Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿಎಂ ಪ್ರಥಮ ಪೂರ್ಣಾವಧಿ ಜನತಾ ದರ್ಶನ

by KM Shivaraju November 26, 2023
written by KM Shivaraju November 26, 2023 0 comments 1 minutes read
3FacebookTwitterPinterestEmail
300
20 ಕೌಂಟರ್ ಗಳು-ನೂರಕ್ಕೂ ಹೆಚ್ಚು ಅಧಿಕಾರಿಗಳು

ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಮೀಸಲು

ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.

ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
banglorefirst timejanaspandakmskmskannadakrishnaSiddaramaiah
3 FacebookTwitterPinterestEmail
KM Shivaraju

previous post
15 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳ ಕೊರತೆ
next post
 28ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ