Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಡಿಸೆಂಬರ್ ಗೆ ಪೂರ್ಣ

by cklbkrish November 7, 2023
written by cklbkrish November 7, 2023 0 comments 1 minutes read
3FacebookTwitterPinterestEmail
70
ಸಿಂದುತ್ವ, ಪೊಲೀಸ್ ಪರಿಶೀಲನೆ, ವೈದ್ಯಕೀಯ ಪರಿಶೀಲನೆಗೆ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ದಾಖಲಾತಿ ಪರಿಶೀಲನೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವ ಡಾ.ಸುಧಾಕರ್ ಅವರನ್ನು ಆಯ್ಕೆಯಾಗಿರುವ ಅಭ್ಯರ್ಥಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಕಳೆದ ಮೂರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ 1208 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಅಧಿಕಾರಿವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಭರವಸೆ ನೀಡಿದರು.

 ಇದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ.  ಮುಖ್ಯಮಂತ್ರಿಗಳ ಸಹಕಾರದಿಂದ ಕೈಗೊಂಡ ಈ ಕ್ರಮದಿಂದಾಗಿ ಈ ಮೊದಲು ಉಂಟಾಗಿದಂತಹ ಎಲ್ಲಾ ಸಮಸ್ಯೆಗಳು ಪರಿಹಾರಗೊಂಡಿವೆ. ಇದರಿಂದ ನೂರಾರು ಕುಟುಂಬಗಳ ಬದುಕು ಹಸನಾಗಲಿದೆ ಎಂದರು .

ವರ್ಗಾವಣೆಗಾಗಿ ಒತ್ತಡ ಹೇರುವ ಕೆಲಸ ಮಾಡಬೇಡಿ

ಇನ್ನೂ ಕೆಲವೇ ದಿನಗಳಲ್ಲಿ ನೀವು ಸರ್ಕಾರದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಕಡ್ಡಾಯವಾಗಿ ಗ್ರಾಮೀಣ ಭಾಗಕ್ಕೆ ತೆರಲಿ ತಮ್ಮ ವೃತ್ತಿಯನ್ನು ಆರಂಭಿಸಿ ವರ್ಗಾವಣೆಗಾಗಿ ಒತ್ತಡ ಹೇರುವ ಕೆಲಸ ಮಾಡಬೇಡಿ. ನಾನು ನಿಮ್ಮಿಂದ ಇದಷ್ಟೇ ನಿರೀಕ್ಷಿಸುತ್ತೇನೆ. ವಯಸ್ಸಾದ ತಂದೆ-ತಾಯಿಯ ಆರೋಗ್ಯ, ಕುಟುಂಬದ ಸಮಸ್ಯೆಗಳನ್ನು ಹೇಳಿಕೊಂಡು ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವುದನ್ನು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ಮೂರು ವರ್ಷದಿಂದ ಸಾಕಷ್ಟು ಅಲೆದಾಡಿದ್ದೀರಿ. ಕಷ್ಟಪಟ್ಟಿದ್ದೀರಿ.ಈಗ ಒಳ್ಳೆಯ ದಿನಗಳು ಬರುತ್ತಿವೆ. ಸಮರ್ಥವಾಗಿ ಬಳಸಿಕೊಂಡು ಶಿಕ್ಷಣ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ನೀಡಿ ಎಂದು ಕರೆ ನೀಡಿದರು. ಸಿಂದುತ್ವ, ಪೊಲೀಸ್ ಪರಿಶೀಲನೆ, ವೈದ್ಯಕೀಯ ಪರಿಶೀಲನೆ ಎಲ್ಲವನ್ನೂ ತುರ್ತಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲಾ ಪರಿಶೀಲನೆ ಮುಗಿದ ತಕ್ಷಣ ಆಯಾ ಅಭ್ಯರ್ಥಿಗಳಿಗೆ ಹುದ್ದೆ ನಿರ್ವಹಿಸಲು ತಕ್ಷಣ ಅವಕಾಶ ಮಾಡಿಕೊಡಲಾಗುತ್ತದೆ ಎಂದು ವಿವರಿಸಿದ್ದರು. ಸಹಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ ಯಾಗಿರುವ ನೂರಾರು ಅಭ್ಯರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಸಚಿವರನ್ನು ಅಭಿನಂದಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assistant professorbengalurueducationkarnatakakmskmskannadalecturerrecruitment
3 FacebookTwitterPinterestEmail
cklbkrish

previous post
ಕೇಂದ್ರದಿಂದ ಪರಿಹಾರ ಕೊಡಿಸಲಿ
next post
ಸಂಚಾರಿ ಉದ್ಯೋಗ ನೋಂದಣಿ ಶಿಬಿರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ