Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿಐಡಿ ತನಿಖೆಗೆ ಯತ್ನಾಳ್ ಆಗ್ರಹ

by KM Shivaraju November 25, 2023
written by KM Shivaraju November 25, 2023 0 comments 1 minutes read
2FacebookTwitterPinterestEmail
50
ಹಿಂದುಳಿದ ವರ್ಗಗಳ ಆಯೋಗದ ಮೂಲ ಪ್ರತಿಯ ಕಳವು ಪ್ರಕರಣ

ಬೆಂಗಳೂರು: ಜನರಿಗೆ ಮಂಕುಬೂದಿಯನ್ನು ಎರಚುವ ಬದಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲ ಪ್ರತಿಯ ಕಳವು ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಿ  ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಈ ಸಂಬಂಧ ರಾಜ್ಯ ಸರ್ಕಾರವನ್ನು ಆಗ್ರಹ ಮಾಡಿರುವ  ಅವರು, ಅವಧಿ ಪೂರ್ಣಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಅವಧಿಯನ್ನು ಅನಾವಶ್ಯಕವಾಗಿ ವಿಸ್ತರಿಸಿ ತೆರಿಗೆದಾರರ ಹಣವನ್ನು ಪೋಲು ಮಾಡುವ ಬದಲಿಗೆ ಜವಾಬ್ದಾರಿಯುತವಾಗಿ ವರ್ತಿಸಲಿ ಎಂದು ಟೀಕಿಸಿದ್ದಾರೆ.

ನವೆಂಬರ್ 25ರಿಂದ 2024ರ ಜನವರಿ ಅಂತ್ಯದವರೆಗೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗಿರುವ ಸರಕಾರದ ಆದೇಶದ ಪ್ರತಿಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮಾಜವಾದಿ ಡೋಂಗಿತನ ಇದರಲ್ಲಿ ಬಯಲಾಗಿದೆ. ನವೆಂಬರ್ 24 ರಂದು ವರದಿ ಸಲ್ಲಿಸಲು ಅಧ್ಯಕ್ಷರು ತರಾತುರಿಯಲ್ಲಿ ಮುಂದಾಗಿದ್ದರು ಎಂದಿದ್ದಾರೆ.

ಮೂಲ ಪ್ರತಿಯೂ ಇಲ್ಲದೆ, ಸದಸ್ಯ ಕಾರ್ಯದರ್ಶಿಯ ಸಹಿಯೂ ಇಲ್ಲದೆ ಇದ್ದ ವರದಿಯ ನೈಜತೆಯನ್ನು ಯಾರು ಪ್ರಮಾಣೀಕರಿಸುವವರು?  ಎಂದು ಅವರು ಪ್ರಶ್ನಿಸಿದ್ದಾರೆ.

ಈಗಾಗಲೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಯೋಗದ ವರದಿ ಸ್ವೀಕಾರ ಹಾಗೂ ಅನುಷ್ಠಾನವನ್ನು ವಿರೋಧಿಸಿವೆ. ಅಲ್ಲದೆ, ಪ್ರಬಲ ಸಮುದಾಯಗಳಾದ ಒಕ್ಕಲಿಗರ ಹಾಗೂ ಲಿಂಗಾಯಿತ-ವೀರಶೈವ ಸಮುದಾಯಗಳು ಸಹ ವರದಿ ಅವೈಜ್ಞಾನಿಕವಾಗಿದ್ದು, ಸ್ವೀಕರಿಸಬಾರದು. ಹೊಸದಾಗಿ ವರದಿ ಸಿದ್ಧಪಡಿಸಬೇಕು ಎಂದು ಸರಕಾರದ ಮೇಲೆ ಒತ್ತಡ ಹೇರಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
appointed letterblack word class commissioncid probekmskmskannadaoriginal copytheft caseyatnal demands‘x’
2 FacebookTwitterPinterestEmail
KM Shivaraju

previous post
ಬಿಎಂಟಿಸಿಯ ಎಂಎಫ್ ಬಸ್ ಸೇವೆ ಹೆಚ್ಚಳ
next post
ವಾಯಭಾರ ಕುಸಿತ: ತುಂತುರು ಮಳೆಯ ಸಿಂಚನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ