Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭ್ರಷ್ಟ ಅಧಿಕಾರಿಗಳಿಗೆ ಕಾನೂನಿನ ರುಚಿ ತೋರಿಸಲಾಗಿದೆ

by KM Shivaraju November 20, 2023
written by KM Shivaraju November 20, 2023 0 comments 1 minutes read
3FacebookTwitterPinterestEmail
115
ಸರ್ಕಾರಿ ಆಸ್ತಿ (ಭೂಮಿ) ಮರಳಿ ವಶಕ್ಕೆ

ಬೆಂಗಳೂರು:ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಬದಲಿಸಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಹಾಗೂ ಭ್ರಷ್ಟ ಅಧಿಕಾರಿಗಳಿಗೂ ಕಾನೂನಿನ ರುಚಿ ತೋರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದಿಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಆರು ತಿಂಗಳಾಗಿವೆ, ಜನರಿಗೆ ಉತ್ತಮ ಸರ್ಕಾರ ಮತ್ತು ಆಡಳಿತ ನೀಡುವ ಜವಾಬ್ದಾರಿ ನಮ್ಮ ಮೇಲಿದೆ.

ಬೆಂಗಳೂರಿನಲ್ಲಿ ಖಾಸಗಿ ಹಾಗೂ ಭೂಗಳ್ಳರ ಪಾಲಾಗಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ (ಭೂಮಿ) ಮರಳಿ ಸರ್ಕಾರದ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಪ್ರತೀ ವಾರಾಂತ್ಯದಲ್ಲಿ ಒತ್ತುವಾರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ.

ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಕನಿಷ್ಟ 60 ಎಕರೆಗೂ ಅಧಿಕ ಸರ್ಕಾರಿ ಭೂಮಿಯಲ್ಲಿ ಖಾಸಗಿ ಒತ್ತುವರಿಯನ್ನು ತೆರವುಗೊಳಿಸಿದೆ. ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ, ರಕ್ಷಿಸುವ ಅಧಿಕಾರಿಗಳ “ಬೀಟ್” ವ್ಯವಸ್ಥೆಗೂ ಈಗಾಗಲೇ ಚಾಲನೆ ನೀಡಲಾಗಿದೆ.

ಕಳೆದ ಆರು ತಿಂಗಳಲ್ಲಿ ಬೀದರ್, ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ಗದಗ, ರಾಮನಗರ, ಹಾಸನ ಸೇರಿದಂತೆ 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ.

ಇಲಾಖೆ ಕೆಲಸಗಳು ಜನರಿಗೆ ಮತ್ತಷ್ಟು ಹತ್ತಿರವಾಗಲು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ, ಜನರ ದಶಕಗಳ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ.

ಬಗರ್ ಹುಕುಂ ಅರ್ಜಿಗಳ ವಿಲೇವಾರಿ, ಕಂದಾಯ ಗ್ರಾಮಗಳ ಶೀಘ್ರ ಘೋಷಣೆ, ರೈತರಿಗೆ ಬರ ಪರಿಹಾರ ಮತ್ತು ಅಗತ್ಯ ಸೇವೆಗಳನ್ನು ನೀಡುವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುವ ಭಾಗದಲ್ಲಿ ಅಗತ್ಯವಾಗಿ ಕ್ರಮಗಳನ್ನು ಜರುಗಿಸಲು ಅಧಿಕಾರಿಗಳಿಗೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ.

ಐದು ವರ್ಷಕ್ಕೂ ಹಳೆಯ ಸಾವಿರಾರು ತಕರಾರು ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗಿದೆ.

30,000 ಅರ್ಜಿಗಳ ವಿಲೇವಾರಿ

ಕಳೆದ ಆರು ತಿಂಗಳಲ್ಲಿ ಉಪ ವಿಭಾಗಾಧಿಕಾರಿ (ಎಸಿಕೋರ್ಟ್) ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಸುಮಾರು 62,000 ತಕರಾರು ಅರ್ಜಿಗಳನ್ನು ಶೀಘ್ರ ವಿಲೇಗೆ ಸೂಚಿಸಿಲಾಗಿದೆ, ಇದರ ಪರಿಆಣಮವಾಗಿ ಇದುವರೆಗೆ ಸುಮಾರು 30,000 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ರಾಜ್ಯಾದ್ಯಂತ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ತಕರಾರು ಅರ್ಜಿಗಳ ಪೈಕಿ ಶೇಕಡಾ 60ರಷ್ಟು ವಿಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಬರ ಪರಿಹಾರ ನೀಡಿಕೆಗೆ ಸಂಬಂಧಿಸಿದಂತೆ “ಫ್ರೂಟ್ಸ್” ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿಯನ್ನು ಶೇಕಡಾವಾರು ನಮೂದಿಸಲಾಗಿದೆ.

ಅಕ್ರಮ ಎಸಗಿ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಲುಕಿಬಿದ್ದರೂ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದ, ಸುಮಾರು 350ಕ್ಕೂ ಹೆಚ್ಚು ಮಂದಿ ಭ್ರಷ್ಟ ಅಧಿಕಾರಿಗಳ ಕಡತಗಳನ್ನು ಕಳೆದ ಆರು ತಿಂಗಳಲ್ಲಿ ವಿಲೇವಾರಿ ಮಾಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongresskarnatakakmskmskannadakrishna byregowdapoliticsrevenue department
3 FacebookTwitterPinterestEmail
KM Shivaraju

previous post
ಕೇಂದ್ರ ಒಂದು ನಯಾಪೈಸೆಯನ್ನೂ ಕೊಟ್ಟಿಲ್ಲ
next post
2 ಲಕ್ಷ ಕೋಟಿ ರೂ. ಪರಿಶಿಷ್ಟರ ಕಲ್ಯಾಣಕ್ಕೆ ವೆಚ್ಚ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ