Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ 33% ಮಹಿಳೆಯರಿಗೆ ಟಿಕೆಟ್

by KM Shivaraju November 13, 2023
written by KM Shivaraju November 13, 2023 0 comments 1 minutes read
3FacebookTwitterPinterestEmail
145
8- 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮೀಸಲಿರಿಸಲು ನಿರ್ಧಾರ

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಮಹಿಳೆಯರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ನೀಡುವ ಮೂಲಕ‌ ಮಹಿಳಾ ಮತದಾರರನ್ನು ಸೆಳೆಯಲು ಮುಂದಾಗಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 8 ರಿಂದ 9 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿರಿಸಲು ನಿರ್ಧರಿಸಿರುವ ಪಕ್ಷ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ನಡೆಸಿದೆ.
ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಉತ್ತರ, ಧಾರವಾಡ ಸೇರಿದಂತೆ 9 ಕ್ಷೇತ್ರಗಳನ್ನು ಮಹಿಳೆಯರಿಗೆ ನೀಡಲು ನಿರ್ಧರಿಸಿದೆ.
ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟ ಮಾಡಿಕೊಳ್ಳುವುದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಕಾಂಗ್ರೆಸ್ ವೇಗಕ್ಕೆ ಹಿನ್ನಡೆ ತಂದಿದೆ.

20 ಕ್ಷೇತ್ರದಲ್ಲಿ ಗೆಲ್ಲುವ ಗುರಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕೇವಲ ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಈ ಬಾರಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದೆ.
ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ವೀರಶೈವ-ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದರಿಂದ ಕಾಂಗ್ರೆಸ್ ಗೆಲುವಿಗೆ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ.
ಇದರ ಸಲುವಾಗಿ ಮಹಿಳೆಯರಿಗೆ ಶೇಕಡಾ 33ರಷ್ಟು ಸ್ಥಾನ ನೀಡಿ ಆ ವರ್ಗದ ಮತದಾರರನ್ನು ಓಲೈಸಿಕೊಳ್ಳುವುದು, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತರಲು ಹೊರಟಿರುವ ಮಹಿಳಾ ಮೀಸಲಾತಿಗೂ ಮುನ್ನವೇ ನಾವು ಮೀಸಲಾತಿ ನೀಡಿದ್ದೇವೆ ಎಂದು ತೋರಿಸಿಕೊಳ್ಳುವುದು ಈ ಪಕ್ಷದ ಉದ್ದೇಶವಾಗಿದೆ.

ಜನವರಿಯಲ್ಲಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ

ಪಕ್ಷದ ಪ್ರಭಾವೀ ನಾಯಕರು ಹಾಗೂ ಸಚಿವರ ಕುಟುಂಬ ವರ್ಗದ ಮಹಿಳೆಯರನ್ನೇ ಚುನಾವಣಾ ಕಣಕ್ಕೆ ಇಳಿಸಲು ಈಗಾಗಲೇ ಸಂಭವನೀಯ ಅಭ್ಯರ್ಥಿಗಳಾಗಿ ಕೆಲವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರತಿ ಕ್ಷೇತ್ರಕ್ಕೂ ಸಚಿವರ ತಂಡವನ್ನು ನೇಮಿಸಲಾಗಿದೆ.
ಅದರಲ್ಲಿ ಕೆಲವರು ಈಗಾಗಲೇ ವರದಿ ನೀಡಿದ್ದಾರೆ, ಇದರ ಜೊತೆಗೆ ರಾಜ್ಯಾಧ್ಯಕ್ಷರು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾಲ್ಕು ಸಮೀಕ್ಷೆಗಳನ್ನು ನಡೆಸಿದ್ದಾರೆ.
ಈ ಎಲ್ಲಾ ವರದಿಗಳನ್ನು ಕ್ರೂಢೀಕರಿಸಿ ಪ್ರತಿ ಕ್ಷೇತ್ರಕ್ಕೆ ಮೂವರು ಅಭ್ಯರ್ಥಿಗಳಂತೆ ವರಿಷ್ಠರಿಗೆ ಶಿಫಾರಸು ಮಾಡಿ ಜನವರಿ ತಿಂಗಳಲ್ಲೇ ಕಣಕ್ಕಿಳಿಯುವ ಸ್ಪರ್ಧಾಳುಗಳನ್ನು ಘೋಷಿಸಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
33% women candidatescongress candidatekarnatakakmskmskannadakpccmpelection
3 FacebookTwitterPinterestEmail
KM Shivaraju

previous post
ಕೇಂದ್ರ ಸರ್ಕಾರದ ಪಾಲಿನ ಹಣ ಬಿಡುಗಡೆ ಜಯಚಂದ್ರ ಮನವಿ
next post
ಬಹುತೇಕ ಬಿಜೆಪಿ ಸಂಸದರಿಗೆ ಕೊಕ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ