Thursday, October 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

by admin October 28, 2026
written by admin October 28, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ವಿಧಾನ ಪರಿಷತ್‌ ಚುನಾವಣಾ ಫಲಿತಾಂಶ ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಜನಾದೇಶ ಅಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದಿಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಮತದಾರರ ಆಶೀರ್ವಾದ ದೊರೆತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರುಸಬೇಕೆಂಬ ಬಿಜೆಪಿ-ಜೆಡಿಎಸ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಚನ್ನಪಟ್ಟಣ ಮತ್ತು ಶಿಗ್ಗಾವಿ ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಏನು ಉತ್ತರ ಕೊಡುತ್ತಾರೆ ಎಂದು ಪ್ರಶ್ನಿಸಿದರು.

ಮತದಾರರ ತೀರ್ಮಾನ ಗೌರವಿಸುತ್ತೇವೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ತೀರ್ಮಾನ ಗೌರವಿಸುತ್ತೇವೆ, ಜನರ ಸಂದೇಶವನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ತಯಾರು ಮಾಡುತ್ತೇವೆ ಎಂದರು.  

ನಮ್ಮ ಪಕ್ಷ 2 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು, ಅದು ಸಾಧ್ಯವಾಗಿಲ್ಲ, ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಚಲಾವಣೆ ಆಗಿವೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಅಚ್ಚರಿ ತಂದಿದೆ, ಇದನ್ನು ನಾವು ನಿರೀಕ್ಷಿಸಿರಲಿಲ್ಲ.

ಮತಪತ್ರದ ಮೂಲಕ ಚುನಾವಣೆ ಅಗತ್ಯವಿದೆ, ಪ್ರಸ್ತುತ ಚುನಾವಣಾ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ, ನವೆಂಬರ್ ನಂತರ ನಮ್ಮ ಪಕ್ಷ ಈ ಕುರಿತು ಹೊಸ ಕ್ರಿಯಾ ಯೋಜನೆ ಹೊರತರಲಿದೆ ಎಂದರು.

ಸಮುದಾಯಗಳ ಸಮಸ್ಯೆ ಚರ್ಚೆ

ಸಮುದಾಯಗಳ ಸಮಸ್ಯೆ ಹಾಗೂ ನ್ಯಾಯಾಲಯದ ತೀರ್ಪಿನ ಕುರಿತು ಚರ್ಚಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆಯೇ ಹೊರತು ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬರ ಪರಿಹಾರ ಹಣ ಬಿಡುಗಡೆ ಸಂಬಂಧ ಪರಿಶೀಲಿಸಲಾಗುತ್ತಿದೆ, ಈಗಾಗಲೇ ಸರ್ಕಾರಿ ಆದೇಶ ಹೊರಡಿಸಿ ಹಣ ಬಿಡುಗಡೆ ಮಾಡಿದೆ, ಎಲ್ಲವನ್ನು ಸರಿಪಡಿಸಿ ಬ್ಯಾಂಕ್‌ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಮಾಡಲಾಗುವುದು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಕೇಂದ್ರ ಸರ್ಕಾರಕ್ಕೆ ಸಮಯ ನಿಗದಿಗೆ ಕೋರಲಾಗಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಗೆ ನವೆಂಬರ್ 15 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಸಮಯ ನಿಗದಿಗೆ ಪುನಃ ಕೋರುತ್ತೇವೆ.

ಸರ್ವ ಪಕ್ಷ ನಿಯೋಗ ಭೇಟಿ

ಮೈಸೂರಿಗೆ ಬರುವ ಕಾರ್ಯಕ್ರಮವಿತ್ತು, ಆದರೆ, ದಸರಾ ಪ್ರಯುಕ್ತ ಮುಂದೂಡಲಾಯಿತು, ಬೆಂಗಳೂರಿಗೆ ಭೇಟಿ ನೀಡಿದಾಗ ಸರ್ವ ಪಕ್ಷ ನಿಯೋಗ ಭೇಟಿಗೆ ಸಮಯ ನೀಡುವಂತೆ ಕೇಳುತ್ತೇವೆ.

ಚುನಾವಣಾ ಆಯೋಗ ರಾಜ್ಯದ ಮತದಾರರ ಅಂತಿಮ ಪಟ್ಟಿ ಹೊರಡಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದ್ದಾರೆ, ಫಾರಂ 7 ವಿಚಾರದಲ್ಲಿ ನಾವು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಆಯೋಗ ಒಪ್ಪಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jds wincm d k shivakumarcongres defeatfour seats winkarnataka council election resultno impact on 2028 assembly poll
0 FacebookTwitterPinterestEmail
admin

previous post
ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

You may also like

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (599)
  • ಅಂಕಣ (109)
  • ಉದ್ಯೋಗ (358)
  • ದಿನ ಭವಿಷ್ಯ (110)
  • ರಾಜಕೀಯ (2,092)
  • ರಾಜ್ಯ (2,407)
  • ರಾಷ್ಟ್ರ (2,371)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

    October 28, 2026
  • ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

    October 27, 2026
  • ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

    October 26, 2026

KMS Special

  • ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

    October 28, 2026
  • ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

    October 27, 2026
  • ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

    October 26, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು...

October 27, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ