Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ

by KM Shivaraju December 4, 2023
written by KM Shivaraju December 4, 2023 0 comments 1 minutes read
3FacebookTwitterPinterestEmail
357
ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳು

ಬೆಳಗಾವಿ:ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು.

ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ ಉತ್ತರ ದ್ವಾರದ ಬಳಿಯ ಆಡಿಟೋರಿಯಂನಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ. ಇದಲ್ಲದೇ ರಾಜ್ಯದ ಕಲೆ-ಸಂಸ್ಕೃತಿ, ಪ್ರವಾಸೋದ್ಯಮ ಕುರಿತ ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಚಳಿಗಾಲ ಅಧಿವೇಶನದ ಮೊದಲ ದಿನವಾದ ಸೋಮವಾರ(ಡಿ.೪) ಸುವರ್ಣ ವಿಧಾನಸೌಧದ ಆಡಿಟೋರಿಯಂನಲ್ಲಿ ಮಕ್ಕಳಿಗೆ ಸಂವಿಧಾನ ಪೀಠಿಕೆ ಓದಿಸಲಾಯಿತು. ಇದಾದ ಬಳಿಕ ಸಂಪನ್ಮೂಲ ವ್ಯಕ್ತಿಗಳು ಸಂವಿಧಾನದಲ್ಲಿ ತಿಳಿಸಿರುವಂತಹ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಕುರಿತು ತಿಳಿಸಿಕೊಟ್ಟರು.

ಮಕ್ಕಳು ದೇಶದ ಭವಿಷ್ಯ. ಆದ್ದರಿಂದ ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವ, ಶಾಸಕಾಂಗ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಡಬೇಕು ಎಂಬುದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ಆಶಯ ಆಗಿದೆ. ಅವರ ಆಶಯದಂತೆ ಕಾರ್ಯರೂಪಕ್ಕೆ ತರಲಾಗಿರುತ್ತದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅತ್ಯಂತ ಮುತುವರ್ಜಿಯಿಂದ ಮಕ್ಕಳಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮೊದಲ ದಿನವೇ ಯಶಸ್ವಿಗೊಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರ ನೇತೃತ್ವದ ಸಮಿತಿಯು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.

ಅಧಿವೇಶನದ ಮುಕ್ತಾಯದವರೆಗೆ ಪ್ರತಿದಿನ ಇದು ಮುಂದುವರಿಯಲಿದೆ. ಕಲಾಪ ವೀಕ್ಷಣೆಗೆ ಬಂದು ಸರದಿಗಾಗಿ ಕಾರಿಡಾರ್ ನಲ್ಲಿ ಕಾಯುತ್ತ ಕುಳಿತುಕೊಳ್ಳುವುದು ತಾಪತ್ರಯ ಮಕ್ಕಳಿಗಿರುವುದಿಲ್ಲ.

ಇದರಿಂದ ಸಮಯದ ಸದುಪಯೋಗ ಆಗುವುದರ ಜತೆಗೆ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ, ಶಾಸಕಾಂಗದ ಕಾರ್ಯವೈಖರಿಯ ಕುರಿತು ತಿಳಿವಳಿಕೆ ಕೂಡ ಮೂಡಿಸುವುದರಿಂದ ಇದೊಂದು ಅತ್ಯುತ್ತಮ ಪ್ರಯೋಗವಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಕ್ಕಳು ಕೂಡ ಸಂತಸದಿಂದ ಕಲಾಪವನ್ನು ವೀಕ್ಷಿಸುವಂತಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ChildrenConceptConstitutionDutiesgroupslessonRightswatch
3 FacebookTwitterPinterestEmail
KM Shivaraju

previous post
ಸಾಕಾನೆ ಅರ್ಜುನ ವೀರಮರಣ
next post
ಸಿದ್ದರಾಮಯ್ಯ ಸರ್ಕಾರದಿಂದ ಮಾಧ್ಯಮ ಜಾಹೀರಾತಿಗೆ 140 ಕೋಟಿ ರೂ. ವೆಚ್ಚ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Prove your humanity


Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ