Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ಆರ್ಯ ವೈಶ್ಯ ಮಕ್ಕಳಿಗೆ ಶೈಕ್ಷಣಿಕ ಸಾಲ

by cklbkrish October 30, 2023
written by cklbkrish October 30, 2023 0 comments 1 minutes read
3FacebookTwitterPinterestEmail
90

ಕರ್ನಾಟಕ  ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಆನ್ಲೈನ್ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ  ಆರ್ಯ  ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು  ಶೈಕ್ಷಣಿಕ  ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ ಮತ್ತು ಎನ್.ಇ.ಇ.ಟಿ  ಪ್ರವೇಶ ಪರೀಕ್ಷೆಯಲ್ಲಿ  ಉತ್ತೀರ್ಣರಾಗಿ  ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ನಲ್ಲಿ ವ್ಯಾಸಂಗ ಮಾಡುವ  ಆರ್ಯ ವೈಶ್ಯ  ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಪಡೆಯಬಹುದು.  ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.

ಆಸಕ್ತರು  ಅರ್ಜಿಗಳನ್ನು ವೆಬ್ ಸೈಟ್ www.kacdc.karnataka.gov.in  ಮೂಲಕ  ನವೆಂಬರ್ 30ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯ  ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು-560 010 ಅಥವಾ  ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ:        080-23156006 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ  ವೈಶ್ಯ ಸಮುದಾಯ ಅಭಿವೃದ್ಧಿ  ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Arya vaishyaEducation loankarnatakakmskmskannada
3 FacebookTwitterPinterestEmail
cklbkrish

previous post
ಕೃಷಿ ಕ್ಷೇತ್ರ ಸುಧಾರಣೆ; ಉದ್ಯಮಿಗಳ ಜತೆ ಕೃಷಿ ಸಚಿವರ ಸಭೆ
next post
ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ