Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಭಾರತವನ್ನು ಏಡ್ಸ್ ಮುಕ್ತ ಮಾಡಬೇಕು

by KM Shivaraju December 1, 2023
written by KM Shivaraju December 1, 2023 0 comments 1 minutes read
3FacebookTwitterPinterestEmail
89
ಹೆಚ್‌ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ

ಬೆಂಗಳೂರು:ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ ಭಾರತವನ್ನು ಏಡ್ಸ್ ಮುಕ್ತ ದೇಶವನ್ನಾಗಿ ಮಾಡುವಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದರು.

ವಿಶ್ವ ಏಡ್ಸ್ ದಿನ ಮತ್ತು 25ನೇ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಚ್‌ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ, ಇಂದು ವಿಶ್ವ ಏಡ್ಸ್ ದಿನವನ್ನಾಗಿ ಆಚರಿಸಲಾಗುತ್ತಿದೆ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

1986 ರಲ್ಲಿ ಈ ರೋಗ ಭಾರತದಲ್ಲಿ ಹಾಗೂ 1987ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು, ಇತ್ತೀಚಿನ ದಿನಗಳಲ್ಲಿ ಹೆಚ್‌ಐವಿ ಪೀಡಿತರ ಹಾಗೂ ಏಡ್ಸ್ ಹರಡುವಿಕೆ ಕಡಿಮೆಯಾಗುತ್ತಿದೆ, ಇದು ಒಳ್ಳೆಯ ಬೆಳವಣಿಗೆ.

ಮುಂದಿನ ಐದಾರು ವರ್ಷಗಳಲ್ಲಿ ದೇಶದಲ್ಲಿ ಏಡ್ಸ್ ಸೋಂಕು ಶೂನ್ಯಕ್ಕೆ ಇಳಿಯಬೇಕು

ಸಮಾಜವನ್ನು ಹೆಚ್‌ಐವಿ ಮುಕ್ತವನ್ನಾಗಿ ಮಾಡಬೇಕು, ಈ ಕುರಿತು ಜನರು ಮತ್ತು ಯುವಜನರಲ್ಲಿ ಜಾಗೃತಿ ಮೂಡಬೇಕು. ಮುಂದಿನ ಐದಾರು ವರ್ಷಗಳಲ್ಲಿ ದೇಶದಲ್ಲಿ ಏಡ್ಸ್ ಸೋಂಕು ಶೂನ್ಯಕ್ಕೆ ಇಳಿಯಬೇಕು, ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ.

ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು, ಏಡ್ಸ್ ರೋಗ ಬಂದರೆ ತಕ್ಷಣ ಪ್ರಾಣಾಪಾಯ ಇಲ್ಲ, ಆದರೆ ಇದು ವಾಸಿಯಾಗದ ರೋಗ, ವಿಜ್ಞಾನ ಬೆಳವಣಿಗೆಯಾದರೂ ಏಡ್ಸ್ ರೋಗಕ್ಕೆ ಇನ್ನೂ ಔಷಧಿ ಕಂಡುಹಿಡಿಯಲಾಗಿಲ್ಲ, ಆರೋಗ್ಯ ಇಲಾಖೆ ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು-ಹೆಚ್ಚು ನಡೆಸಬೇಬೇಕು ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ಪೀಡಿತ ವ್ಯಕ್ತಿಯೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ, ಕಾಯಿಲೆ ಬಂದ ನಂತರವೂ 26 ವರ್ಷಗಳ ಕಾಲ ಬದುಕಿ, ಧೈರ್ಯವಾಗಿದ್ದಾರೆ ಎಂದು ಸಭೆಗೆ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aidsbengaluruhivindiakarnatakakmskmskannadaSiddaramaiah
3 FacebookTwitterPinterestEmail
KM Shivaraju

previous post
ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ಅವಧಿ ವಿಸ್ತರಣೆ
next post
ಶಾಲೆಗಳಿಗೆ ಬಾಂಬ್ ಬೆದರಿಕೆ ಹುಸಿ ಕರೆ – ಪೋಷಕರು ಆತಂಕ ಪಡಬೇಕಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ