Tuesday, November 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, November 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

by admin November 24, 2026
written by admin November 24, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಹಾಸನ ಜಿಲ್ಲಾಧಿಕಾರಿ ಕಚೇರಿ ವಾಟ್ಸ್‌ಆಪ್‌ ಚಾಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸೈಬರ್‌ ಕಮಾಂಡ್‌ ಸೆಂಟರ್‌ನಿಂದ ನೋಟಿಸ್‌ ನೀಡಲಾಗಿದೆ.

ಈ ನೋಟಿಸ್‌ ಪಡೆಯಲು ಕುಮಾರಸ್ವಾಮಿ ನಿರಾಕರಿಸಿರುವುದಲ್ಲದೆ, ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕೆಲವು ಹಿರಿಯ ಪೋಲಿಸ್‌ ಅಧಿಕಾರಿಗಳ ಮೇಲೆ ಹರಿಹಾಯ್ದಿದ್ದಾರೆ.

60 ಲಕ್ಷ ರೂ. ಲಂಚಕ್ಕೆ ಬೇಡಿಕೆ

ಹಾಸನ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್‌ 3ನೇ ವ್ಯಕ್ತಿ ಜೊತೆ ಮೊಬೈಲ್‌ನಲ್ಲಿ ಚಾಟ್‌ ಮಾಡಿ, ನಿಮ್ಮ ಕೆಲಸ ಮಾಡಿಕೊಡಲು 60 ಲಕ್ಷ ರೂ. ಪಾವತಿಸಿ, ಇದರಲ್ಲಿ 50 ಲಕ್ಷ ರೂ. ಮೇಡಂ ಅವರಿಗೂ, ಉಳಿದ ಹಣ ನಮ್ಮ ಕಚೇರಿ ಸಿಬ್ಬಂದಿ ನಡುವೆ ಹಂಚಿಕೆ ಮಾಡಿಕೊಳ್ಳುತ್ತೇವೆ ಎಂಬುದು ಮೊದಲ ಚಾಟ್‌ನಲ್ಲಿದೆ.

ಎರಡನೇ ಚಾಟ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರು, ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಲು ಮುಂದಾಗಿದ್ದರು.

ವರ್ಗಾವಣೆ ತಡೆಯುವ ಉದ್ದೇಶದಿಂದ ಸಚಿವರಿಗೆ ಅರಸೀಕೆರೆ ತಹಸೀಲ್ದಾರ್‌ ಮೂಲಕ 70 ಲಕ್ಷ ರೂ.ಗಳನ್ನು ಪಾವತಿ ಮಾಡಿದ ನಂತರ ಮೇಡಂ ಅವರು ಇಲ್ಲೇ ಉಳಿದುಕೊಂಡಿದ್ದಾರೆ.

 ಮಾರುದ್ದ ಚಾಟ್‌

ನಮಗೆ ಇಂತಹ ವೆಚ್ಚಗಳಿರುತ್ತವೆ, ನೀವು ಮಧ್ಯವರ್ತಿಗಳು ಕೆಲಸ ಮಾಡಿಸಿಕೊಂಡು ಹೋಗುತ್ತೀರಾ, ಆಮೇಲೆ ಗೊಣಗುತ್ತಾ ನಿಲ್ಲುತ್ತೀರಾ ಎಂದು ಶಶಿಕಿರಣ್‌ ಲಂಚ ವಿಚಾರಕ್ಕೆ ಸಂಬಂಧಿಸಿದಂತೆ ಮಾರುದ್ದ ಚಾಟ್‌ ಮಾಡಿದ್ದಾರೆ.

ಮೂರನೇ ವ್ಯಕ್ತಿ ಹಾಗೂ ಜಿಲ್ಲಾಧಿಕಾರಿ ಆಪ್ತ ಸಹಾಯಕನ ನಡುವೆ ನಡೆದ ಚಾಟ್‌ ಮಾಹಿತಿಯನ್ನು ಕುಮಾರಸ್ವಾಮಿ ಅವರೇ ಹಾಸನದಲ್ಲಿ ಬಹಿರಂಗಪಡಿಸಿದ್ದರು, ಅಲ್ಲದೆ, ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ನಂತರ ಹಾಸನ ಲೋಕಸಭಾ ಸದಸ್ಯ ಶ್ರೇಯಸ್‌ ಪಟೇಲ್‌ ಸರ್ಕಾರಕ್ಕೆ ಪತ್ರ ಬರೆದು ಶಶಿಕಿರಣ್‌ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದರು.

3 ಮೊಬೈಲ್‌ ಮುಟ್ಟುಗೋಲು

ಕುಮಾರಸ್ವಾಮಿ ಆರೋಪ ಮಾಡಿದ ನಂತರ ಶಶಿಕಿರಣ್‌ ಬಳಿ ಇದ್ದ ಮೂರು ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು, ಅದರಲ್ಲಿದ್ದ ಮಾಹಿತಿಯನ್ನು ಸೈಬರ್‌ ಕಮಾಂಡ್‌ ಪಡೆದುಕೊಂಡಿತ್ತು.

ಇದಾದ ನಂತರ ಸೈಬರ್‌ ಕಮಾಂಡ್‌ನ ಡಿಜಿಪಿ ಪ್ರಣಬ್‌ ಮೊಹಾಂತಿ ಅವರು, ಕುಮಾರಸ್ವಾಮಿ ಅವರಿಗೆ ನೋಟಿಸ್‌ ಜಾರಿ ಮಾಡಿ, ಹಾಸನ ಜಿಲ್ಲಾಧಿಕಾರಿ ಕಚೇರಿ ಮೇಲೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಬೇಕು, ಅಲ್ಲದೆ, ನಿಮಗೆ ಈ ಮಾಹಿತಿ ನೀಡಿದವರಾರು ಎಂಬುದನ್ನು ಬಹಿರಂಗಪಡಿಸುವಂತೆ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಆಡಳಿತದಲ್ಲಿ ಪಿಎಸ್‌ಐ ನೇಮಕಾತಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದು ವಿರೋಧ ಪಕ್ಷದಲ್ಲಿದ್ದ ಪ್ರಿಯಾಂಕ್‌ ಖರ್ಗೆ, ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದರು.

ನೋಟಿಸ್‌ ಸ್ವೀಕರಿಸದೆ ನಿರಾಕರಣೆ

ನೀವು ಮಾಡುತ್ತಿರುವ ಆರೋಪಗಳಿಗೆ ಪುರಾವೆ ನೀಡಿ ಎಂದು ಪೋಲಿಸ್‌ ಇಲಾಖೆ ಮೂರು ನೋಟಿಸ್‌ ಜಾರಿಗೊಳಿಸಿದ್ದರೂ, ಸ್ವೀಕರಿಸದೆ ನಿರಾಕರಿಸಿದ್ದರು.

ನನ್ನ ಆರೋಪದ ಬಗ್ಗೆ ಸರ್ಕಾರ ತನಿಖೆ ಮಾಡಬೇಕು, ನಾನು ದಾಖಲೆ ಕೊಡುವುದಲ್ಲ ಎಂಬ ಹೇಳಿಕೆ ನೀಡಿ, ಜಾರಿಕೊಂಡಿದ್ದರು.

ಆದರೆ, ಇಂದು ಗೃಹ ಸಚಿವರಾಗಿರುವ ಪ್ರಿಯಾಂಕ್‌ ಖರ್ಗೆ, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿ ಎಂದು ಸೈಬರ್‌ ಕಮಾಂಡ್‌ ಸೆಂಟರ್‌ನಿಂದ ನೋಟಿಸ್‌ ಕೊಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
H D KumaraswamyPriyank Khargestate cyber command center noticewhatsapp chat
0 FacebookTwitterPinterestEmail
admin

previous post
ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

You may also like

ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

November 23, 2026

ಸ್ಟಿಂಗ್‌ ಆರೋಪಿ ರಾಕೇಶ್‌ ಶೆಟ್ಟಿ ವಿರುದ್ಧ ಕ್ರಮಕ್ಕೆ ಆದೇಶ

November 21, 2026

ಮಹೇಶ್‌ ಟೆಂಗಿನಕಾಯಿಗೆ ರಾಜ್ಯ ಬಿಜೆಪಿ ಸಾರಥ್ಯ

November 20, 2026

ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

November 19, 2026

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

November 19, 2026

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026

ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

November 17, 2026

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026

ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

November 14, 2026

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (621)
  • ಅಂಕಣ (109)
  • ಉದ್ಯೋಗ (367)
  • ದಿನ ಭವಿಷ್ಯ (110)
  • ರಾಜಕೀಯ (2,113)
  • ರಾಜ್ಯ (2,429)
  • ರಾಷ್ಟ್ರ (2,393)
  • ವಿಶ್ಲೇಷಣೆ (202)
  • ಶಿಕ್ಷಣ (420)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

    November 24, 2026
  • ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

    November 23, 2026
  • ಸ್ಟಿಂಗ್‌ ಆರೋಪಿ ರಾಕೇಶ್‌ ಶೆಟ್ಟಿ ವಿರುದ್ಧ ಕ್ರಮಕ್ಕೆ ಆದೇಶ

    November 21, 2026

KMS Special

  • ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

    November 24, 2026
  • ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

    November 23, 2026
  • ಸ್ಟಿಂಗ್‌ ಆರೋಪಿ ರಾಕೇಶ್‌ ಶೆಟ್ಟಿ ವಿರುದ್ಧ ಕ್ರಮಕ್ಕೆ ಆದೇಶ

    November 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

November 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ