Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೈರಸಿ ಹಾವಳಿಯಿಂದ ಪ್ರತಿ ವರ್ಷ ಸುಮಾರು 720 ಸಾವಿರ ಕೋಟಿ ರೂ.ನಷ್ಟ

by cklbkrish November 5, 2023
written by cklbkrish November 5, 2023 0 comments 1 minutes read
ಪೈರಸಿ ಹಾವಳಿಗೆ ತುತ್ತಾಗಿದ್ದ ʼಜೈಲರ್‌ʼ ಸಿನಿಮಾ.
2FacebookTwitterPinterestEmail
82
ಸಿನಿಮಾ ಪೈರಸಿ ತಡೆಗೆ ಕೇಂದ್ರಸರ್ಕಾರ ದಿಂದ ಕಠಿಣ ಕ್ರಮ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್

ಬೆಂಗಳೂರು: ಪೈರಸಿ ಆದಂತಹ  ಸಿನಿಮಾಗಳನ್ನು ಡಿಜಿಟಲ್ ವೇದಿಕೆಗಳಿಂದ ತೆಗೆದು ಹಾಕಲು ನಿರ್ದೇಶಿಸುವ ಅಧಿಕಾರ ಹೊಂದಿರುವ 12 ನೋಡಲ್ ಅಧಿಕಾರಿಗಳನ್ನು ಕರ್ನಾಟಕ ಸೇರಿದಂತೆ ವಿವಿಧಡೆ ಗಳಿಗೆ ಕೇಂದ್ರ ಸರ್ಕಾರ ಇದೀಗ ನೇಮಕ ಮಾಡಿದೆ.

ಪೈರಸಿ ಹಾವಳಿಯಿಂದ ಪ್ರತಿ ವರ್ಷ ಸುಮಾರು 720 ಸಾವಿರ ಕೋಟಿ ರೂ.ನಷ್ಟ ಹೊಂದುತ್ತಿರುವ ಚಿತ್ರೋದ್ಯಮವನ್ನು ಈ ಸಮಸ್ಯೆಯಿಂದ ಪಾರು ಮಾಡಲು ಹೊಸ ಸಾಂಸ್ಥಿಕ ಕಾರ್ಯವಿಧಾನವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಪೈರಸಿ ಸಿನಿಮಾಗಳ ಲಿಂಕ್ ತೆಗೆದುಹಾಕಲು ಡಿಜಿಟಲ್ ವೇದಿಕೆಗಳಿಗೆ ನಿರ್ದೇಶನ

ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾದ ಸಿನಿಮಾಟೋಗ್ರಾಫ್ (ತಿದ್ದುಪಡಿ) ಕಾಯ್ದೆ-2023ರ ಸಾಂಸ್ಥಿಕ ಕಾರ್ಯವಿಧಾನದ ಭಾಗವಾಗಿ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ಪೈರಸಿ ಸಂಬಂಧದ ದೂರುಗಳನ್ನು ಸ್ವೀಕರಿಸಲಿದ್ದಾರೆ ಮತ್ತು ಪೈರಸಿ ಸಿನಿಮಾಗಳ ಲಿಂಕ್ ತೆಗೆದುಹಾಕಲು ಡಿಜಿಟಲ್ ವೇದಿಕೆಗಳಿಗೆ ನಿರ್ದೇಶನ ನೀಡಲಿದ್ದಾರೆ.

 ನೋಡಲ್‌ ಅಧಿಕಾರಿ ಗಳು ದೂರುಗಳ ಪರಿಶೀಲನೆ ಮಾಡಿ, ನಿರ್ದೇಶನ ನೀಡಿದ 48 ಗಂಟೆಯೊಳಗಾಗಿ, ಪೈರಸಿ ಸಿನಿಮಾ ಅಥವಾ ವಿಷಯ ಗಳನ್ನು ಹೊಂದಿರುವ ಇಂಟರ್‌ನಟ್‌ ಲಿಂಕ್‌ಗಳನ್ನು ತೆಗೆದು ಹಾಕಬೇಕಿದೆ.

ಅಕ್ರಮವಾಗಿ ಇಂಟರ್‌ನೆಟ್‌ನಲ್ಲಿ ಸೇರಿಸಲಾದ ಸಿನಿಮಾದ ಹಕ್ಕುಸ್ವಾಮ್ಯ ಹೊಂದಿರುವವರು ಅಥವಾ ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದಾದೆ.ಚಲನಚಿತ್ರ ಪ್ರಮಾಣೀಕರಣ ಮಂಡಳಿ  ಪ್ರಾದೇಶಿಕ ಅಧಿಕಾರಿಗಳನ್ನು ಇದಕ್ಕೆ  ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

 ಕರ್ನಾಟಕಕ್ಕೆ ಸಂಬಂಧಪಟ್ಟಂತೆ ಚಲನಚಿತ್ರ ಪ್ರಮಾಣಿಕರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಕೆ.ಪ್ರಶಾಂತ್ ಕುಮಾರ್ ಈ ಜವಾಬ್ದಾರಿ ಹೊಂದಿದ್ದಾರೆ.

 ಕೋರಮಂಗಲದ ಕೇಂದ್ರೀಯ ಸದನದಲ್ಲಿ ಖುದ್ದಾಗಿ ಅಥವಾ  ಮೇಲ್ ಮೂಲಕ ದೂರು ದಾಖಲಿಸಲು ಅವಕಾಶ ನೀಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
anuragtqkurbengalurucinemafilmkarnatakakmskmskannadapiracyunion minister
2 FacebookTwitterPinterestEmail
cklbkrish

previous post
ಅಧಿಕಾರಿಗಳ ಒಗ್ಗಟ್ಟಿನ ಕಾರ್ಯಕ್ಷಮತೆಯಿಂದ ದಸರಾ ಯಶಸ್ವಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ
next post
ದೀಪಾವಳಿಗೆ ಕೆಸ್ಆರ್ʼಟಿಸಿಯಿಂದ 2000 ಹೆಚ್ಚುವರಿ ಬಸ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ