Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಸ್ಲಿಂ ಮತ ಒಗ್ಗೂಡಿಸುವಲ್ಲಿ ಜಮೀರ್ ಯಶಸ್ವಿ

by KM Shivaraju December 3, 2023
written by KM Shivaraju December 3, 2023 0 comments 1 minutes read
2FacebookTwitterPinterestEmail
339

ತೆಲಂಗಾಣ ಚುನಾವಣೆಯಲ್ಲಿ ಫಲ ನೀಡಿದ ತಂತ್ರಗಾರಿಕೆ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಪರ ಅಲ್ಪಸಂಖ್ಯಾತ ಸಮುದಾಯದ ಮತ ಸೆಳೆಯುವಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಇಪ್ಪತ್ತೈದು ದಿನಗಳ ಹಿಂದೆಯೇ ಹೈದರಾಬಾದ್ ಗೆ ಬಂದು ವಾಸ್ತವ್ಯ ಹೂಡಿ ಪಕ್ಷದ  ನಾಯಕರು, ಮುಸ್ಲಿಂ ಸಮುದಾಯದ ಮುಖಂಡರು, ಬುದ್ಧಿ ಜೀವಿಗಳ ಜತೆ ಹಲವಾರು ಸಭೆಗಳನ್ನು ನಡೆಸಿ ಮುಸ್ಲಿಂ ಸಮುದಾಯದ ಪ್ರಾಬಲ್ಯ ಇರುವ 49 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಪರ ಮತ ಒಗ್ಗೂಡಿಸುವಿಕೆಯಲ್ಲಿ ಸಫಲರಾದರು.

ಹೈದರಾಬಾದ್ ಗೆ ಬರುವ ಮುನ್ನ ದೆಹಲಿಗೆ ತೆರಳಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಜತೆ  ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ರಾಹುಲ್ ಗಾಂಧಿ ಅವರ ಜತೆ ನಿರಂತರ ಸಂಪರ್ಕ ಸಾಧಿಸಿ ಅಲ್ಪಸಂಖ್ಯಾತ ಸಮುದಾಯದ ಮತ ಕಾಂಗ್ರೆಸ್ ನತ್ತ ಒಗ್ಗೂಡಿಸಿದರು.

ಅಷ್ಟೇ ಅಲ್ಲದೆ ಎಂ ಐ ಎಂ ಹಾಗೂ ಬಿ ಆರ್ ಎಸ್ ನಾಯಕರನ್ನು ಕಾಂಗ್ರೆಸ್ ಗೆ ಸೆಳೆದು ಆ ಎರಡೂ ಪಕ್ಷ ಗಳಿಗೆ ಟಾಂಗ್ ನೀಡಿದ್ದರು.

ಬೋಧಾನ್, ರಾಮಗೊಂಡಮ್, ಪೆದ್ದಪಲ್ಲೆ, ಬಾಲಕೊಂಡ್ , ಕೊಂಡಗಲ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದರ ಜತೆಗೆ ಕಮ್ಮಮ್, ವಾರಂಗಲ್, ನಲ್ಗೊಂಡ  ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಮುಸ್ಲಿಂ ಮತ ಒಗ್ಗೂಡಿಸಿದ್ದು ಕಾರಣ ವಾಗಿದೆ. ಒಟ್ಟು ಗೆದ್ದಿರುವ ಕ್ಷೇತ್ರಗಳಲ್ಲಿ  ಅರ್ಧಕ್ಕೂ ಹೆಚ್ಚು ಕ್ಷೇತ್ರಗಳು ಕಮ್ಮಮ್, ನಲ್ಗೊಂಡ, ವಾರಂಗಲ್  ಜಿಲ್ಲೆ ಗಳಿಗೆ ಸೇರಿದೆ.

ಕಳೆದ ಎರಡೂ ಚುನಾವಣೆ ಗಳಲ್ಲಿ ಬಿ ಆರ್ ಎಸ್ ಮತ್ತು ಎಂ ಐ ಎಂ, ಕಾಂಗ್ರೆಸ್ ನಡುವೆ ಮುಸ್ಲಿಂ ಮತ ಹಂಚಿಕೆ ಆಗುತ್ತಿತ್ತಾದರೂ ಈ ಬಾರಿ ಗ್ರೇಟರ್ ಹೈದರಾಬಾದ್ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪರ ಅಲ್ಪಸಂಖ್ಯಾತ ಮತ ವಾಲಿದ್ದು, ಅದಕ್ಕೆ ಜಮೀರ್ ಅಹಮದ್ ಖಾನ್ ಅವರು ಕರ್ನಾಟಕದ ಇತರೆ ಮುಸ್ಲಿಂ ನಾಯಕರ ಜತೆಗೂಡಿ ರೂಪಿಸಿದ ಕಾರ್ಯತಂತ್ರ ಯಶಸ್ವಿ ಯಾಗಿದೆ  ಪ್ರಕಟಣೆ ತಿಳಿಸಿದೆ.

ತೆಲಗಾಂಣ ಮತದಾರರಿಗೆ ಧನ್ಯವಾದ

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ ತೆಲಂಗಾಣ ಜನತೆಗೆ ಹೃದಯ ಪೂರ್ವಕ ಕೃತಜ್ಞತೆ ಗಳು. ಕರ್ನಾಟಕ ದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಂತೆ ಇಲ್ಲಿಯೂ ಆರು ಗ್ಯಾರಂಟಿ ಜಾರಿ ಮಾಡಲಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ ನ ಎಲ್ಲ ನಾಯಕರ ಸಂಘಟಿತ ಹೋರಾಟ, ಜನತೆಯ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಬದಲಾವಣೆ ಬೇಕಿದೆ, ಕಾಂಗ್ರೆಸ್ ಬರಬೇಕಿದೆ ಎಂಬ ನಮ್ಮ ಪ್ರಯತ್ನ ಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
electionsMuslim voteresultsstrategisttelanganaunitingzamir succeeded
2 FacebookTwitterPinterestEmail
KM Shivaraju

previous post
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ
next post
ಲೀಲಾವತಿಯವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ