Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣಸಂದರ್ಶನ

ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸೂಚನೆ : ಮಧು ಎಸ್.ಬಂಗಾರಪ್ಪ

by admin October 8, 2023
written by admin October 8, 2023 0 comments 1 minutes read
3FacebookTwitterPinterestEmail
118

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ನಡೆದ ಅವರ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಸುಮಾರು 60 ಜನರನ್ನು ಬಂಧಿಸಲಾಗಿದ್ದು, 24 ಜನರ ಮೇಲೆ ಎನ್.ಐ.ಆ‌ರ್.ದಾಖಲಿಸಲಾಗಿದೆ. ಸುರಕ್ಷತಾ ದೃಷ್ಠಿಯಿಂದ ಬಂಧಿತರನ್ನು ಚಿತ್ರದುರ್ಗ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಘಟನೆ ನಡೆದ ರಾಗಿಗುಡ್ಡ ಪ್ರದೇಶದ ಸಂತ್ರಸ್ತರ ಮನೆಗಳಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಈ ಘಟನೆಯಲ್ಲಿ ಬಾಧಿತರಾಗಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರಿಗೆ ಮೆಗಾನ್ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಹಾಗೂ ಈದ್‌ಮಿಲಾದ್‌ ಹಬ್ಬಗಳು ಸಂಭ್ರಮದಿಂದ ನಡೆದಿವೆ. ಆದಾಗ್ಯೂ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ, ಪ್ರಸ್ತುತ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಸೆಕ್ಷನ್ ಅನ್ನು ಶೀಘ್ರದಲ್ಲಿ ತೆರವುಗೊಳಿಸಿ ಜನಜೀವನ ಸುಗಮವಾಗಿರುವಂತೆ ನೋಡಿಕೊಳ್ಳಲಾಗುವದು. ಶಿವಮೊಗ್ಗ ನಗರದ ಜನತೆ ಯಾವುದೇ ಆತಂಕಕ್ಕೆ ಒಳಗಾಗದಂತೆ ಸಚಿವ ಮಧು ಎಸ್.ಬಂಗಾರಪ್ಪ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

ಧರ್ಮ, ಪಕ್ಷ, ಉದ್ದೇಶಗಳನ್ನು ಬಿಟ್ಟು, ಈ ಸಂದರ್ಭದಲ್ಲಿ ಕಾನೂನಿನ ಪರವಾಗಿ, ಕಾರ್ಯನಿರ್ವಹಿಸಲು ರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಶಾಂತಿ-ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಹಾಗೂ ಅಪರಾಧಕೃತ್ಯವೆಸಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ವಹಿಸುವಂತೆಯೂ ಸೂಚಿಸಿರುವುದಾಗಿ ತಿಳಿಸಿದ ಅವರು, ಈ ಸಂಬಂಧ ಕ್ಷಣಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಲಿಂದ ಪಡೆದುಕೊಳ್ಳಲಾಗುತ್ತಿದೆ ಅಲ್ಲದೆ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದರು.

ಶ್ರಮಿಕ ವರ್ಗದ ಜನರೇ ಹೆಚ್ಚಾಗಿರುವ ರಾಗಿಗುಡ್ಡ ಪ್ರದೇಶದಲ್ಲಿ ಶಾಂತಿ ನೆಲೆಸಬೇಕು. ಈ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದಲ್ಲದೆ ಅವಕಾಶವಿದ್ದಲ್ಲಿ ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಯತ್ನಿಸುವ ಎಂದವರು
ನುಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
crimekmskmskannadanewsshivamogga
3 FacebookTwitterPinterestEmail
admin

previous post
ಆನೇಕಲ್ ಪಟಾಕಿ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ
next post
ಮೈತ್ರಿಯಿಂದ ಜೆಡಿಎಸ್ ಪಕ್ಷದ ಯಾರೊಬ್ಬರ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಇಲ್ಲಎಂದ ಹೆಚ್.ಡಿ.ಕುಮಾರಸ್ವಾಮಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ