Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣಉದ್ಯೋಗರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣಸಂದರ್ಶನ

ಬೆಳಗಾವಿ ರಾಜಕೀಯ: ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪಟ್ಟು; ಸಿದ್ದು ಸರಕಾರಕ್ಕೆ ಇಕ್ಕಟ್ಟು

by cklbkrish October 18, 2023
written by cklbkrish October 18, 2023 0 comments 1 minutes read
4FacebookTwitterPinterestEmail
361

ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ರಂಗಪ್ರವೇಶ; ಐಟಿ ದಾಳಿ ನಂತರ ಬೆಳಗಾವಿ ಬಿಸಿ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್‌ಗೆ ಸರಿಸಮನಾದ ಸ್ಥಾನಮಾನವನ್ನು ತಮಗೂ ನೀಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವರಿಷ್ಠರ ಮೇಲೆ ಒತ್ತಡ ತರಲು ಬಣ ರಾಜಕೀಯ ಆರಂಭಿಸಿದ್ದಾರೆ.

ಮುಂಬೈ ಕರ್ನಾಟಕದ 20ಕ್ಕೂ ಹೆಚ್ಚು ಪಕ್ಷದ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡು ಉಪ ಮುಖ್ಯಮಂತ್ರಿ ಹುದ್ದೆಗಾಗಿ ಲಾಬಿ ಆರಂಭಿಸಿದ್ದಾರೆ. ಶಿವಕುಮಾರ್ ಅವರಿಗೆ ಸಿಕ್ಕಿರುವ ಸ್ಥಾನಮಾನಗಳನ್ನು ನೀವು ಪಡೆಯಲೇಬೇಕು ಎಂದು ಜಾರಕಿಹೊಳಿ ಕುಟುಂಬವು ಸತೀಶ್ ಅವರನ್ನು ಹುರಿದುಂಬಿಸಿದೆ.

ಅವರ ಕುಟುಂಬದಲ್ಲೇ ಇಬ್ಬರು ವಿಧಾನಸಭಾ ಬಿಜೆಪಿ ಸದಸ್ಯರು, ಒಬ್ಬರು ವಿಧಾನ ಪರಿಷತ್ತಿನ ಪಕ್ಷೇತರ ಸದಸ್ಯರಿದ್ದು, ಇಡೀ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಹಿಡಿತ ಸಾಧಿಸಿಕೊಂಡಿದ್ದಾರೆ.

ಡಿಕೆಶಿ ಮೇಲೆ ಸಿಟ್ಟು

ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಪ್ರಬಲ ಖಾತೆ ಹೊಂದಿದ್ದ ರಮೇಶ್ ಜಾರಕಿಹೊಳಿ ಅವರು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಅಧಿಕಾರ ಕಳೆದುಕೊಳ್ಳಬೇಕಾಯಿತು.ಅಧಿಕಾರ ಕಳೆದುಕೊಳ್ಳಲು ಶಿವಕುಮಾರ್ ನಡೆಸಿದ ಹನಿಟ್ರ್ಯಾಪ್ ಕಾರಣವೆಂದು ಅವರ ಕುಟುಂಬ ರಾಜಕೀಯವಾಗಿ ಹಾಲಿ ಉಪ ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದಿದೆ.

ಶಿವಕುಮಾರ್ ಪ್ರಮುಖ ಹುದ್ದೆಗಳನ್ನು ಪಡೆದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಸಮನಾಗಿ ಅಧಿಕಾರ ನಡೆಸುತ್ತಿರುವುದು ಈ ಕುಟುಂಬಕ್ಕೆ ಸಹಿಸಲಾಗುತ್ತಿಲ್ಲ.ಶಿವಕುಮಾರ್ ಅಷ್ಟೇ, ಪಕ್ಷ ಸಂಘಟನೆ ಹಾಗೂ ಒಂದು ಸಮುದಾಯದ ಬೆಂಬಲ ಇರುವಾಗ ಅವರಿಗೆ ನೀಡಿರುವ ಸಮಾನಾಂತರ ಹುದ್ದೆ ಪಡೆದುಕೊಳ್ಳಬೇಕು ಎಂದು ಸತೀಶ್ ಸಹೋದರರು ಪಟ್ಟು ಹಿಡಿದಿದ್ದಾರೆ.

ಪಟ್ಟುಹಿಡಿದಿರುವುದರ ಜತೆಗೆ ಸತೀಶ್ ಜಾರಕಿಹೊಳಿಗೆ ಬೆಂಬಲವಾಗಿ ನಿಲ್ಲಲು ಮುಂಬೈ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ತಂಡವನ್ನೇ ರಚಿಸಿ ವರಿಷ್ಠರ ಮೇಲೆ ಒತ್ತಡ ತರಿಸಿದ್ದಾರೆ.ಸಾರ್ವಜನಿಕವಾಗಿ ತಮ್ಮ ಹೋರಾಟ ಬಹಿರಂಗಗೊಳ್ಳಬೇಕು ಎಂದೇ ವಿಶ್ವ ವಿಖ್ಯಾತ ದಸರಾ ಮಹೋತ್ಸವ ನೋಡಲೆಂದೇ ಬೆಳಗಾವಿಯಿಂದ ಮೈಸೂರಿಗೆ ಸತೀಶ್ ನೇತೃತ್ವದಲ್ಲಿ ಶಾಸಕರ ತಂಡ ಪ್ರವಾಸ ಕೈಗೊಳ್ಳುವ ಯೋಜನೆ ರೂಪಿಸಿದ್ದರು.

ವೇಣುಗೋಪಾಲ್ ಎಂಟ್ರಿ

ಈ ವಿಷಯ ತಿಳಿಯುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಗರಕ್ಕೆ ವೇಣುಗೋಪಾಲ್ ಅವರನ್ನು ಕರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಬಣ ರಾಜಕೀಯ ನಿಲ್ಲಿಸುವಲ್ಲಿ ತಾತ್ಕಾಲಿಕವಾಗಿ ಯಶಸ್ವಿಯಾಗಿದ್ದಾರೆ.

ಆದರೆ, ತಮ್ಮ ಪಟ್ಟನ್ನು ಜಾರಕಿಹೊಳಿ ಬಿಟ್ಟಿಲ್ಲ. ನಮಗೂ ಅಧಿಕಾರ ಕೊಡಿ. ನೀವು ಚುನಾವಣೆ ಸಂದರ್ಭಲ್ಲಿ ಕಾರ‍್ಯಾಧ್ಯಕ್ಷ ಸ್ಥಾನ ನೀಡಿದ್ದರಿಂದ ಮುಂಬೈ ಕರ್ನಾಟಕದಲ್ಲಿ ಬಿಜೆಪಿ ಮಟ್ಟ ಹಾಕಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲ್ಲು ಸಾಧ್ಯವಾಯಿತು.ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ, ಮುಂಬರು ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ಪಕ್ಷದ ಪರವಾಗಿ ಗಟ್ಟಿಯಾಗಿ ನಿಲ್ಲುತ್ತದೆ.ನಮಗೆ ಮುಂಬೈ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂದು ಒತ್ತಾಯ ಮಾಡಿದ್ದಾರೆಯೇ ಹೊರತು, ಶಿವಕುಮಾರ್ ವಿರುದ್ಧ ಯಾವುದೇ ರೀತಿಯ ಗುರುತರ ಆರೋಪ ಹೊರಿಸುವ ಪ್ರಯತ್ನ ಮಾಡಿಲ್ಲ.

ಕಳೆದ ಕೆಲವು ದಿನಗಳ ಹಿಂದಷ್ಟೇ ಇದೇ ಸಮುದಾಯಕ್ಕೆ ಸೇರಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಂಪುಟದಲ್ಲಿ ಮೂವರು ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ ವರಿಷ್ಠರಿಗೆ ಬಹಿರಂಗವಾಗಿ ಮನವಿ ಮಾಡಿದ್ದರು.ಇದರ ಬೆನ್ನಲ್ಲೇ ಜಾರಕಿಹೊಳಿ ಕುಟುಂಬ ಉಪ ಮುಖ್ಯಮಂತ್ರಿ ಹುದ್ದೆಗಾಗಿ ಬಣ ರಾಜಕೀಯ ಮುಂದಿಟ್ಟುಕೊಂಡು ಬಹಿರಂಗವಾಗಿ ಅಖಾಡಕ್ಕಿಳಿದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavidk shivakumarkarnatakakmskannadanewspoliticsSatish jarkiholi
4 FacebookTwitterPinterestEmail
cklbkrish

previous post
ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ಹರಿಬಿಟ್ಟ ಕಿಡಿಗೇಡಿ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಸಿ.ಎಂ.ಇಬ್ರಾಹಿಂ
next post
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶೋಭಾ ಕರಂದ್ಲಾಜೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ