Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನೆಲಮಂಗಲಕ್ಕೂ ಮೆಟ್ರೋ ಸಂಪರ್ಕ

by KM Shivaraju December 3, 2023
written by KM Shivaraju December 3, 2023 0 comments 1 minutes read
2FacebookTwitterPinterestEmail
69
ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಕಾರ್ಯಗತ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.

ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು

ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು  ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಬ್ಬ ಮನುಷ್ಯನನ್ನು ದ್ವೇಷಿಸಬಾರದು.

ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ. ಕನಕದಾಸರು, ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಬಯಸಿದ್ದರು.

ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು ಎಂದರು.

ಗ್ಯಾರಂಟಿಗಳಿಂದ ಜನರ ಆರ್ಥಿಕತೆ ಹೆಚ್ಚುತ್ತದೆ

ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ.  ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Ettinhola ProjectInspectionmetro connectionsnext three yearsSiddaramaiahup to Nelamangala
2 FacebookTwitterPinterestEmail
KM Shivaraju

previous post
ಡಿ.4ರಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ
next post
ಸೋಲಿನಿಂದ ಕುಗ್ಗುವುದಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ