Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂವಿಧಾನದ ಧ್ಯೇಯೋದ್ದೇಶ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು

by KM Shivaraju December 6, 2023
written by KM Shivaraju December 6, 2023 0 comments 1 minutes read
2FacebookTwitterPinterestEmail
64
ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು

ಬೆಂಗಳೂರು: ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.

ಅಂಬೇಡ್ಕರ್ ಇನ್ನೂ ಬದುಕಿರಬೇಕಿತ್ತು

ಅಂಬೇಡ್ಕರ್ ಇನ್ನೂ ಬದುಕಿರಬೇಕಿತ್ತು, ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿತ್ತು. ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂತಹ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ರಚಿಸಿದ್ದಾರೆ.

ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ, ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ, ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ ಅಂಶಗಳೇ ಕಾರಣ.

ಎಲ್ಲರಿಗೂ ಒಂದೇ ಸಮನಾದ ಕಾನೂನು

ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು, ಅದಕ್ಕೆ 14ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸ್ಮರಿಸಿದರು.

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು, ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು.

ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು, ಇಲ್ಲವಾದರೆ ಅಸಮಾನತೆಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudr. ambedkerkarnatakakmskmskannadapoliticsSiddaramaiah
2 FacebookTwitterPinterestEmail
KM Shivaraju

previous post
ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ:ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ
next post
ನಾಲ್ಕು ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ