Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಕ್ಯೂರ್‌ ಕೋಡ್‌ ಇರುವ ಗಿಫ್ಟ್ ಕೂಪನ್ ಹಂಚುವ ಆರೋಪ

by admin November 12, 2023
written by admin November 12, 2023 0 comments 1 minutes read
3FacebookTwitterPinterestEmail
104
ತೆಲಂಗಾಣ ಮತದಾರರಿಗೆ ಕಾಂಗ್ರೆಸ್‌ ಬಗ್ಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ನವರು ರಾತ್ರಿ ಹೊತ್ತು ಬಂದು ಕ್ಯೂರ್‌ ಕೋಡ್‌ ಇರುವ ಗಿಫ್ಟ್ ಕೂಪನ್ನುಗಳನ್ನು ಹಂಚುತ್ತಾರೆ. 3,000 ಹಾಗೂ 5,000 ರೂಪಾಯಿ ಮೌಲ್ಯದ ಕೂಪನ್ನುಗಳನ್ನು ಕೊಟ್ಟು ಯಾಮಾರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೆಲಂಗಾಣ ಸೇರಿ ಚುನಾವಣೆ ನಡೆಯುತ್ತಿರುವ ಐದೂ ರಾಜ್ಯಗಳ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕರ್ನಾಟಕದ ರಾಮನಗರ, ಮಾಗಡಿ, ಕನಕಪುರ, ಕುಣಿಗಲ್ ಸೇರಿ ಐವತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ‌ ರಾತ್ರೋರಾತ್ರಿ ಕಾಂಗ್ರೆಸ್‌ ಪಕ್ಷ ಮತದಾರರಿಗೆ  ಕೂಪನ್ನುಗಳನ್ನು ಹಂಚಿತ್ತು. “ಮೊದಲು ವೋಟು ಮಾಡಿ. ಆಮೇಲೆ ಬೆಂಗಳೂರಿಗೆ ಹೋಗಿ ಮಾಲ್‌ನಲ್ಲಿ ಕೂಪನ್‌ ಕೊಟ್ಟು ಅದರ ಮೌಲ್ಯದ ವಸ್ತುಗಳನ್ನು ಖರೀದಿ ಮಾಡಿ” ಎಂದು ಆಮಿಷ ಒಡ್ಡಿತ್ತು ಎಂದು ಆರೋಪಿಸಿದರು.

ವೋಟು ಹಾಕಿದ ಜನ ಮಾಲ್‌ ಗೆ ಬಂದು ಕೂಪನ್‌ ಕೊಟ್ಟರೆ, ಈ ಕೂಪನ್‌ʼಗೆ ಯಾವ ಮೌಲ್ಯವೂ ಇಲ್ಲ. ಅದರಲ್ಲಿ ದುಡ್ಡಿಲ್ಲ. ವಸ್ತುಗಳು ಬೇಕಿದ್ದರೆ ದುಡ್ಡು ಕೊಟ್ಟು ಖರೀದಿ ಮಾಡಿ. ಇಲ್ಲವಾದರೆ ಸುಮ್ಮನೆ ಹೋಗಿ ಎಂದು ಮಾಲ್‌ನವರು ಹೇಳಿದ್ದರು. ತೆಲಂಗಾಣದಲ್ಲಿ ಇಂಥ ಕೂಪನ್ನುಗಳನ್ನು ಕಾಂಗ್ರೆಸ್‌ ಹಂಚುವ ಸಾಧ್ಯತೆ ಇದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದರು.

ಕಾಂಗ್ರೆಸ್‌ ಪಕ್ಷಕ್ಕೆ ವಾಮಮಾರ್ಗದಿಂದ ಚುನಾವಣೆ ಗೆಲ್ಲುವುದು ಕರತಲಾಮಲಕ

ಅಲ್ಲದೆ, ಕಾಂಗ್ರೆಸ್‌ ಪಕ್ಷಕ್ಕೆ ವಾಮಮಾರ್ಗದಿಂದ ಚುನಾವಣೆ ಗೆಲ್ಲುವುದು ಕರತಲಾಮಲಕ. ಹೀಗಾಗಿ ಭಾರತ್‌ರಾಷ್ಟ್ರ ಸಮಿತಿ, ಬಿಜೆಪಿ ಸೇರಿದಂತೆ ಕಾಂಗ್ರೆಸ್‌ ವಿರೋಧಿ ಪಕ್ಷಗಳು ತೀವ್ರ ನಿಗಾ ವಹಿಸಬೇಕು ಎಂದು ಅವರು ಸಲಹೆ ಮಾಡಿದರು.

ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಹಂಚಿದ್ದ ಗಿಫ್ಟ್‌ ಕೂಪನ್‌ ಪ್ರದರ್ಶಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdcmfive state electiongarantygaranty PromisekarnatakakmskmskannadakumaraswamyKumaraswamy allegationtelangana
3 FacebookTwitterPinterestEmail
admin

previous post
ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
next post
ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ: ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ