Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕ್ಲೌಡ್ ಸೀಡಿಂಗ್‌ಗೆ ಸರ್ಕಾರದ ಒಲವು

by KM Shivaraju December 8, 2023
written by KM Shivaraju December 8, 2023 0 comments 1 minutes read
2FacebookTwitterPinterestEmail
93
ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ

ಬೆಳಗಾವಿ: ರಾಜ್ಯ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸರ್ಕಾರ ಒಲವು ತೋರಿದೆ.

ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಪ್ರಕಾಶ್ ಕೋಳಿವಾಡ ಪ್ರಸ್ತಾವಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೋಡ ಬಿತ್ತನೆ ಮಾಡುವ ಕಂಪನಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲು ಕೂಡ ಅವರು ಆಸಕ್ತಿ ತೋರಿಸಿದ್ದಾರೆ. ಜನರಿಗೆ ಒಳ್ಳೆಯದನ್ನು ಮಾಡಬೇಕೆನ್ನುವ ಅವರ ಆಸಕ್ತಿ ಶ್ಲಾಘನೀಯ. ನಾನು ಕೂಡ ಮೋಡ ಬಿತ್ತನೆಯ ಪರವಾಗಿದ್ದೇನೆ ಎಂದರು.

ಕೆಲವು ತಾಂತ್ರಿಕ ತೊಂದರೆಗಳಿವೆ. ಟೆಂಡರ್ ಕರೆಯುವುದೂ ಸೇರಿದಂತೆ ಹಲವಾರು ಪ್ರಕ್ರಿಯೆಗಳನ್ನು ಅನುಸರಿಸಬೇಕು. ಆದರೂ ತಾವು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವ ರೀತಿ ನೆರವು ನೀಡಬಹುದೆಂಬುದನ್ನು ಪರಿಶೀಲಿಸುತ್ತೇನೆ ಎಂದರು.

ಮೋಡ ಬಿತ್ತನೆಯನ್ನು ಈಗಾಗಲೇ ಹಲವು ರಾಜ್ಯಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕಾಣಸಿಗುವ ಮೋಡಗಳ ಸದ್ಬಳಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಸ್ವಂತ ಖರ್ಚಿನಲ್ಲೇ ಬಿತ್ತನೆ ಮಾಡಿಸುತ್ತೇನೆ

ಪ್ರಕಾಶ್ ಕೋಳಿವಾಡ್ ಮಾತನಾಡಿ, ಒಂದು ವೇಳೆ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುವುದಾದರೆ ಚಿಂತೆ ಇಲ್ಲ. ನನ್ನ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆ ಮಾಡಿಸುತ್ತೇನೆ. ಮುಖ್ಯ ಕಾರ್ಯದರ್ಶಿಯವರಿಂದ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucloude seedingdk shivakumarkarnatakakmskmskannadanewsstate government
2 FacebookTwitterPinterestEmail
KM Shivaraju

previous post
ಬೆಳೆ ಹಾನಿ ಪರಿಹಾರಕ್ಕೆ ಒಂದೆರಡು ದಿನಗಳಲ್ಲಿ ಮಾರ್ಗಸೂಚಿ
next post
ಮನೆ ನಿರ್ಮಾಣ ಸಾಲ; ಎರಡು ತಿಂಗಳಲ್ಲಿ ಸಮಸ್ಯೆ ನಿವಾರಣೆ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ