Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೆಂಗಳೂರಿನಲ್ಲಿ ಅಗ್ನಿ ದುರಂತ ನಿಗ್ರಹಕ್ಕೆ ಕಠಿಣ ಕ್ರಮ

by cklbkrish October 30, 2023
written by cklbkrish October 30, 2023 0 comments 1 minutes read
0FacebookTwitterPinterestEmail
123

ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿಕೆ

ಬೆಂಗಳೂರು: ನಗರದಲ್ಲಿ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ೨೦ ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು” ಎಂದು ಸಲಹೆ ನೀಡಿದರು.

“ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ೧೩ ಕಾರ್ಮಿಕರು ಮೃತಪಟ್ಟಿದ್ದರು.

ಅಕ್ಟೋಬರ್ ೧೯ ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು.

ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಟ ೩ ಕೋಟಿ ನಷ್ಟವಾಗಿದೆ.ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ” ಎಂದರು.

ಅಲ್ಲದೆ, ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, “ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ- ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಪ್ರಸ್ತಾವವನ್ನು ಮಂಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucrimefirefire accidentkarnatakakmskmskannadapolice
0 FacebookTwitterPinterestEmail
cklbkrish

previous post
ಕೇರಳದಲ್ಲಿ ಸ್ಫೋಟ; ಬೆಂಗಳೂರಿನಲ್ಲಿ ಕಟ್ಟೆಚ್ಚರ
next post
ಕೆಎಸ್ ಆರ್ ಟಿಸಿ ನೌಕರರಿಗೆ ರಾಜ್ಯೋತ್ಸವದ ಕೊಡುಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ