Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಷ್ಟ್ರ

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ

ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿದ್ದರಾಮಯ್ಯ ಪ್ರಶ್ನೆ

by cklbkrish October 31, 2023
written by cklbkrish October 31, 2023 0 comments 1 minutes read
2FacebookTwitterPinterestEmail
90

ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ:  ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ: ಕಾಗೆ ಚರ್ಚೆಗಳಿಂದ, ಮೌಡ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಪತ್ರಕರ್ತರನ್ನು ಪ್ರಶ್ನಿಸಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು.

ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ, ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಮುಖ್ಯಮಂತ್ರಿಯಾದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದರು.

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ತಪ್ಪು.

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ ಎಂದು ಕರೆ ನೀಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೃಷಿ ಸಚಿವ ಚಲಯವರಾಯಸ್ವಾಮಿ, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘ, ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chaluvarayaswamykarnatakakmskmskannadamandyanirmalananda swamijiSiddaramaiahswamiji
2 FacebookTwitterPinterestEmail
cklbkrish

previous post
ದೆಹಲಿ ಯಾತ್ರೆ ಕೈಗೊಂಡರೆ ಪರಿಹಾರ ದೊರೆಯಬಹುದು
next post
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ