Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ

by cklbkrish November 7, 2023
written by cklbkrish November 7, 2023 0 comments 1 minutes read
2FacebookTwitterPinterestEmail
119

ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ

ಬೆಂಗಳೂರು: ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ  ಮಾತನಾಡುತ್ತಾರೆ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ  ಪ್ರತಿಕ್ರಿಯೆ ನೀಡಿ  ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೆರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.

ಪರಿಶೀಲನೆ ನಂತರ ಲೋಕಸಭಾ ಅಭ್ಯರ್ಥಿ ತೀರ್ಮಾನ

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ  ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಯತ್ನಾಳ್ ಶೇಮ್ ಲೆಸ್ ವ್ಯಕ್ತಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸು ಜಾರಿ ಮಾಡಿತ್ತು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hasankarnatakakmskmskannadapoliticsSiddaramaiahyathnal
2 FacebookTwitterPinterestEmail
cklbkrish

previous post
ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ
next post
ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಲ್ಲಿ ರಕ್ತಸ್ರಾವವಾಗಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ