Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಪ್ ಪ್ರಮಾಣಪತ್ರ

by KM Shivaraju November 29, 2023
written by KM Shivaraju November 29, 2023 0 comments 1 minutes read
5FacebookTwitterPinterestEmail
83
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ.

ತಿಳುವಳಿಕೆ ಪತ್ರದ (ಎಂಒಯು) ಅಡಿಯಲ್ಲಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನವೆಂಬರ್ 1 ರಿಂದ 30 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆಗಳನ್ನು ಒದಗಿಸುತ್ತದೆ.

5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರಕಾರದ ಪಿಂಚಣಿದಾರರು

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮ್ಯಾನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.

8 ಕೋಟಿಗೂ ಹೆಚ್ಚು ಗ್ರಾಹಕರು

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅನ್ನು ಸೆಪ್ಟೆಂಬರ್ 01, 2018 ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿಗೂ ಹೆಚ್ಚು ಗ್ರಾಹಕರಿಗೆ ಹಾಗೂ ಇನ್ನಿತರರಿಗೆ, ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ.

ಕರ್ನಾಟಕದಲ್ಲಿ  ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9500 ಕ್ಕೂ ಹೆಚ್ಚು ಪೋಸ್ಟ್‌ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಪೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಛೇರಿಯಲ್ಲಿ ಅಥವಾ ಪೋಸ್ಟ್‌ ಮ್ಯಾನ್ ಮೂಲಕ ಕೇವಲ 70 ರೂ. (ಜಿಎಸ್‍ಟಿ ಸೇರಿದಂತೆ) ಶುಲ್ಕ ನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
digital life certificateindia post payments bank signed moukmskmskannadapensioner's doorstep
5 FacebookTwitterPinterestEmail
KM Shivaraju

previous post
ಬಿಬಿಎಂಪಿ ವ್ಯಾಪ್ತಿಯ 255 ಕಡೆಗಳಲ್ಲಿ ಮಹಿಳಾ ಶೌಚಾಲಯ
next post
ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಳಕ್ಕೆ ಎನ್ ಇ ಪಿ ಪೂರಕ

You may also like

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

April 9, 2026

ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ

April 8, 2026

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

April 4, 2026

ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು

April 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ