Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂಬುದೇ ತಿಳಿದಿಲ್ಲ

by KM Shivaraju November 23, 2023
written by KM Shivaraju November 23, 2023 0 comments 1 minutes read
2FacebookTwitterPinterestEmail
92
ಊಹೆಗಳ ಮೇಲೆ ಮತನಾಡುವುದು ಒಳ್ಳೆಯದಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಜಯಪ್ರಕಾಶ್ ಹೆಗ್ಡೆ ಕರೆದು ಮಾತನಾಡುವೆ

ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಹೇಳಿಕೆ ನೀಡುವಾಗ ಸತ್ಯಾಂಶವನ್ನು ಆಧಾರಿಸಿರಬೇಕು. ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ? ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡ ಬಾರದು. ಸಮಾಜ ಏಕೆ ಒಡೆಯುತ್ತೇವೆ? ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ?
ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ

ಮಾಜಿ ಸಚಿವ ಅರವಿಂದ್ ಲಿಂಬಾವಳಿಯವರು ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರನವರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳುತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹತ್ತಿಕೊಂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು

ನಾವು ಯಾರನ್ನೂ ಕಾಂಗ್ರೆಸ್ಸಿಗೆ ಕರೆಯೋಲ್ಲ ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತ ವನ್ನು ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cast-censeshdkjayaprakash hegdekmskmskannadaSiddaramaiah
2 FacebookTwitterPinterestEmail
KM Shivaraju

previous post
ಶಾಮನೂರು ಮೊಮ್ಮಗಳ ಜತೆ ಸಚಿವ ಎಂ ಬಿ ಪಾಟೀಲ ಪುತ್ರನ ವಿವಾಹ
next post
ರಾಜ್ಯಾದ್ಯಂತ ಬಿಜೆಪಿ ಉಗ್ರ ಹೋರಾಟ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ