Monday, November 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, November 9, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

by KM Shivaraju November 9, 2026
written by KM Shivaraju November 9, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಜಿಲ್ಲಾ, ತಾಲ್ಲೂಕು ಪಂಚಾಯತ್‌ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ.

ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ನಂತರ ರಾಜ್ಯ ಚುನಾವಣಾ ಆಯೋಗ ಹೊಸ ಪಟ್ಟಿ ಅಳವಡಿಸಿಕೊಂಡು ಚುನಾವಣೆ ನಡೆಸಲು ಒಂದಷ್ಟು ಸಮಯಾವಕಾಶ ಅಗತ್ಯವಿದೆ.

ಒಂದು ಕೋಟಿ ಮತದಾರರು

ಕರ್ನಾಟಕದಲ್ಲಿ ಎಸ್‌ಐಆರ್ ನಂತರ ಸುಮಾರು ಒಂದು ಕೋಟಿಯಷ್ಟು ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ.

ಪರಿಷ್ಕರಣೆಗೂ ಮುನ್ನ 5.50 ಕೋಟಿ ಮತದಾರರಿದ್ದರು, ಪರಿಷ್ಕರಣೆ ನಂತರ ಈ ಸಂಖ್ಯೆ 4.53 ಕೋಟಿಗೆ ಇಳಿದಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಪೇಪರ್‌ ಮೂಲಕವೇ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಆಯೋಗಕ್ಕೆ ಈಗಾಗಲೇ ಪತ್ರ ಬರೆದಿದೆ.

ಅಗತ್ಯ ಸಂಖ್ಯೆಯ ಮತಪೆಟ್ಟಿಗೆಗಳಿಲ್ಲ

ಚುನಾವಣಾ ಖರ್ಚು-ವೆಚ್ಚಕ್ಕಾಗಿ 128 ಕೋಟಿ ರೂ. ಬಿಡುಗಡೆ ಮಾಡಿದ್ದರೂ, ಮತದಾರರ ಪರಿಷ್ಕೃತ ಪಟ್ಟಿ ಹಾಗೂ ಅಗತ್ಯ ಮತಪೆಟ್ಟಿಗೆಗಳನ್ನು ಹೊಂದಿಸುವುದು ಆಯೋಗಕ್ಕೆ ದೊಡ್ಡ ಸವಾಲಾಗಿದೆ.

ಇತ್ತೀಚಿನ ಎಲ್ಲಾ ಚುನಾವಣೆಗಳು ಇವಿಎಂ ಮೂಲಕ ನಡೆದ ಕಾರಣ ಹಳೇಯ ಮತಪೆಟ್ಟಿಗೆಗಳು ಗುಜರಿ ಸೇರಿವೆ.

ಮತಪತ್ರದ ಮೂಲಕ ಚುನಾವಣೆ ನಡೆಸಿದರೆ ಅಗತ್ಯವಿರುವ ಮತಪೆಟ್ಟಿಗೆಗಳನ್ನು ಸಿದ್ಧಪಡಿಸಲು ತಿಂಗಳುಗಳೇ ಬೇಕಾಗುತ್ತದೆ.

ಇವಿಎಂ ಮೂಲಕ ಏಪ್ರಿಲ್‌-ಮೇನಲ್ಲಿ ಸಾಧ್ಯ

ಇವಿಎಂ ಮೂಲಕವಾದರೆ ಪರಿಷ್ಕೃತ ಮತದಾರರ ಪಟ್ಟಿ ಅಳವಡಿಸಿ 2027ರ ಏಪ್ರಿಲ್‌-ಮೇ ತಿಂಗಳಲ್ಲಿ ನಡೆಸಬಹುದಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು 2027 ಜನವರಿಯಲ್ಲಿ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರಾದರೂ ಚುನಾವಣೆ ನಡೆಸುವಂತೆ ಆಯೋಗಕ್ಕೆ ರಾಜ್ಯ ಸರ್ಕಾರ ಯಾವುದೇ ಸಂದೇಶ ರವಾನಿಸಿಲ್ಲ.

ಮತಪತ್ರ ಚುನಾವಣೆಗೆ ಒತ್ತು

ಒಂದು ವೇಳೆ ಬ್ಯಾಲೆಟ್‌ ಪೇಪರ್‌ ಮೂಲಕವೇ ಚುನಾವಣೆ ನಡೆಸಿದರೆ ಮುಂದಿನ ಆರು ತಿಂಗಳೊಳಗೆ ಚುನಾವಣೆ ನಡೆಸುವುದು ಸಾಧ್ಯವಿಲ್ಲ.

ಪರಿಷ್ಕೃತ ಮತದಾರರ ಪಟ್ಟಿ ಹೊರಬಿದ್ದ ನಂತರ ಮುಂದೇನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲವಾಗಿದ್ದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ತನ್ನ ನಿಲುವು ತಿಳಿಸುವಂತೆ ಸೂಚಿಸಲು ಆಯೋಗ ನಿರ್ಧರಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
local body electionnot possible in next 6 monthsstate election commission not readystate govt. also not ready
0 FacebookTwitterPinterestEmail
KM Shivaraju

previous post
ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

You may also like

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (608)
  • ಅಂಕಣ (109)
  • ಉದ್ಯೋಗ (363)
  • ದಿನ ಭವಿಷ್ಯ (110)
  • ರಾಜಕೀಯ (2,100)
  • ರಾಜ್ಯ (2,416)
  • ರಾಷ್ಟ್ರ (2,380)
  • ವಿಶ್ಲೇಷಣೆ (202)
  • ಶಿಕ್ಷಣ (416)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026
  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026
  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026

KMS Special

  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026
  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026
  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ