Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ

by KM Shivaraju December 7, 2023
written by KM Shivaraju December 7, 2023 0 comments 1 minutes read
3FacebookTwitterPinterestEmail
150
ವಿದ್ಯಾರ್ಥಿಗಳಿಗೆ ಸಾರಿಗೆ ಭತ್ಯೆ : ಮಧುಬಂಗಾರಪ್ಪ

ಬೆಳಗಾವಿ: ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ 2019-20ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡಲಾಗಿರುತ್ತದೆ.

ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆ

ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲಾಗುತ್ತಿಲ್ಲ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ನಿರಂತರವಾಗಿ ಹಾಜರಾಗಲು ಅನುಕೂಲವಾಗುವಂತೆ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತಿದೆ ಎಂದರು.

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ತಮ್ಮ ವ್ಯಾಪ್ತಿಯನ್ನು ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 600 ರೂ.ಗಳಂತೆ ಆರು ತಿಂಗಳಿಂದ ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಡಿ.10ಕ್ಕೆ ಈಡಿಗರ ಬೃಹತ್ ಸಮಾವೇಶ

ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆ ಅಡಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.

7098 ಶಾಲೆಗಳಿಗೆ 9604 ಕೊಠಡಿಗಳ ನಿರ್ಮಾಣ

2020-21ರಿಂದ 2022-23ನೇ ಸಾಲಿನವರೆಗೆ 7098 ಶಾಲೆಗಳಿಗೆ 9604 ಕೊಠಡಿಗಳ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳಿಗೆ ಒಟ್ಟು 129768.90ಲಕ್ಷಗಳು ನಿಗದಿಯಾಗಿದ್ದು, ರೂ.9450.139 ಲಕ್ಷಗಳನ್ನು ಬಿಡುಗಡೆ ಮಾಡಿ ಕ್ರಮ ವಹಿಸಲಾಗಿದೆ ಅವರು ಸದಸ್ಯ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 40 ಸಾವಿರ ಕೋಟಿ ರೂ. ಕಡಿತ

ಈ ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮ ವಹಿಸಲಾಗಿದೆ. ಆಯವ್ಯಯದಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯತೆಗೆ ಅನುಗುಣವಾಗಿ ಹಂತಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದರು.

ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಗಿರಿತಾಣ ಭತ್ಯೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ಯೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಸಚಿವ ಮಧುಬಂಗಾರಪ್ಪ ಅವರು ಉತ್ತರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
allowanceDistributionfree bicyclesMadhubangarappastudentstransportation
3 FacebookTwitterPinterestEmail
KM Shivaraju

previous post
ರಾಜ್ಯದಲ್ಲಿ ಅಕ್ರಮ ನೆಲೆಸಿರುವ ಬಾಂಗ್ಲಾದೇಶೀಯರನ್ನು ಪತ್ತೆ ಹಚ್ಚಿ ಬಿ.ಎಸ್.ಎಫ್ ವಶಕ್ಕೆ
next post
2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ