Friday, November 27, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, November 27, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಭರವಸೆಯಂತೆ ನಡೆದುಕೊಳ್ಳುತ್ತೇವೆ, ಹೋರಾಟ ಬಿಡಿ

by admin November 27, 2026
written by admin November 27, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತೇವೆ, ಆಶಾ ಕಾರ್ಯಕರ್ತೆಯರ ಕಷ್ಟದ ಅರಿವಿದೆ, ಹೋರಾಟ ಹಿಂಪಡೆಯಿರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದಿಲ್ಲಿ ತಿಳಿಸಿದ್ದಾರೆ.

ರಾಜಕಾರಣ ಮಾಡುವವರು ರಾಜಕಾರಣ ಮಾಡುತ್ತಾರೆ, ಎನ್​ಡಿಎ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ, ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಈ ಬಗ್ಗೆ ಧ್ವನಿ ಎತ್ತಿ ಕೇಂದ್ರದಿಂದ ಪರಿಹಾರ ಕೊಡಿಸಬೇಕು.

ಬಿಜೆಪಿ ಕೇಂದ್ರದಿಂದ ಹಣ ಕೊಡಿಸಲಿ

ಆಶಾ ಕಾರ್ಯಕರ್ತೆಯರ ಮೇಲೆ ಕನಿಕರ ಇದ್ದರೆ, ಬಿಜೆಪಿಯವರು ಕೇಂದ್ರದಿಂದ ಹಣ ಕೊಡಿಸುವ ಕೆಲಸ ಮಾಡಲಿ, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿ ನಾಯಕರಿಗೆ ಮಾತನಾಡುವ ಹಕ್ಕಿಲ್ಲ, ಆಶಾ ಕಾರ್ಯಕರ್ತೆಯರ ಸಂಬಳವನ್ನು ಹೆಚ್ಚಳ ಮಾಡಿರುವುದು ನಾವು ಎಂದು ಪ್ರತಿಪಾದಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ನನ್ನ ಸಹೋದರಿಯರಿದ್ದಂತೆ, ನಮ್ಮ ಮೇಲೆ ನಮಗೆ ಭರವಸೆ ಇದೆ ಎಂಬುದಾಗಿ ಹಲವು ಆಶಾ ಕಾರ್ಯಕರ್ತೆಯರು ಸಂದೇಶ ಕಳುಸಿದ್ದಾರೆ, ಮತ್ತೆ ಕೆಲಸಕ್ಕೆ ಹೋಗಲು ಸಿದ್ಧವಿರುವುದಾಗಿ ಹೇಳಿದ್ದಾರೆ.

ಎಲ್ಲವನ್ನೂ ಬಹಿರಂಗ ಪಡಿಸಿ ಅವರ ಒಗ್ಗಟ್ಟು ಒಡೆಯುವುದಿಲ್ಲ, ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ದಿನೇಶ್​ ಏನು ಹೇಳಿದ್ದರು ಎಂಬುದು ಗೊತ್ತಿದೆ, ನನಗೆ ಎಲ್ಲ ಅರಿವು ಇದೆ.

ಒತ್ತಡಕ್ಕೆ ಧರಣಿ ಕುಳಿತಿದ್ದಾರೆ

ಆಶಾ ಕಾರ್ಯಕರ್ತೆಯರು ಸೇವೆ ಮಾಡಲು ಬಂದವರು, ಹೋರಾಟ ಮಾಡಲು ಅಲ್ಲ, ಹೋರಾಟ ನಿಮ್ಮದಲ್ಲ, ಕೆಲವರ ಒತ್ತಡಕ್ಕೆ ಧರಣಿ ಕುಳಿತಿದ್ದಾರೆ, ಭರವಸೆ ಪತ್ರಕ್ಕೆ ಸಹಿ ಹಾಕಿ ಎನ್ನುವುದು ಸರಿಯಲ್ಲ ಎಂದರು.

ಈ ಮಧ್ಯೆ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಸೋಮಶೇಖರ್​​ ಪ್ರತಿಕ್ರಿಯಿಸಿ, ಬೇಡಿಕೆ ಸಂಬಂಧ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದಿದ್ದೇವೆ, ಹೋರಾಟ ದುರುಪಯೋಗಕ್ಕೆ ಆಸ್ಪದ ಕೊಟ್ಟಿಲ್ಲ, ಯಾವುದೇ ರಾಜಕೀಯ ಪಕ್ಷಕ್ಕೂ ನಾವು ವೇದಿಕೆ ನೀಡಿಲ್ಲ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ಮುಂದುವರಿಯಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
11th dayasha workers protestassurance to solve problemcm d k shivakumar
0 FacebookTwitterPinterestEmail
admin

previous post
ಬ್ಲಾಕ್‌ ಮೇಲ್‌ ಬಿಟ್ಟು ಮಾತುಕತೆಗೆ ಬನ್ನಿ: ಡಿಕೆಶಿ ಆಹ್ವಾನ

You may also like

ಬ್ಲಾಕ್‌ ಮೇಲ್‌ ಬಿಟ್ಟು ಮಾತುಕತೆಗೆ ಬನ್ನಿ: ಡಿಕೆಶಿ ಆಹ್ವಾನ

November 26, 2026

ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

November 24, 2026

ಹಿರಿಯೂರು ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ

November 23, 2026

ಸ್ಟಿಂಗ್‌ ಆರೋಪಿ ರಾಕೇಶ್‌ ಶೆಟ್ಟಿ ವಿರುದ್ಧ ಕ್ರಮಕ್ಕೆ ಆದೇಶ

November 21, 2026

ಮಹೇಶ್‌ ಟೆಂಗಿನಕಾಯಿಗೆ ರಾಜ್ಯ ಬಿಜೆಪಿ ಸಾರಥ್ಯ

November 20, 2026

ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

November 19, 2026

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

November 19, 2026

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026

ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

November 17, 2026

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (623)
  • ಅಂಕಣ (109)
  • ಉದ್ಯೋಗ (369)
  • ದಿನ ಭವಿಷ್ಯ (110)
  • ರಾಜಕೀಯ (2,115)
  • ರಾಜ್ಯ (2,431)
  • ರಾಷ್ಟ್ರ (2,395)
  • ವಿಶ್ಲೇಷಣೆ (202)
  • ಶಿಕ್ಷಣ (421)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಭರವಸೆಯಂತೆ ನಡೆದುಕೊಳ್ಳುತ್ತೇವೆ, ಹೋರಾಟ ಬಿಡಿ

    November 27, 2026
  • ಬ್ಲಾಕ್‌ ಮೇಲ್‌ ಬಿಟ್ಟು ಮಾತುಕತೆಗೆ ಬನ್ನಿ: ಡಿಕೆಶಿ ಆಹ್ವಾನ

    November 26, 2026
  • ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

    November 24, 2026

KMS Special

  • ಭರವಸೆಯಂತೆ ನಡೆದುಕೊಳ್ಳುತ್ತೇವೆ, ಹೋರಾಟ ಬಿಡಿ

    November 27, 2026
  • ಬ್ಲಾಕ್‌ ಮೇಲ್‌ ಬಿಟ್ಟು ಮಾತುಕತೆಗೆ ಬನ್ನಿ: ಡಿಕೆಶಿ ಆಹ್ವಾನ

    November 26, 2026
  • ಕುಮಾರಸ್ವಾಮಿಗೆ ಸೈಬರ್‌ ಕಮಾಂಡ್‌ ನೋಟಿಸ್‌

    November 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬ್ಲಾಕ್‌ ಮೇಲ್‌ ಬಿಟ್ಟು ಮಾತುಕತೆಗೆ ಬನ್ನಿ: ಡಿಕೆಶಿ...

November 26, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ