Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಲ್ಲಿ ರಕ್ತಸ್ರಾವವಾಗಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ

by cklbkrish November 7, 2023
written by cklbkrish November 7, 2023 0 comments 1 minutes read
3FacebookTwitterPinterestEmail
94

ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ.ರಾಜಕುಮಾರ್ ದೇಶಪಾಂಡೆ, ೩೫ ವರ್ಷದ ವ್ಯಕ್ತಿ ಬೆಳಗ್ಗಿನ ಜಾವ ಉದ್ಯಾನವನದಲ್ಲಿ ವಾಕಿಂಗ್‌ ಮಾಡುವ ವೇಳೆ ಮರದ ಕೊಂಬೆಯೊಂದು ನೇರವಾಗಿ ಅವರ ತಲೆ ಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಗಾಯವಾಗಿ ಸಾಕಷ್ಟು ರಕ್ತ ಕಳೆದುಕೊಂಡಿದ್ದರು. ತಲೆಗೆ ಕೊಂಬೆ ಬಿದ್ದ ಪೆಟ್ಟಿನಿಂದ ಮೆದುಳಿಗೆ ಹಾನಿಯಾಗಿರುವ ಸಾಧ್ಯತೆ ಮೇಲ್ನೋಟಕ್ಕೆ ತಿಳಿದುಬಂದಿದ್ದರಿಂದ ಕೂಡಲೇ ಅವರನ್ನು ಸಿಟಿಗೆ ಒಳಪಡಿಸಲಾಯಿತು.

ಈ ವೇಳೆ ಅವರ ಮೆದುಳಿನಲ್ಲಿ ಆವರಿಸುವ ಪೊರೆಗಳ ನಡುವೆ (ಮೆನಿಂಜಸ್) ಬಲಭಾಗದಲ್ಲಿ 1.6 ಸೆಂ.ಮೀ ದಪ್ಪದಲ್ಲಿ ರಕ್ತ ಸ್ರಾವವಾಗಿ, ಹೆಪ್ಪುಗಟ್ಟಿರುವುದು ತಿಳಿದು ಬಂತು. ಇಂತಹ ಪ್ರಕರಣಗಳಲ್ಲಿ ವ್ಯಕ್ತಿಯು ಸಾವಾಗುವ ಸಾಧ್ಯತೆಯೂ ಹೆಚ್ಚಿರುತ್ತದೆ. ಇದಷ್ಟೇ ಅಲ್ಲದೆ, ಮೆದುಳಿನ ಇತರೆ ಭಾಗಗಳಿಗೂ ಮೂಗೇಟುಗಳಾಗಿರುವುದು ತಿಳಿದುಬಂತು, ಜೊತೆಗೆ, ಕಣ್ಣು, ಹಣೆ, ಕೆನ್ನೆಯ ಮೂಳೆಗಳು ಸಹ ಮುರಿದಿದ್ದವು ಎಂದರು.

ಹೀಗಾಗಿ ತುರ್ತು ಬಲ ಫ್ರಂಟೊ-ಟೆಂಪೊರೊ-ಪ್ಯಾರಿಯೆಟಲ್ ಡಿಕಂಪ್ರೆಸಿವ್ ಕ್ರಾನಿಯೆಕ್ಟಮಿಯನ್ನು ಮಾಡಿದ್ದೇವೆ. ಇದರಲ್ಲಿ ತಲೆಯ ಬಲಭಾಗದಲ್ಲಿರುವ ತಲೆಬುರುಡೆಯ ಮೂಳೆಯ ಭಾಗವನ್ನು ತಾತ್ಕಾಲಿಕವಾಗಿ ತೆಗೆದುಹಾಕಲಾಯಿತು, ಇದು ಮೆದುಳನ್ನು ಹಿಗ್ಗಿಸಲು ಮತ್ತು ಊತ ಅಥವಾ ರಕ್ತಸ್ರಾವದಿಂದ ಉಂಟಾಗಿರುವ ಪರಿಣಾಮವನ್ನು ಸರಿದೂಗಿಸಲು ಸಹಾಯ ಮಾಡಲಿದೆ.  ೪ ಗಂಟೆಗಳ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ ಸೂಕ್ಷ್ಮವಾಗಿ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆದುಹಾಕುವಲ್ಲಿ ಯಶಸ್ವಿಯಾದೆವು, ಸದ್ಯ ರೋಗಿಯು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubrain surgeryhealthkarnatakakmskmskannadasuccess
3 FacebookTwitterPinterestEmail
cklbkrish

previous post
ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೊಂದಾಯಿಸಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ