Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿ ಗಣತಿ ವರದಿ ಬಂದ ನಂತರ ತೀರ್ಮಾನ

by KM Shivaraju December 2, 2023
written by KM Shivaraju December 2, 2023 0 comments 1 minutes read
2FacebookTwitterPinterestEmail
98
ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ

ಬೆಂಗಳೂರು: ವೈಜ್ಞಾನಿಕವಾಗಿ ಸಿದ್ಧವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ವಿಸ್ತರಿಸಲಾಗಿದ್ದು, ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಅಲಹಳ್ಳಿ ಅಂಜನಾಪುರದಲ್ಲಿ ಆಯೋಜಿಸಿದ್ದ ಗಾಣಿಗ ಜನಾಂಗದ ಸಮಾವೇಶದಲ್ಲಿ ಮಾತನಾಡಿದ ಅವರು, ಗಾಣಿಗರಿಗೆ ಹೆಚ್ಚಿನ ಸಹಾಯ ಮಾಡುತ್ತೇವೆ, ನಿಮಗೆ ನ್ಯಾಯ ಕೊಡಿಸಲು ಸದಾ ನಿಮ್ಮೊಂದಿಗೆ ಇರುತ್ತೇನೆ, ಎಲ್ಲಾ ಜಾತಿಯ ಬಡವರಿಗೆ ಗ್ಯಾರಂಟಿಗಳನ್ನು ಒದಗಿಸಲಾಗಿದೆ ಎಂದರು.

ಪ್ರಧಾನಿ ಅವರಿಗೆ ಪತ್ರ ಬರೆಯುತ್ತೇನೆ

ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು, ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ ಇಲ್ಲವೋ ಗೊತ್ತಿಲ್ಲ, ನಾನು ಕೂಡಲೇ ಪತ್ರ ಬರೆಯುತ್ತೇನೆ.

ಶತಮಾನಗಳಿಂದ ಅಕ್ಷರ ಸಂಸ್ಕೃತಿ, ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ಇರುತ್ತೇವೆ, ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ.

ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು, ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣದಿಂದ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಎದುರಾಗಿದೆ, ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ, ಗಾಣಿಗ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ ಎಂದರು.

ರಾಜಶೇಖರ್ ಅವರಿಗೆ ಸಹಕಾರ ರತ್ನ, ಲಕ್ಷ್ಮೀಪತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ರಾಧಾಕೃಷ್ಣ ಅವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಲಾಗಿದೆ.
ಸಾಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕಾರ್ಯ ನಮ್ಮ ಸರ್ಕಾರ ಮಾಡಿದೆ, ಮುಂದೆಯೂ ಇದನ್ನು ಮುಂದುವರೆಸುತ್ತೇವೆ.
ವಿ.ಆರ್.ಸುದರ್ಶನ್ ಮತ್ತು ನಾವು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ ಎಂದರು.

ರೂಢಾನಂದಪುರಿ ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ, ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಇತ್ಯರ್ಥ ಮಾಡಲು ಪ್ರಯತ್ನಿಸಿದವರು, ಅವರಿಗೆ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಲಿ ಎಂದು ಹಾರೈಸಿದರು.

ಗಾಣಿಗ ಸಂಘದ ಅಧ್ಯಕ್ಷ ಎಂ.ಆರ್.ರಾಜಶೇಖರ್, ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ್, ಶಾರದಾ ಮೋಹನ್ ಶೆಟ್ಟಿ, ಡಾ:ವಾಸಂತಿ, ಮೈಸೂರಿನ ಮಾಜಿ ಮೇಯರ್ ಅನಂತ್, ರಮೇಶ್, ಎಂ.ಎಸ್.ಶ್ರೀನಿವಾಸಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruganiga comunitykarnatakakmskmskannadapmopoliticsSiddaramaiah
2 FacebookTwitterPinterestEmail
KM Shivaraju

previous post
ತೆಲಂಗಾಣಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್
next post
ಕಾಂಗ್ರೆಸ್ ಸರ್ಕಾರ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ