ರದ್ದುಗೊಳಿಸಲಾಗಿದೆ.

ವಾಸ ಇಲ್ಲದವರು

ಪರಿಷ್ಕರಣೆ ಸಮಯದಲ್ಲಿ ಸುಮಾರು 80 ಲಕ್ಷಕ್ಕೂ ಅಧಿಕ ಜನರು ತಾವು ನಮೂದಿಸಿದ ವಿಳಾಸದಲ್ಲಿ ವಾಸ ಇಲ್ಲದಿರುವುದು ಅಥವಾ ಮನೆ ಬದಲಾಯಿಸಿರುವುದು ಎಸ್‌ಐಆರ್‌ ಸಮಯದಲ್ಲಿ ಪತ್ತೆ ಆಗಿದೆ.

ಈ ಪ್ರಕ್ರಿಯೆಯಲ್ಲಿ 16.39 ಲಕ್ಷ ಮೃತರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಒಂದು ವೇಳೆ ಮತದಾರರ ಪಟ್ಟಿಯಿಂದ ಹೆಸರು ಬಿಟ್ಟು ಹೋಗಿದ್ದರೆ, ಅಂತಹವರು ಆತಂಕಪಡುವ ಅಗತ್ಯವಿಲ್ಲ, ಅಂತಹವರ ಮರುಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹ ಮತದಾರರ ಸೇರ್ಪಡೆ

ಸೇರ್ಪಡೆ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ, ಅರ್ಹ ಮತದಾರರು ಅಗತ್ಯ ದಾಖಲೆಗಳೊಂದಿಗೆ ಪಟ್ಟಿಗೆ ಸೇರ್ಪಡೆ ಆಗಬಹುದಾಗಿದೆ ಎಂದು ಆಯೋಗ ತಿಳಿಸಿದೆ.

ಹೊಸದಾಗಿ ಸೇರ್ಪಡೆ ಮಾಡುವವರು ಫಾರಂ-6 ಭರ್ತಿ ಮಾಡಬೇಕು, ನಂತರ ಆಯೋಗದ ವೆಬ್‌ಸೈಟ್‌ ಅಥವಾ ವೋಟರ್‌ ಸಹಾಯವಾಣಿ ಆಪ್‌ ಮೂಲಕ ಲಾಗ್‌ಇನ್‌ ಆಗಿ, ಆಧಾರ್‌ ಕಾರ್ಡ್‌, ವಾಸ ಸ್ಥಳದ ದಾಖಲೆ ಮತ್ತು ಭಾವಚಿತ್ರ ಅಪ್‌ಲೋಡ್‌ ಮಾಡಿ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ.

ಇದಲ್ಲದೆ, ಬೂತ್‌ ಮಟ್ಟದ ಅಧಿಕಾರಿ ಅಥವಾ ತಹಸೀಲ್ದಾರ್‌ ಅವರನ್ನು ಸಂಪರ್ಕಿಸಿ ಸ್ಥಳೀಯವಾಗಿಯೇ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಆಯೋಗ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chief election commissionerdeleted names 99.32 lakhsgents 2.25 crore votersladies 2.29 crore votersSIR-karanatakatotal voters 4.55 crore
0 FacebookTwitterPinterestEmail
admin

previous post
ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

You may also like

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (598)
  • ಅಂಕಣ (109)
  • ಉದ್ಯೋಗ (358)
  • ದಿನ ಭವಿಷ್ಯ (110)
  • ರಾಜಕೀಯ (2,091)
  • ರಾಜ್ಯ (2,406)
  • ರಾಷ್ಟ್ರ (2,370)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

    October 27, 2026
  • ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

    October 26, 2026
  • ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

    October 24, 2026

KMS Special

  • ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

    October 27, 2026
  • ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

    October 26, 2026
  • ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

    October 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ